ರಾಷ್ಟ್ರ ಪ್ರಶಸ್ತಿ ವಿಜೇತ ಸಂಚಾರಿ ವಿಜಯ್ ಇನ್ನಿಲ್ಲ, ಅಷ್ಟಕ್ಕೂ ನಿನ್ನೆ ಆಗಿದ್ದೇನು ಗೊತ್ತಾ.

ಕನ್ನಡ ಚಿತ್ರರಂಗದ ಸಮಯ ಸರಿ ಇಲ್ಲ ಅನ್ನುವುದು ಇನ್ನೊಮ್ಮೆ ಸಾಭೀತು ಆಗುತ್ತಿದೆ ಎಂದು ಹೇಳಬಹುದು. ಹೌದು ಹಲವು ಕನ್ನಡ ಚಿತ್ರಗಳಲ್ಲಿ ನಟನೆಯನ್ನ ಮಾಡಿದ ಹಲವು ನಟರು ಅಕಾಲಿಕವಾಗಿ ಇಹಲೋಕವನ್ನ ತ್ಯಜಿಸುತ್ತಿದ್ದು ಇದು ಚಿತ್ರರಂಗದ ಪಾಲಿಗೆ ತುಂಬಲಾರದ ನಷ್ಟವಾಗಿ ಪರಿಣಮಿಸುತ್ತಿದೆ ಎಂದು ಹೇಳಬಹುದು. ಒಂದು ಕಡೆ ಕರೋನ ಮಹಾಮಾರಿ ಚಿತ್ರರಂಗವನ್ನ ಆವರಿಸಿದ್ದು ಅದೆಷ್ಟೋ ಗಣ್ಯ ನಟ ನಟಿಯರು ಕರೋನ ಮಹಾಮಾರಿಗೆ ತುತ್ತಾಗಿ ತನ್ನ ಪ್ರಾಣವನ್ನ ಬಿಟ್ಟಿದ್ದಾರೆ ಎಂದು ಹೇಳಬಹುದು. ಇನ್ನು ಕಳೆದ ವರ್ಷ ನಾವು ಇದೆ ಸಮಯದಲ್ಲಿ ಚಿರಂಜೀವಿ ಸರ್ಜಾ ಅವರನ್ನ ಕಳೆದುಕೊಂಡು ಬಹಳ ನೋವಿನಲ್ಲಿ ಮುಳುಗಿದ್ದೆನು ಎಂದು ಹೇಳಬಹುದು, ಆದರೆ ಈಗ ಕನ್ನಡ ಇನ್ನೊಬ್ಬ ಖ್ಯಾತ ನಟ ಈಗ ನಮ್ಮೆಲ್ಲರನ್ನ ಬಿಟ್ಟು ಇಹಲೋಕವನ್ನ ತ್ಯಜಿಸಿದ್ದು ಇಡೀ ಚಿತ್ರರಂಗ ಕಣ್ಣೀರಿನಲ್ಲಿ ಮುಳುಗಿದೆ ಎಂದು ಹೇಳಬಹುದು.

ಚಿತ್ರರಂಗಕ್ಕೆ ಇಂತಹ ಒಂದು ಆಘಾತಕರ ಸುದ್ದಿ ಬರುತ್ತದೆ ಎಂದು ಯಾರು ಕೂಡ ಊಹೆ ಮಾಡಿರಲಿಲ್ಲ ಎಂದು ಹೇಳಬಹುದು. ಹೌದು ಕನ್ನಡ ಚಿತ್ರರಂಗದ ಖ್ಯಾತ ನಟ ಸಂಚಾರಿ ವಿಜಯ್ ಅವರು ಇಂದು ತಮ್ಮೆಲ್ಲರನ್ನ ಬಿಟ್ಟು ಇಹಲೋಕವನ್ನ ತ್ಯಜಿಸಿದ್ದು ಇಡೀ ಚಿತ್ರರಂಗ ಕಣ್ಣೀರಿನಲ್ಲಿ ಮುಳುಗಿದೆ ಎಂದು ಹೇಳಬಹುದು. ಹಾಗಾದರೆ ನಿನ್ನೆ ಮತ್ತು ಇಂದು ಆಗಿದ್ದೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಬೈಕ್ ನಲ್ಲಿ ಹೋಗುವಾಗ ಅಪಘಾತಕ್ಕೆ ಒಳಗಾಗಿದ್ದ ಸಂಚಾರಿ ವಿಜಯ್ ಅವರನ್ನ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು.

Sanchari vihay no more

ಅಪಘಾತದಲ್ಲಿ ತುಂಬಾ ಪೆಟ್ಟಾದ ಕಾರಣ ಅವರನ್ನ ವೈದ್ಯರು ತೀವ್ರ ನಿಗಾ ಘಟಕದಲ್ಲಿ ಇಟ್ಟಿದ್ದರು ಮತ್ತು ನಿನ್ನೇನೆ ವೈದ್ಯರು ಯಾವುದೇ ಭರವಸೆಯನ್ನ ನೀಡಿರಲಿಲ್ಲ ಎಂದು ಹೇಳಬಹುದು. ನಿನ್ನೆ ಹೆಲ್ಥ್ ಬುಲೆಟಿನ್ ಬಿಡುಗಡೆ ಮಾಡಿದ್ದ ವೈದ್ಯರು ವಿಜಯ್ ಅವರ ತಲೆಗೆ ಬಲವಾದ ಪೆಟ್ಟು ಬಿಟ್ಟಿದೆ ಮತ್ತು ಅವರ ಮೆದುಳು ನಿಷ್ಕ್ರಿಯವಾಗಿದೆ ವರು ಕೋಮಾ ಸ್ಥಿತಿಯಲ್ಲಿ ಇದ್ದಾರೆ ಎಂದು ಹೇಳಿದ್ದರು. ನಾವು ನಮ್ಮ ಕೈಯಲ್ಲಿ ಆದಷ್ಟು ಪ್ರಯತ್ನ ಮಾಡುತ್ತಿದ್ದೇವೆ, ಆದರೆ ಅವರ ದೇಹ ನಮ್ಮ ಚಿಕಿತ್ಸೆಗೆ ಫಲಕರಿಸುತ್ತಿಲ್ಲ ಮತ್ತು ಅವರ ಸ್ಥಿತಿ ಬಹಳ ಚಿಂತಾಜನಕವಾಗಿದೆ ಎಂದು ವೈದ್ಯರು ನಿನ್ನೆ ಹೇಳಿದ್ದರು.

ಇನ್ನು ವಿಷಯ ತಿಳಿದ ಎಲ್ಲರೂ ಬಹಳ ಆಘಾತಕ್ಕೆ ಒಳಗಾಗಿದ್ದರು ಮತ್ತು ದೇವರಲ್ಲಿ ಅದೆಷ್ಟೋ ಅಭಿಮಾನಿಗಳು ಪ್ರಾರ್ಥನೆಯನ್ನ ಮಾಡಿಕೊಂಡಿದ್ದರು, ಆದರೆ ಜನರ ಪ್ರಾರ್ಥನೆ ದೇವರಿಗೆ ಕೇಳಲಿಲ್ಲ ಎಂದು ಕಾಣುತ್ತದೆ, ಹೌದು ಸಂಚಾರಿ ವಿಜಯ್ ಅವರು ಇಂದು ಇಹಲೋಕವನ್ನ ತ್ಯಜಿಸಿದ್ದಾರೆ. ಇನ್ನು ಆಸ್ಪತ್ರೆಗೆ ಸೇರಿಸಿದ ಕೆಲವೇ ಕ್ಷಣದಲ್ಲಿ ಅವರಿಗೆ ಶಸ್ತ್ರ ಚಿಕಿತ್ಸೆಯನ್ನ ಕೂಡ ಮಾಡಲಾಗಿತ್ತು, ಆದರೆ ಅವರ ಬ್ರೈನ್ ಫೇಲ್ಯೂರ್ ಆಗಿದ್ದು ಅವರ ಸಾವಿಗೆ ಪ್ರಮುಖವಾದ ಕಾರಣವಾಗಿತ್ತು ಎಂದು ಹೇಳಬಹುದು. ಏನೇ ಆಗಲಿ ತಮ್ಮ ಚಿಕ್ಕ ವಯಸ್ಸಿನಲ್ಲಿ ಸಂಚಾರಿ ವಿಜಯ್ ಅವರು ತಮ್ಮ ಕುಟುಂಬ ಮತ್ತು ಅಭಿಮಾನಿಗಳನ್ನ ಬಿಟ್ಟು ಹೋಗಿದ್ದಾರೆ ಎಂದು ಹೇಳಬಹುದು. ಸಂಚಾರಿ ವಿಜಯ್ ಅವರ ಆತ್ಮಕ್ಕೆ ಆ ದೇವರು ಶಾಂತಿ ಕೊಡಲಿ ಎಂದು ನಾವು ದೇವರಲ್ಲಿ ಪ್ರಾರ್ಥನೆಯನ್ನ ಮಾಡೋಣ.

Join Nadunudi News WhatsApp Group

Sanchari vihay no more

Join Nadunudi News WhatsApp Group