Reservation For Students: ರಾಜ್ಯದ ಈ ವಿದ್ಯಾರ್ಥಿಗಳಿಗೆ ಇನ್ನುಮುಂದೆ 2% ಮೀಸಲಾತಿ, ರಾಜ್ಯದ ಸರ್ಕಾರದ ಆದೇಶ.

ರಾಜ್ಯದ ಈ ವಿದ್ಯಾರ್ಥಿಗಳಿಗೆ ಇನ್ನುಮುಂದೆ 2% ಮೀಸಲಾತಿ

Reservation For Sports Students: ರಾಜ್ಯ ಸರ್ಕಾರ ಈಗಾಗಲೇ ಹೊಸ ಹೊಸ ನಿಯಮಗಳನ್ನು ಜಾರಿಗೊಳಿಸಿದೆ. ಹೊಸ ನಿಯಮಗಳ ಜೊತೆಗೆ ವಿವಿಧ ಸೌಲಭ್ಯವನ್ನು ಕೂಡ ಸರ್ಕಾರ ಜನರಿಗೆ ನೀಡುತ್ತಿದೆ. ಈಗಾಗಲೇ ಸರ್ಕಾರ ಮೀಸಲಾತಿ ವಿಷಯವಾಗಿ ಅನೇಕ ನಿಯಮವನ್ನು ಜಾರಿಗಳಿಸಿದೆ.

ಸದ್ಯ ರಾಜ್ಯ ಸರ್ಕಾರ ಈ ವರ್ಗದವರಿಗೆ ವಿಶೇಷ ಮೀಸಲಾತಿ ನೀಡಲು ಮುಂದಾಗಿದೆ. ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಈ ವರ್ಗದ ವಿದ್ಯಾರ್ಥಿಗಳೇ ಇಷ್ಟು ಮೀಸಲಾತಿ ನೀಡುವುದಾಗಿ ರಾಜ್ಯ ಸರ್ಕಾರ ಅಧಿಕೃತ ಆದೇಶವನ್ನು ಹೊರಡಿಸಿದೆ.

Reservation For Sports Students
Image Credit: Bridgesofsports

ರಾಜ್ಯದ ಈ ವಿದ್ಯಾರ್ಥಿಗಳಿಗೆ ಇನ್ನುಮುಂದೆ 2% ಮೀಸಲಾತಿ
ರಾಜ್ಯ ಸರ್ಕಾರವು ಕ್ರೀಡಾಪಟುಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. ರಾಜ್ಯದಲ್ಲಿ ಗೃಹ ಇಲಾಖೆ ಸೇರಿದಂತೆ ಇತರೆ ಇಲಾಖೆ ನೇಮಕಾತಿಯಲ್ಲೂ ಕ್ರೀಡಾಪಟುಗಳಿಗೆ ಶೇ. 2 ರಷ್ಟು ಮೀಸಲಾತಿ ನೀಡಲು ನಿರ್ಧರಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಹೇಳಿದ್ದಾರೆ.

ಉಡುಪಿಯಲ್ಲಿ ನಡೆದ ಕರ್ನಾಟಕ ರಾಜ್ಯ ಸೀನಿಯರ್‌ ಮತ್ತು ಯೂತ್‌ ಮೀಟ್‌ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದ ಎಲ್ಲಾ ಇಲಾಖೆ ನೇಮಕಾತಿಯಲ್ಲೂ ಕ್ರೀಡಾಪಟುಗಳಿಗೆ ಶೇ. 2 ರಷ್ಟು ಮೀಸಲಾತಿ ನೀಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ. ಇತ್ತೀಚೆಗೆ ಪೊಲೀಸ್ ಇಲಾಖೆ ನೇಮಕಾತಿಯಲ್ಲಿ 80 ಕ್ರೀಡಾಪಟುಗಳು ಶೇ.2 ರಂತೆ ಆಯ್ಕೆಯಾಗಿದ್ದಾರೆ. 18 ಕ್ರೀಡಾ ಪಟುಗಳನ್ನು ಎಸ್‌ಐಗಳಾಗಿ ನೇಮಿಸಲಾಗಿದೆ. ರಾಜ್ಯದ ಕ್ರೀಡಾಪಟು ವಿದ್ಯಾರ್ಥಿಗಳಿಗೆ ಇನ್ನುಮುಂದೆ 2% ಮೀಸಲಾತಿ ನೀಡುವುದಾಗಿ ರಾಜ್ಯ ಸರ್ಕಾರ ಅಧಿಕೃತವಾಗಿ ಘೋಷಣೆ ಹೊರಡಿಸಿದೆ.

Sports Students Reservation Updates
Image Credit: Lakshyaschool

Join Nadunudi News WhatsApp Group

Join Nadunudi News WhatsApp Group