Allu Arjun And Sandeep Reddy: ಇನ್ನೊಂದು ಬಿಗ್ ಬಜೆಟ್ ಚಿತ್ರದಲ್ಲಿ ನಟ ಅಲ್ಲೂ ಅರ್ಜುನ್, ಹೊಸ ಚಿತ್ರಕ್ಕೆ ಸಹಿ ಹಾಕಿದ ಅಲ್ಲೂ ಅರ್ಜುನ್.

Allu Arjun And Sandeep Reddy Vanga Movie: ತೆಲುಗು ಚಿತ್ರರಂಗದ ಖ್ಯಾತ ನಟ ಅಲ್ಲೂ ಅರ್ಜುನ್ (Allu Arjun)ಇದೀಗ ಸುದ್ದಿಯಲ್ಲಿದ್ದಾರೆ. ನಟ ಅಲ್ಲೂ ಅರ್ಜುನ್ ತಮ್ಮ ನಟನೆಯ ಮೂಲಕ ಕೋಟ್ಯಾಂತರ ಅಭಿಮಾನಿಗಳನ್ನು ಪಡೆದುಕೊಂಡಿದ್ದಾರೆ.

ಅಲ್ಲೂ ಅರ್ಜುನ್ ನಟನೆಯ ಪುಷ್ಪ ಸಿನಿಮಾ ದೇಶಾದ್ಯಂತ ಬಿಡುಗಡೆಯಾಗಿ ಜನರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡು ಕೋಟಿ ಕೋಟಿ ರೂಪಾಯಿ ಕಲೆಕ್ಷನ್ ಮಾಡಿತ್ತು. ಇದೀಗ ನಟ ಅಲ್ಲೂ ಅರ್ಜುನ್ ಅವರು ಪುಷ್ಪ 2 ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ.

Allu Arjun And Sandeep Reddy Vanga Movie
Image Source: India Today

ಪುಷ್ಪ 2 ಸಿನಿಮಾದ ನಂತರ ಮತ್ತೊಂದು ಸಿನಿಮಾಗೆ ಸಹಿ ಹಾಕಿದ ನಟ ಅಲ್ಲೂ ಅರ್ಜುನ್
ಪುಷ್ಪ ಚಿತ್ರದ ಸೂಪರ್ ಸಕ್ಸಸ್ ನಂತರ ಪುಷ್ಪ 2 ಚಿತ್ರದ ಶೂಟಿಂಗ್‌ನಲ್ಲಿ ಅಲ್ಲು ಅರ್ಜುನ್ ಬ್ಯುಸಿಯಾಗಿದ್ದಾರೆ. ಪುಷ್ಪ 2 ನಂತರ ಅಲ್ಲು ಅರ್ಜುನ್ ಅವರ ಮುಂದಿನ ಸಿನಿಮಾ ಯಾವುದು ಎಂಬುದಕ್ಕೆ ಇದೀಗ ಉತ್ತರ ಸಿಕ್ಕಿದೆ.

Allu Arjun And Sandeep Reddy Vanga Movie
Image Source: India Today

ಸ್ಟೈಲೀಶ್ ಸ್ಟಾರ್ ಪುಷ್ಪ 2 ಚಿತ್ರೀಕರಣ ಮುಗಿಯೋ ಮೊದಲೇ ಮತ್ತೊಂದು ಸಿನಿಮಾಗೆ ಸಹಿ ಮಾಡಿದ್ದಾರಂತೆ. ಪುಷ್ಪ 2 ಬಳಿಕ ಅಲ್ಲು ಅರ್ಜುನ್ ಯಾವ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರತ್ತಾರೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಹೆಚ್ಚಾಗಿತ್ತು. ಆದರೆ ಕುತೂಹಲಕ್ಕೆ ತೆರೆಬಿದ್ದಿದೆ.ಪ್ಯಾನ್ ಇಂಡಿಯಾ ಸ್ಟಾರ್ ಇದೀಗ ತೆಲುಗಿನ ಖ್ಯಾತ ನಿರ್ದೇಶಕ ‌ಅರ್ಜುನ್ ರೆಡ್ಡಿ ಖ್ಯಾತಿಯ ಸಂದೀಪ್ ರೆಡ್ಡಿ ವಾಂಗ ಜೊತೆ ಹೊಸ ಸಿನಿಮಾ ಮಾಡುತ್ತಿದ್ದಾರೆ.

Allu Arjun And Sandeep Reddy Vanga Movie
Image Source: India Today

ಅರ್ಜುನ್ ರೆಡ್ಡಿ ಸಿನಿಮಾದ ಡೈರೆಕ್ಟರ್ ಜೊತೆ ಸಿನಿಮಾ ಮಾಡಲು ಹೋರಾಟ ನಟ ಅಲ್ಲೂ ಅರ್ಜುನ್

Join Nadunudi News WhatsApp Group

ಅರ್ಜುನ್ ರೆಡ್ಡಿ ಚಿತ್ರದ ಸಕ್ಸಸ್‌ ಫುಲ್ ಡೈರೆಕ್ಷರ್ ಈಗ ಅಲ್ಲು ಅರ್ಜುನ್ ಅವರಂತಹ ಸ್ಟಾರ್ ನಟನ ಜೊತೆ ಕೈ ಜೋಡಿಸಿರೋದು ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ. ಇವರಿಬ್ಬರ ಕಾಂಬಿನೇಷನ್‌ನಲ್ಲಿ ಸಿನಿಮಾ ಮೂಡಿ ಬರುತ್ತಿರೋದು ಸಹಜವಾಗಿ ನಿರೀಕ್ಷೆ ಹೆಚ್ಚಿಸಿದೆ.

Allu Arjun And Sandeep Reddy Vanga Movie
Image Source: India Today

Join Nadunudi News WhatsApp Group