ದರ್ಶನ್ ರಾಬರ್ಟ್ ಚಿತ್ರ ಒಂದು ವಾರದ ಕಲೆಕ್ಷನ್ ಎಷ್ಟು ಕೋಟಿ ಗೊತ್ತಾ, ಚಿತ್ರರಂಗವೇ ಶಾಕ್ ಆಗಿದೆ.

ಸದ್ಯ ಕನ್ನಡ ಚಿತ್ರರಂಗ ಮಾತ್ರವಲ್ಲದೆ ಇತರೆ ಚಿತ್ರರಂಗದಲ್ಲಿ ಅತೀ ಹೆಚ್ಚು ಸುದ್ದಿಯಾಗುತ್ತಿರುವ ಒಂದೇ ಒಂದು ವಿಷಯ ಏನು ಅಂದರೆ ಅದೂ ರಾಬರ್ಟ್ ಚಿತ್ರದ ವಿಷಯವೆಂದು ಹೇಳಿದರೆ ತಪ್ಪಾಗಲ್ಲ. ಹೌದು ಹಲವು ಚಿತ್ರಗಳ ದಾಖಲೆಗಳನ್ನ ಧೂಳಿಪಟ ಮಾಡಿ ಹೊಸ ಹೊಸ ದಾಖಲೆಯನ್ನ ಸೃಷ್ಟಿ ಮಾಡುತ್ತಿರುವ ರಾಬರ್ಟ್ ಚಿತ್ರಕ್ಕೆ ಇಡೀ ದೇಶವೇ ಫಿದಾ ಆಗಿದೆ ಎಂದು ಹೇಳಿದರೆ ತಪ್ಪಾಗಲ್ಲ. ಕನ್ನಡ ಮಾತ್ರವಲ್ಲದೆ ತಮಿಳು ಮತ್ತು ತೆಲುಗು ಚಿತ್ರರಂಗದ ಅಭಿಮಾನಿಗಳು ಕೂಡ ರಾಬರ್ಟ್ ಚಿತ್ರಕ್ಕೆ ಮಾರ್ಕ್ಸ್ ಕೊಟ್ಟಿದ್ದು ಡಿ ಬಾಸ್ ದರ್ಶನ್ ಮತ್ತೆ ಬಾಕ್ಸ್ ಆಫೀಸ್ ಸುಲ್ತಾನ ಅನ್ನುವುದು ಸಾಭೀತು ಮಾಡಿದ್ದಾರೆ ಎಂದು ಹೇಳಬಹುದು. ಇನ್ನು ಕಲೆಕ್ಷನ್ ವಿಚಾರದಲ್ಲಿ ಕೂಡ ರಾಬರ್ಟ್ ಚಿತ್ರ ದೊಡ್ಡ ದಾಖಲೆಯನ್ನ ಮಾಡುತ್ತಿದ್ದು ಜನರ ಶಾಕ್ ಗೆ ಕಾರಣವಾಗಿದೆ ಎಂದು ಹೇಳಿದರೆ ತಪ್ಪಾಗಲ್ಲ.

ಇನ್ನು ರಾಬರ್ಟ್ ಚಿತ್ರ ಬಿಡುಗಡೆಯಾಗಿ ಈಗಾಗಲೇ ಒಂದು ವಾರ ಕಳೆದಿದ್ದು ಇನ್ನೂ ಕೂಡ ಎಲ್ಲಾ ಚಿತ್ರ ಮಂದಿರಗಳಲ್ಲಿ ರಾಬರ್ಟ್ ಚಿತ್ರ ಹೌಸ್ ಫುಲ್ ಪ್ರದರ್ಶನವನ್ನ ಕಾಣುತ್ತಿದೆ ಎಂದು ಹೇಳಿದರೆ ತಪ್ಪಾಗಲ್ಲ. ಎಲ್ಲಾ ಚಿತ್ರ ಮಂದಿರಗಳಲ್ಲಿ ರಾಬರ್ಟ್ ಚಿತ್ರ ಹೌಸ್ ಫುಲ್ ಪ್ರದರ್ಶನವನ್ನ ಕಾಣುತ್ತಿದ್ದು ಚಿತ್ರವನ್ನ ನೋಡಿದ ಎಲ್ಲಾ ಜನರು ಚಿತ್ರಕ್ಕೆ ಫಿದಾ ಆಗಿದ್ದಾರೆ ಮತ್ತು ದರ್ಶನ್ ಅವರ ನಟನೆಗೆ ಕೂಡ ಮೆಚುಗೆಯನ್ನ ವ್ಯಕತಪಡಿಸಿದ್ದಾರೆ. ಇನ್ನು ರಾಬರ್ಟ್ ಚಿತ್ರ ಬಿಡುಗಡೆಯಾಗಿ ಈಗಾಗಲೇ ಒಂದು ವಾರ ಕಳೆದಿದ್ದು ಚಿತ್ರದ ಒಂದು ವಾರದ ಕಲೆಕ್ಷನ್ ಎಷ್ಟು ಎಂದು ತಿಳಿದರೆ ನೀವು ಒಮ್ಮೆ ಶಾಕ್ ಆಗುವುದು ಗ್ಯಾರೆಂಟಿ ಎಂದು ಹೇಳಿದರೆ ತಪ್ಪಾಗಲ್ಲ.

Robert one week collection

ಹಾಗಾದರೆ ರಾಬರ್ಟ್ ಚಿತ್ರದ ಒಂದು ವಾರದ ಕಲೆಕ್ಷನ್ ಎಷ್ಟು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಸ್ನೇಹಿತರೆ ರಾಬರ್ಟ್ ಚಿತ್ರ ಬಿಡುಗಡೆಯಾದ ಮೊದಲ ದಿನದಿಂದ ಭರ್ಜರಿ ಕಲೆಕ್ಷನ್ ಮಾಡುತ್ತಿದ್ದು ಬಿಡುಗಡೆಯಾದ ಮೊದಲ ದಿನವೇ ಸುಮಾರು 20 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತ್ತು ಮಾಡಿತ್ತು. ಇನ್ನು ವಾರದಲ್ಲಿ ಶನಿವಾರ ಮತ್ತು ಮತ್ತು ಭಾನುವಾರ ಬಂದ ಕಾರಣ ಜನರು ಇನ್ನಷ್ಟು ಹೆಚ್ಚಿನ ಪ್ರಮಾಣದಲ್ಲಿ ಬಂದು ಚಿತ್ರವನ್ನ ವೀಕ್ಷಣೆ ಮಾಡಿದ್ದು ಚಿತ್ರ ಇನ್ನಷ್ಟು ಕಲೆಕ್ಷನ್ ಮಾಡಲು ಕಾರಣವಾಗಿದೆ.

ಇನ್ನು ಈಗ ಬಂದಿರುವ ಮಾಹಿತಿಯ ಪ್ರಕಾರ ರಾಬರ್ಟ್ ಚಿತ್ರ ಒಂದೇ ವಾರದಲ್ಲಿ ಸುಮಾರು 80 ರಿಂದ 85 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ ಎಂದು ಮಾಹಿತಿಗಳಿಂದ ತಿಳಿದು ಬಂದಿದೆ. ಇನ್ನು ಚಿತ್ರ ಈಗ ಕೂಡ ಎಲ್ಲಾ ಚಿತ್ರ ಮಂದಿರಗಳಲ್ಲಿ ಹೌಸ್ ಫುಲ್ ಪ್ರದರ್ಶನವನ್ನ ಕಾಣುತ್ತಿದ್ದು ಕೆಲವೇ ದಿನಗಳಲ್ಲಿ ಚಿತ್ರ ನೂರು ಕೋಟಿ ಕಲೆಕ್ಷನ್ ಮಾಡಲಿದೆ ಎಂದು ಹೇಳಬಹುದು. ಕನ್ನಡದ ಕೆಜಿಎಫ್ ಚಿತ್ರ ಬಿಟ್ಟರೆ ಕಡಿಮೆ ದಿನದಲ್ಲಿ ಹೆಚ್ಚು ಕಲೆಕ್ಷನ್ ಮಾಡಿದ ಚಿತ್ರವೆಂದರೆ ಅದೂ ರಾಬರ್ಟ್ ಚಿತ್ರವೆಂದು ಹೇಳಿದರೆ ತಪ್ಪಾಗಲ್ಲ. ಸ್ನೇಹಿತರೆ ರಾಬರ್ಟ್ ಚಿತ್ರ ಒಟ್ಟು ಕಲೆಕ್ಷನ್ ಮಾಡಬಹುದು ಅನ್ನುವುದರ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.

Join Nadunudi News WhatsApp Group

Robert one week collection

Join Nadunudi News WhatsApp Group