Rishab Shetty Remuneration: ಸಂಭಾವನೆ ಹೆಚ್ಚಾದ ಬಗ್ಗೆ ಸ್ಪಷ್ಟನೆ ನೀಡಿದ ನಟ ರಿಷಬ್ ಶೆಟ್ಟಿ, ಹೆಚ್ಚಾಯಿತು ರಿಷಬ್ ಶೆಟ್ಟಿ ಸಂಭಾವನೆ.

Actor Rishab Shetty Salary Hike: ಕಾಂತಾರ (Kantara) ಸಿನಿಮಾದ ಯಶಸ್ಸಿನ ನಂತರ ರಿಷಬ್ ಶೆಟ್ಟಿ (Rishab Shetty)ತಮ್ಮ ಸಂಭಾವನೆ ಹೆಚ್ಚಿಸಿಕೊಂಡಿದ್ದಾರೆ ಎಂಬ ಸುದ್ದಿ ತಿಳಿದು ಬಂದಿತ್ತು.

ಕಾಂತಾರ ಸಿನಿಮಾವನ್ನು ನಿರ್ದೇಶಿಸಿ ನಟಿಸರುವ ರಿಷಬ್ ಶೆಟ್ಟಿ ಅವರಿಗೆ ಈ ಸಿನಿಮಾದ ಯಶಸ್ಸಿನ ನಂತರ ಬೇಡಿಕೆ ಹೆಚ್ಚಾಗಿದೆ. ಈ ಕಾರಣದಿಂದ ನಟ ರಿಷಬ್ ಶೆಟ್ಟಿ ತಮ್ಮ ಸಂಭಾವನೆಯನ್ನು ಹೆಚ್ಚಿಸಿಕೊಂಡಿದ್ದಾರೆ ಎಂಬ ಸುದ್ದಿ ಹರಡಿತ್ತು. ಇದಕ್ಕೆ ಸ್ವತಃ ರಿಷಬ್ ಅವರೇ ಸ್ಪಷ್ಟನೆ ನೀಡಿದ್ದಾರೆ.

Actor Rishabh Shetty clarified about the increase in salary, Rishabh Shetty's salary has increased.
Image Credit: instagram

ಸಂಭಾವನೆ ಹೆಚ್ಚಾದ ಬಗ್ಗೆ ಸ್ಪಷ್ಟನೆ ನೀಡಿದ ನಟ ರಿಷಬ್ ಶೆಟ್ಟಿ
ಕರ್ನಾಟಕ ಚಲನಚಿತ್ರ ಪತ್ರಕರ್ತರು ಏರ್ಪಡಿಸಿದ್ದ ಮುಖಾಮುಖಿ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದ ನಟ ರಿಷಬ್ ಶೆಟ್ಟಿ ಸಂಭಾವನೆ ವಿಚಾರವನ್ನೂ ಮಾತನಾಡಿದ್ದಾರೆ.

ಪತ್ರಕರ್ತರು ಕೇಳಿದ ಪ್ರಶ್ನೆಗೆ ಯಾವುದೇ ಅಳುಕಿಲ್ಲದೇ ಉತ್ತರಿಸಿದ ಅವರು ಸಿನಿಮಾದ ಗೆಲುವಿನ ಮೇಲೆ ನಿರ್ಮಾಪಕರು ಎಷ್ಟು ಕೊಡುತ್ತಾರೋ ಅಷ್ಟು ಸಂಭಾವನೆ ಹೆಚ್ಚಾಗಿದೆ ಎಂದು ಅವರು ಹೇಳಿದ್ದಾರೆ. ಆದರೆ ಹೆಚ್ಚಾದ ಸಂಭಾವನೆ ಎಷ್ಟು ಎನ್ನುವುದನ್ನು ಅವರು ಹೇಳಲಿಲ್ಲ.

Actor Rishabh Shetty, who participated in the face-to-face program organized by Karnataka film journalists, also spoke about the salary issue.
Image Credit: instagram

ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ (Divine Star Rishab Shetty)
ಕಾಂತಾರ ಕನ್ನಡದ ಹೆಮ್ಮೆಯ ಸಿನಿಮಾ. ದೇಶದಾದ್ಯಂತ ಪ್ರದರ್ಶನ ಕಂಡು ಜನರ ಮೆಚ್ಚುಗೆಯನ್ನು ಪಡೆದುಕೊಂಡ ಸಿನಿಮಾ ಕಾಂತಾರ. ಕಾಂತಾರ ಸಿನಿಮಾದ ಮೂಲಕ ಡಿವೈನ್ ಸ್ಟಾರ್ ಆದ ರಿಷಬ್ ಶೆಟ್ಟಿ ಅವರಿಗೆ ಸಂಭಾವನೆ ಕೂಡ ಹೆಚ್ಚಾಗಿದೆಯಂತೆ. ಕಾಂತಾರ ಯಶಸ್ಸಿನ ನಂತರ ಸಂಭಾವನೆ ಹೆಚ್ಚಾದ ಕುರಿತು ಅವರು ಒಪ್ಪಿಕೊಂಡಿದ್ದಾರೆ.

Join Nadunudi News WhatsApp Group

Actor Rishabh Shetty, who participated in the face-to-face program organized by Karnataka film journalists, also spoke about the salary issue.
Image Credit: instagram

ಅವರು ಈ ಹಿಂದೆ ಎಷ್ಟು ಪಡೆಯುತ್ತಿದ್ದರು ಮತ್ತು ಈಗ ಅದು ಎಷ್ಟು ಹೆಚ್ಚಾಗಿದೆ ಎನ್ನುವ ಕುರಿತು ಯಾವುದೇ ಮಾಹಿತಿಯನ್ನು ಅವರು ನೀಡಲಿಲ್ಲ. ಆದರೆ, ಸಂಭಾವನೆ ಹೆಚ್ಚಾದ ಕುರಿತು ಮುಕ್ತ ಮನಸ್ಸಿನಿಂದ ಅವರು ಹಂಚಿಕೊಂಡರು.

Join Nadunudi News WhatsApp Group