ರಾಬರ್ಟ್ ಚಿತ್ರ ಬಿಡುಗಡೆಯಾದ ಎರಡೇ ದಿನಕ್ಕೆ ಮಾಡಿದ ಕಲೆಕ್ಷನ್ ಎಷ್ಟು ಕೋಟಿ ಗೊತ್ತಾ, ಶಾಕಿಂಗ್ ಕಲೆಕ್ಷನ್.

ಸದ್ಯ ಕನ್ನಡ ಚಿತ್ರರಂಗ ಮಾತ್ರವಲ್ಲದೆ ದೇಶದ ಎಲ್ಲಾ ಚಿತ್ರರಂಗದಲ್ಲಿ ಅತೀ ಹೆಚ್ಚು ಸುದ್ದಿಯಾಗುತ್ತಿರುವ ಒಂದೇ ಒಂದು ವಿಷಯ ಏನು ಅಂದರೆ ಅದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಚಿತ್ರದ ವಿಷಯವೆಂದು ಹೇಳಿದರೆ ತಪ್ಪಾಗಲ್ಲ. ಹೌದು ರಾಬರ್ಟ್ ಚಿತ್ರ ದೇಶದಲ್ಲಿ ಭರ್ಜರಿಯಾಗಿ ಪ್ರದರ್ಶನವನ್ನ ಕಾಣುತ್ತಿದ್ದು ಜನರು ರಾಬರ್ಟ್ ಚಿತ್ರಕ್ಕೆ ಫುಲ್ ಮಾರ್ಕ್ಸ್ ಕೊಟ್ಟಿದ್ದು ಚಿತ್ರವನ್ನ ಹಾಡಿ ಹೊಗಳಿದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ದೇಶದಲ್ಲಿ ಅತೀ ಹೆಚ್ಚು ಚಿತ್ರ ಮಂದಿರಗಳಲ್ಲಿ ರಾಬರ್ಟ್ ಚಿತ್ರ ಬಿಡುಗಡೆಯನ್ನ ಕಂಡಿದ್ದು ಚಿತ್ರಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ ಎಂದು ಹೇಳಬಹುದು.

ಚಿತ್ರವನ್ನ ನೋಡಿದ ಎಲ್ಲಾ ಜನರು ಚಿತ್ರಕ್ಕೆ ಫಿದಾ ಆಗಿದ್ದು ದರ್ಶನ್ ಅವರ ಅಭಿನಯವನ್ನ ಮೆಚ್ಚಿಕೊಂಡಿದ್ದಾರೆ ಎಂದು ಹೇಳಬಹುದು. ಡಿ ಬಾಸ್ ದರ್ಶನ್ ಅವರನ್ನ ಬಾಕ್ಸ್ ಆಫೀಸ್ ಸುಲ್ತಾನ ಎಂದು ಕರೆಯುತ್ತಿದ್ದರು ಮತ್ತು ಆ ಮಾತು ಈಗ ಅಕ್ಷರಶಃ ನಿಜವಾಗಿದೆ ಎಂದು ಹೇಳಬಹುದು. ಹೌದು ಚಿತ್ರ ಬಿಡುಗಡೆಯಾದ ಎರಡೇ ದಿನಕ್ಕೆ ಕನ್ನಡ ಚಿತ್ರರಂಗದ ಬಹುತೇಕ ದಾಖಲೆಗಳನ್ನ ಧೂಳಿಪಟ ಮಾಡಿದ್ದು ಹೊಸ ಹೊಸ ದಾಖಲೆಯನ್ನ ರಾಬರ್ಟ್ ಚಿತ್ರ ಮಾಡಿದೆ ಎಂದು ಹೇಳಬಹುದು. ಇನ್ನು ಬರಿ ಪ್ರದರ್ಶನ ಮಾತ್ರವಲ್ಲದೆ ಕಲೆಕ್ಷನ್ ವಿಚಾರದಲ್ಲಿ ಕೂಡ ರಾಬರ್ಟ್ ಚಿತ್ರ ಭರ್ಜರಿ ದಾಖಲೆಯನ್ನ ಮಾಡುತ್ತಿದೆ ಎಂದು ಹೇಳಬಹುದು.

robert movie total collection

ಇನ್ನು ರಾಬರ್ಟ್ ಚಿತ್ರ ಬಿಡುಗಡೆಯಾದ ಎರಡೇ ದಿನಕ್ಕೆ ಎಷ್ಟು ಕಲೆಕ್ಷನ್ ಮಾಡಿದೆ ಎಂದು ಒಮ್ಮೆ ತಿಳಿದರೆ ನೀವು ಶಾಕ್ ಆಗುವುದು ಗ್ಯಾರೆಂಟಿ ಎಂದು ಹೇಳಿದರೆ ತಪ್ಪಾಗಲ್ಲ. ಹಾಗಾದರೆ ರಾಬರ್ಟ್ ಚಿತ್ರ ಬಿಡುಗಡೆಯಾದ ಎರಡೇ ದಿನಕ್ಕೆ ಎಷ್ಟು ಕಲೆಕ್ಷನ್ ಮಾಡಿದೆ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ರಾಬರ್ಟ್ ಚಿತ್ರದ ಕಲೆಕ್ಷನ್ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ. ಹೌದು ಸ್ನೇಹಿತರೆ ರಾಬರ್ಟ್ ಚಿತ್ರ ಬರಿ ಕನ್ನಡ ಭಾಷೆಯಲ್ಲಿ ಮಾತ್ರವಲ್ಲದೆ ತಮಿಳು ಮತ್ತು ತೆಲುಗಿನಲ್ಲಿ ಭರ್ಜರಿಯಾಗಿ ಪ್ರದರ್ಶನವನ್ನ ಕಾಣುತ್ತಿದ್ದು ಜನರು ರಾಬರ್ಟ್ ಗೆ ಮಾರು ಹೋಗಿದ್ದಾರೆ ಎಂದು ಹೇಳಬಹುದು.

ಇನ್ನು ಚಿತ್ರ ಬಿಡುಗಡೆಯಾದ ಮೊದಲ ದಿನವೇ ಬರೋಬ್ಬರಿ 18 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತ್ತು ಎಂದು ಮಾಹಿತಿಗಳಿಂದ ತಿಳಿದು ಬಂದಿತ್ತು. ಇನ್ನು ಈಗ ಚಿತ್ರ ಬಿಡುಗಡೆಯಾಗಿ ಎರಡು ದಿನಗಳು ಕಳೆದಿದ್ದು ಚಿತ್ರದ ಕಲೆಕ್ಷನ್ ಕೂಡ ಎರಡನೆಯ ದಿನ ಬಹಳ ಜಾಸ್ತಿ ಎಂದು ಹೇಳಬಹುದು. ಹೌದು ಬಂದಿರುವ ಮಾಹಿತಿಯ ಪ್ರಕಾರ ಚಿತ್ರ ಬಿಡುಗಡೆಯಾದ ಎರಡನೆಯ ದಿನ ಚಿತ್ರ ಬರೋಬ್ಬರಿ 22 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ ಎಂದು ಅಂದಾಜು ಮಾಡಲಾಗಿದೆ. ಇನ್ನು ಚಿತ್ರ ಬಿಡುಗಡೆಯಾದ ಎರಡೇ ದಿನಕ್ಕೆ ಸುಮಾರು 40 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ ಎಂದು ಅಂದಾಜು ಮಾಡಲಾಗಿದೆ.

Join Nadunudi News WhatsApp Group

robert movie total collection

ಇನ್ನು ಇಂದು ಶನಿವಾರ ಮತ್ತು ಭಾನುವಾರ ಜನರಿಗೆ ರಜೆ ಇರುವ ಕಾರಣ ಈ ಎರಡು ದಿನ ಕಲೆಕ್ಷನ್ ಇನ್ನಷ್ಟು ಜಾಸ್ತಿ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಸ್ನೇಹಿತರೆ ನಿಮ್ಮ ಪ್ರಕಾರದ ರಾಬರ್ಟ್ ಚಿತ್ರ ಎಷ್ಟು ಕಲೆಕ್ಷನ್ ಮಾಡಬಹುದು ಅನ್ನುವುದರ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.

Join Nadunudi News WhatsApp Group