ದೇಶದಲ್ಲಿ ಇತಿಹಾಸ ಸೃಷ್ಟಿಸಿದ ಚಿನ್ನದ ಬೆಲೆ, ಐತಿಹಾಸಿಕ ಏರಿಕೆ ಕಂಡ ಚಿನ್ನದ ಬೆಲೆ, ಚಿನ್ನ ಕೊಳ್ಳುವುದು ಅಸಾಧ್ಯ ಇನ್ನುಮುಂದೆ.
ದೇಶದಲ್ಲಿ ಕಳೆದ ನಾಲ್ಕು ದಿನಗಳಿಂದ ಭಾರಿ ಚರ್ಚೆಯಲ್ಲಿ ಇರುವ ವಿಷಯಗಳಲ್ಲಿ ಚಿನ್ನದ ಬೆಲೆಯ ವಿಷಯ ಕೂಡ ಒಂದು ಎಂದು ಹೇಳಬಹುದು. ಹೌದು ದೇಶದಲ್ಲಿ ಚಿನ್ನದ ಬೆಲೆ ಭಾರಿ ಪ್ರಮಾಣದಲ್ಲಿ ಏರಿಕೆ ಆಗಿದ್ದು ಜನರು ಬೇಸರವನ್ನ ವ್ಯಕ್ತಪಡಿಸಿದ್ದಾರೆ, ಹೌದು ದೇಶದಲ್ಲಿ ಚಿನ್ನದ ಬೆಲೆ ದಿನದಿಂದ ದಿನಕ್ಕೆ ಏರಿಕೆ ಆಗುವುದರ ಮೂಲಕ ಈಗ ಐತಿಹಾಸಿಕ ಬೆಲೆಯತ್ತ ಬಂದಿದ್ದು ಜನರು ಚಿನ್ನದ ಬೆಲೆಯನ್ನ ಕೇಳಿ ಶಾಕ್ ಹೊರಹಾಕಿದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ. ಇಂದು ಎಂದಿನಂತೆ ಚಿನ್ನದ ಬೆಲೆಯಲ್ಲಿ ಇಂದು ಗೂಡ ಅತೀ ದೊಡ್ಡ ಪ್ರಮಾಣದಲ್ಲಿ ಏರಿಕೆ ಆಗಿದ್ದು ಚಿನ್ನದ ಬೆಲೆಯನ್ನ ಕೇಳಿದರೆ ನೀವು ಚಿನ್ನದ ಅಂಗಡಿಯ ಕಡೆ ತಲೆಹಾಕಿ ಕೂಡ ಮಲಗುವುದಿಲ್ಲ ಎಂದು ಹೇಳಬಹುದು.
ಹಾಗಾದರೆ ದೇಶದಲ್ಲಿ ಚಿನ್ನದ ಬೆಲೆ ಎಷ್ಟಿದೆ ಮತ್ತು ಇಂದು ಎಷ್ಟು ಏರಿಕೆ ಆಗಿದೆ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಚಿನ್ನದ ಬೆಲೆಯಲ್ಲಿ ಈ ಬಾರಿ ಏರಿಕೆಯ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ. ಹೌದು ಸ್ನೇಹಿತರೆ ಚಿನ್ನದ ಬೆಲೆ ಮತ್ತೆ ಇತಿಹಸವನ್ನ ಸೃಷ್ಟಿಮಾಡುವ ಬಹುತೇಕ ಸಾಧ್ಯತೆ ಇದೆ ನುಡಿ ಹೇಳಿದರೆ ತಪ್ಪಾಗಲ್ಲ. ಹೌದು ದೇಶದಲ್ಲಿ ಇಂದು ಚಿನ್ನದ ಬೆಲೆ 70 ರೂಪಾಯಿ ಏರಿಕೆ ಆಗಿದ್ದು ಹತ್ತು ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 700 ರೂಪಾಯಿ ಏರಿಕೆಯಾದರೆ ನೂರು ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 7000 ರೂಪಾಯಿ ಏರಿಕೆ ಆಗಿದೆ ಎಂದು ಹೇಳಿದರೆ ತಪ್ಪಾಗಲ್ಲ.
ತಿಂಗಳ ಆರಂಭದಲ್ಲಿ 5400 ರೂಪಾಯಿ ಇದ್ದ ಚಿನ್ನದ ಬೆಲೆ ಸತತವಾಗಿ ಏರಿಕೆಯನ್ನ ಕಂಡಿದ್ದು ಇಂದು 22 ಕ್ಯಾರೆಟ್ ನ ಆಭರಣ ಚಿನ್ನದ ಬೆಲೆ ಬರೋಬ್ಬರಿ 4570 ರೂಪಾಯಿ ಆಗಿದೆ. ಹೌದು ದೇಶದಲ್ಲಿ ಇಂದು ಹತ್ತು ಗ್ರಾಂ ಆಭರಣ ಚಿನ್ನದ ಬೆಲೆ 45700 ರೂಪಾಯಿ ಆಗಿದೆ ಮತ್ತು ಒಂದು ಪವನ್ ಚಿನ್ನದ ಬೆಲೆ 36720 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಭಾರಿ ಪ್ರಮಾಣದಲ್ಲಿ ಏರಿಕೆಯನ್ನ ಕಂಡ ಕಾರಣ ದೇಶದಲ್ಲಿ ಕೂಡ ಕಳೆದ ಹತ್ತು ದಿನಗಳಿಂದ ಚಿನ್ನದ ಬೆಲೆ ಭಾರಿ ಪ್ರಮಾಣದಲ್ಲಿ ಏರಿಕೆಯನ್ನ ಕಾಣುತ್ತಿದ್ದು ಜನರು ಚಿನ್ನದ ಬೆಲೆಗೆ ಬೇಸತ್ತು ಹೋಗಿದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ.
ಚಿನ್ನದ ಬೆಲೆ ಬಡಜನರ ಮತ್ತು ಮಧ್ಯಮ ವರ್ಗದ ಜನರ ನಿದ್ದೆಯನ್ನಕೆಡಿಸಿದೆ ಎಂದು ಹೇಳಿದರೆ ತಪ್ಪಾಗಲ್ಲ. ತಜ್ಞರ ಅಭಿಪ್ರಾಯದ ಪ್ರಕಾರ ದೇಶದಲ್ಲಿ ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಇನ್ನಷ್ಟು ಏರಿಕೆ ಆಗುವ ಬಹುತೇಕ ಸಾಧ್ಯತೆ ಇದ್ದು ತಿಂಗಳ ಅಂತ್ಯದಲ್ಲಿ ಬೆಲೆ 4650 ರೂಪಾಯಿ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಇನ್ನು ದೇಶದಲ್ಲಿ 24 ಕ್ಯಾರೆಟ್ ನ ಚಿನ್ನದ ಬೆಲೆಯಲ್ಲಿ ಕೂಡ ಭಾರಿ ಪ್ರಮಾಣದ ಏರಿಕೆ ಕಂಡುಬಂದಿದ್ದು 24 ಕ್ಯಾರೆಟ್ ನ ಪ್ರತಿ ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 76 ರೂಪಾಯಿ ಏರಿಕೆ ಆಗಿದ್ದು ದೇಶದಲ್ಲಿ 24 ಕ್ಯಾರೆಟ್ ನ ಚಿನ್ನದ ಬೆಲೆ 5007 ರೂಪಾಯಿ ಆಗಿದೆ. ಸ್ನೇಹಿತರೆ ಚಿನ್ನದ ಬೆಲೆಯಲ್ಲಿ ಈ ಭಾರಿ ಏರಿಕೆಯ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.