ದರ್ಶನ್ ರಾಬರ್ಟ್ ಚಿತ್ರದ ಮೊದಲ ದಿನದ ಕಲೆಕ್ಷನ್ ಎಷ್ಟು ಕೋಟಿ ಗೊತ್ತಾ, ನೋಡಿ ಶಾಕಿಂಗ್ ಕಲೆಕ್ಷನ್.

ಸದ್ಯ ದೇಶದ ಎಲ್ಲಾ ಕಡೆ ಅತೀ ಹೆಚ್ಚು ಸುದ್ದಿಯಾಗುತ್ತಿರುವ ಒಂದೇ ಒಂದು ವಿಷಯ ಏನು ಅಂದರೆ ಅದೂ ರಾಬರ್ಟ್ ಚಿತ್ರದ ವಿಷಯ ಎಂದು ಹೇಳಿದರೆ ತಪ್ಪಾಗಲ್ಲ. ಹೌದು ದೇಶದಲ್ಲಿ ರಾಬರ್ಟ್ ಭರ್ಜರಿಯಾಗಿ ಪ್ರದರ್ಶನವನ್ನ ಕಾಣುತ್ತಿದ್ದು ಜನರು ಚಿತ್ರಕ್ಕೆ ಫುಲ್ ಮಾರ್ಕ್ಸ್ ಕೊಟ್ಟಿದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ. ಹೌದು ಚಿತ್ರವನ್ನ ನೋಡಿದ ಎಲ್ಲಾ ಅಭಿಮಾನಿಗಳು ಚಿತ್ರಕ್ಕೆ ಫುಲ್ ಮಾರ್ಕ್ಸ್ ಕೊಟ್ಟಿದ್ದು ಜನರು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ನಟನೆಗೆ ಫಿದಾ ಆಗಿದ್ದಾರೆ ಎಂದು ಹೇಳಬಹುದು. ಇನ್ನು ಚಿತ್ರ ನಿನ್ನೆ ಬೆಳಿಗ್ಗೆ 6 ಘಂಟೆಗೆ ಸರಿಯಾಗಿ ದೇಶಾದ್ಯಂತ ಬಿಡುಗಡೆಯಾಗಿದ್ದು ಬಹುತೇಕ ಎಲ್ಲ ಚಿತ್ರ ಮಂದಿರಗಳಲ್ಲಿ ಹೌಸ್ ಫುಲ್ ಪ್ರದರ್ಶನವನ್ನ ಕಾಣುತ್ತಿದೆ ಎದು ಹೇಳಬಹುದು.

ಇನ್ನು ಚಿತ್ರವನ್ನ ನೋಡಿದ ಎಲ್ಲಾ ಜನರು ಚಿತ್ರವನ್ನ ಹಾಡಿ ಹೊಗಳಿದ್ದು ಚಿತ್ರಕ್ಕೆ ಮೆರುಗನ್ನ ತಂದುಕೊಟ್ಟಿದೆ ಎಂದು ಹೇಳಬಹುದು. ನಿನ್ನೆ ರಾಬರ್ಟ್ ಚಿತ್ರ ಎಲ್ಲಾ ಚಿತ್ರ ಮಂದಿರಗಳಲ್ಲಿ ಹೌಸ್ ಫುಲ್ ಪ್ರದರ್ಶನವನ್ನ ಕಂಡಿತ್ತು ಕೆಲವು ದಾಖಲೆಗಳನ್ನ ಧೂಳಿಪಟ ಮಾಡಿದೆ ಎಂದು ಹೇಳಬಹುದು. ಇನ್ನು ಕಲೆಕ್ಷನ್ ವಿಚಾರದಲ್ಲಿ ಕೂಡ ಬಹುತೇಕ ಸಿನಿಮಾಗಳ ದಾಖಲೆಗಳನ್ನ ರಾಬರ್ಟ್ ಚಿತ್ರ ಅಳಿಸಿದ್ದು ಭರ್ಜರಿಯಾಗಿ ಕಲೆಕ್ಷನ್ ಮಾಡುತ್ತಿದೆ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ರಾಬರ್ಟ್ ಚಿತ್ರದ ಕನ್ನಡ ಮಾತ್ರವಲ್ಲದೆ ತೆಲುಗು ಮತ್ತು ತಮಿಳು ಭಾಷೆಯಲ್ಲಿ ಕೂಡ ಬಿಡುಗಡೆಯನ್ನ ಕಂಡಿದ್ದು ಚಿತ್ರದ ಕಲೆಕ್ಷನ್ ಹೆಚ್ಚಾಗುವುದಕ್ಕೆ ಕಾರಣವಾಗಿದೆ ಎಂದು ಹೇಳಬಹುದು.

robert first day collection

ಹಾಗಾದರೆ ರಾಬರ್ಟ್ ಚಿತ್ರ ಬಿಡುಗಡೆಯಾದ ಮೊದಲ ದಿನ ಎಷ್ಟು ಗಳಿಕೆಯನ್ನ ಮಾಡಿದೆ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ರಾಬರ್ಟ್ ಚಿತ್ರದ ಕಲೆಕ್ಷನ್ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ. ಹೌದು ಸ್ನೇಹಿತರೆ ರಾಬರ್ಟ್ ಚಿತ್ರದ ಬಿಡುಗಡೆಯಾದ ಎಲ್ಲಾ ಚಿತ್ರ ಮಂದಿರಗಳಲ್ಲಿ ಭರ್ಜರಿಯಾಗಿ ಪ್ರದರ್ಶನವನ್ನ ಕಾಣುತ್ತಿದ್ದು ಬಹುತೇಕ ಎಲ್ಲಾ ಚಿತ್ರ ಮಂದಿರಗಳು ಭರ್ತಿ ಆಗಿದೆ ಎಂದು ಹೇಳಬಹುದು. ಇನ್ನು ಇನ್ನು ತಮಿಳು ಮತ್ತು ತೆಲುಗಿನಲ್ಲಿ ಕೂಡ ರಾಬರ್ಟ್ ಚಿತ್ರ ಬಿಡುಗಡೆಯಾದ ಕಾರಣ ಭರ್ಜರಿ ಕಲೆಕ್ಷನ್ ಕೂಡ ಮಾಡಿದೆ ಎಂದು ಹೇಳಬಹುದು.

ಇನ್ನು ಸಿನಿ ತಜ್ಞರಿಂದ ಬಂದಿರುವ ಮಾಹಿತಿಯ ಪ್ರಕಾರ ರಾಬರ್ಟ್ ಚಿತ್ರ ಬಿಡುಗಡೆಯಾದ ಮೊದಲ ದಿನವೇ ಸುಮಾರು 12 ರಿಂದ 15 ಕೋಟಿ ರೂಪಾಯಿ ಕಲೆಕ್ಷನ್ ಮಾಡಿರಬಹುದು ಎಂದು ಅಂದಾಜು ಮಾಡಲಾಗಿದೆ. ಹೌದು ರಾಬರ್ಟ್ ಚಿತ್ರ ಮೊದಲ ದಿನವೇ ಭರ್ಜರಿ ಕಲೆಕ್ಷನ್ ಮಾಡಿದ್ದು ಶನಿವಾರ ಮತ್ತು ಭಾನುವಾರ ರಾಬರ್ಟ್ ಚಿತ್ರದ ಕಲೆಕ್ಷನ್ ದುಪ್ಪಟ್ಟು ಆಗುವುದರಲ್ಲಿ ಎರಡು ಮಾತಿಲ್ಲ ಎಂದು ಹೇಳಬಹುದು. ಇನ್ನು ಚಿತ್ರದ ಕಥೆ ಮತ್ತು ದರ್ಶನ್ ಅವರ ನಟನೆ ಪ್ರೇಕ್ಷಕರ ಮನವನ್ನ ಗೆಲ್ಲುವಲ್ಲಿ ಯಶಸ್ಸನ್ನ ಸಾಧಿಸಿದೆ ಎಂದು ಹೇಳಬಹುದು. ತಜ್ಞರ ಅಭಿಪ್ರಾಯದ ಪ್ರಕಾರ ಚಿತ್ರ ನೂರು ದಿನ ಓಡುವುದರಲ್ಲಿ ಎರಡು ಮಾತಿಲ್ಲ ಎಂದು ಹೇಳಬಹುದು. ಸ್ನೇಹಿತರೆ ರಾಬರ್ಟ್ ಚಿತ್ರ ಎಷ್ಟು ಕಲೆಕ್ಷನ್ ಮಾಡಬಹುದು ಅನ್ನುವುದರ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.

Join Nadunudi News WhatsApp Group

robert first day collection

Join Nadunudi News WhatsApp Group