Salman Khan: ಹೆಣ್ಣು ಮಕ್ಕಳು ಯಾವ ರೀತಿಯ ಬಟ್ಟೆ ಧರಿಸಬೇಕು ಎಂದು ಸಲಹೆ ನೀಡಿದ ಸಲ್ಮಾನ್ ಖಾನ್

ಹೆಣ್ಣು ಮಕ್ಕಳು ಯಾವ ರೀತಿಯ ಬಟ್ಟೆ ಧರಿಸಿಕೊಂಡರೆ ಸೂಕ್ತ ಎಂದು ತಿಳಿಸಿದ ನಟ ಸಲ್ಮಾನ್ ಖಾನ್.

Salman Khan About Girls Cloth: ಬಾಲಿವುಡ್ ನ ಖ್ಯಾತ ನಟ ಸಲ್ಮಾನ್ ಖಾನ್ (Salman Khan) ಇದೀಗ ಸುದ್ದಿಯಲ್ಲಿದ್ದಾರೆ. ನಟ ಸಲ್ಮಾನ್ ಖಾನ್ ಅವರು ತಮ್ಮ ಹೊಸ ಚಿತ್ರದ ಪ್ರಮೋಷನ್ ನಲ್ಲಿ ಬ್ಯುಸಿ ಆಗಿದ್ದಾರೆ.

ಇತ್ತೀಚಿಗೆ ಸಲ್ಮಾನ್ ಖಾನ್ ಅವರು ಹೆಣ್ಣು ಮಕ್ಕಳು ಧರಿಸುವ ಬಟ್ಟೆಯ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸಲ್ಮಾನ್ ಖಾನ್ ಹೇಳಿಕೆಯಿಂದಾಗಿ ಸೋಶಿಯಲ್ ಮೀಡಿಯಾದಲ್ಲಿ ಪರ ವಿರೋಧದ ಚರ್ಚೆ ಜೋರಾಗಿಯೇ ನಡೆಯುತ್ತಿದೆ.

Yes, in an interview, actor Salman Khan, who told about many pains in life, also told his opinion about girls.
Image Credit: filmibeat

ಹೌದು ಸಂದರ್ಶನದಲ್ಲಿ ಜೀವನದ ಹಲವು ನೋವುಗಳನ್ನ ಹೇಳಿಕೊಂಡ ನಟ ಸಲ್ಮಾನ್ ಖಾನ್ ಅವರು ಹೆಣ್ಣು ಮಕ್ಕಳ ಬಗ್ಗೆ ತಮಗೆ ಇರುವ ಅಭಿಪ್ರಾಯವನ್ನ ಕೂಡ ಹೇಳಿಕೊಂಡಿದ್ದಾರೆ. 

ಹೆಣ್ಣು ಮಕ್ಕಳ ಬಟ್ಟೆ ವಿಚಾರವಾಗಿ ವಿವಾದಾತ್ಮಕ ಹೇಳಿಕೆ ನೀಡಿದ ಸಲ್ಲು
ಇದೀಗ ಸಲ್ಮಾನ್ ಖಾನ್ ಅವರು ಕಿಸಿ ಕಾ ಭಾಯ್ ಕಿಸಿ ಜಾನ್ ಸಿನಿಮಾದದ ಪ್ರಮೋಷನ್ ಅಲ್ಲಿ ತೊಡಗಿದ್ದಾರೆ. ಈ ಚಿತ್ರದಲ್ಲಿ ಸಲ್ಲುಗೆ ಪೂಜಾ ಹೆಗ್ಡೆ ಸಾಥ್ ನೀಡಲಿದ್ದಾರೆ. ಇನ್ನು ಹೆಣ್ಣು ಮಕ್ಕಳ ಬಟ್ಟೆ ವಿಚಾರವಾಗಿ ಸಲ್ಮಾನ್ ಖಾನ್ ತಮ್ಮ ಅನಿಸಿಕೆ ಹೇಳಿಕೊಂಡಿದ್ದಾರೆ.

Actor Salman Khan gave his opinion on how girls should dress
Image Credit: indicine

ಹೆಣ್ಣು ಮಕ್ಕಳು ಯಾವ ರೀತಿ ಬಟ್ಟೆ ಧರಿಸಬೇಕು ಎಂದು ಸಲ್ಲು ಬಹಿರಂಗಪಡಿಸಿದ್ದಾರೆ. ಸಲ್ಮಾನ್ ಖಾನ್ ಹೇಳಿಕೆ ಸೋಶಿಯಲ್ ಮೀಡಿಯಾದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ.

Join Nadunudi News WhatsApp Group

ಹೆಣ್ಣು ಮಕ್ಕಳು ಯಾವ ರೀತಿಯ ಬಟ್ಟೆ ಧರಿಸಬೇಕು ಎಂದು ಸಲಹೆ ನೀಡಿದ ಸಲ್ಮಾನ್ ಖಾನ್
ಕಿಸಿ ಕಾ ಭಾಯ್ ಕಿಸಿ ಕಿ ಜಾನ್ ಸಿನಿಮಾ ಸೆಟ್ ನಲ್ಲಿ ಹೆಣ್ಣು ಮಕ್ಕಳು ಯಾವ ರೀತಿ ಬಟ್ಟೆಯನ್ನು ಧರಿಸಬೇಕು ಎನ್ನುದರ ಬಗ್ಗೆ ಸಲ್ಮಾನ್ ಖಾನ್ ಅವರಿಗೆ ಪ್ರಶ್ನೆ ಕೇಳಲಾಗಿತ್ತು. ಈ ವೇಳೆ ‘ಚಿತ್ರದ ಸೆಟ್ ನಲ್ಲಿರುವ ನಾಯಕಿಯರು ಯೋಗ್ಯವಾದ ಬಟ್ಟೆಗಳನ್ನು ಧರಿಸಬೇಕು ಮತ್ತು ಯಾರ ಡ್ರೆಸ್ ನೆಕ್ ಕೂಡ ಡೀಪ್ ಆಗಿರಬಾರದು’ ಎಂದು ಹೇಳಿದ್ದಾರೆ.

Actor Salman Khan gave advice on how girls should dress in this society
Image Credit: spotboye

ಸಲ್ಮಾನ್ ಖಾನ್ ಅವರ ಈ ಹೇಳಿಕೆಗೆ ಸೋಶಿಯಲ್ ಮೀಡಿಯಾದಲ್ಲಿ ವಿರೋಧ ವ್ಯಕ್ತವಾಗುತ್ತಿದೆ. ಹೆಣ್ಣುಮಕ್ಕಳ ಮೇಲೆ ದೌರ್ಜನ್ಯ ಮಾಡಿದವರು ಮಹಿಳೆಯ ಬಗ್ಗೆ ಮಾತನಾಡುತ್ತಾರೆ ಎಂದು ಕಮೆಂಟ್ ಮಾಡಿದ್ದಾರೆ.

Join Nadunudi News WhatsApp Group