Sandhya Suraksha: 2000 ಜೊತೆಗೆ ಖಾತೆಗೆ ಬರಲಿದೆ 1200 ರೂ, ರಾಜ್ಯದ ಮಹಿಳೆಯರಿಗೆ ಮತ್ತೊಂದು ಯೋಜನೆ.

ರಾಜ್ಯದ ಮಹಿಳೆಯರಿಗೆ ಮತ್ತೊಂದು ಯೋಜನೆ

Sandhya Suraksha Yojana  Details: ರಾಜ್ಯ ಸರ್ಕಾರ ಈಗಾಗಲೇ ಸಾಕಷ್ಟು ಯೋಜನೆಯನ್ನು ಪರಿಚಯಿಸಿದೆ. ಐದು ಉಚಿತ ಗ್ಯಾರಂಟಿ ಯೋಜನೆಯನ್ನು ಪರಿಚಯಿಸಿರುವುದರ ಜೊತೆಗೆ ಅನೇಕ ಯೋಜನೆಗಳನ್ನು ಸರ್ಕಾರ ಪರಿಚಯಿಸಿದೆ. ಸದ್ಯ ರಾಜ್ಯ ಸರ್ಕಾರ ಮಹಿಳೆಯರಿಗಾಗಿ ಅನೇಕ ವಿಶೇಷ ಯೋಜನೆಯನ್ನು ಪರಿಚಯಿಸಿದೆ.

ಕಾಂಗ್ರೆಸ್ ನ ಉಚಿತ ಗ್ಯಾರಂಟಿ ಯೋಜನೆಗಳು ಹೆಚ್ಚಾಗಿ ಮಹಿಳೆಯರಿಗೆ ಅನುಕೂಲವನ್ನು ಮಾಡಿಕೊಡುತ್ತಿದೆ. ಗೃಹ ಲಕ್ಷ್ಮಿ ಯೋಜನೆಯಡಿ 2000 ರೂ ಪಡೆಯುತ್ತಿರುವ ಮಹಿಳೆಯರಿಗೆ ರಾಜ್ಯ ಸರ್ಕಾರ ಇದೀಗ ಮತ್ತೊಂದು ಯೋಜನೆಯ ಮೂಲಕ ಆರ್ಥಿಕ ನೆರವು ನೀಡಲು ಮುಂದಾಗಿದೆ. ಈ ಯೋಜನೆಯ ಬಗ್ಗೆ ಮಾಹಿತಿ ಇಳಿದೆ ನೋಡಿ.

Sandhya Suraksha Pension Scheme
Image Credit: nbsslup

ರಾಜ್ಯದ ಮಹಿಳೆಯರಿಗೆ ಮತ್ತೊಂದು ಯೋಜನೆ
ರಾಜ್ಯದ ಮಹಿಳೆರ ಆರ್ಥಿಕ ಪರಿಸ್ಥಿತಿಯನ್ನು ಉತ್ತಮಗೊಳಿಸಲು ರಾಜ್ಯ ಸರ್ಕಾರ ಗೃಹ ಲಕ್ಷ್ಮಿ ಯೋಜನೆಯನ್ನು ಪರಿಚಯಿಸಿದೆ. ಈ ಯೋಜನೆಯಡಿ ರಾಜ್ಯ ಸರ್ಕಾರ ಅರ್ಹ ಫಲಾನುಭವಿಗಳಿಗೆ ಮಾಸಿಕವಾಗಿ 2000 ಹಣವನ್ನು ನೀಡುತ್ತಿದೆ. ಈವರೆಗೆ ಗೃಹ ಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳು 11 ಕಂತುಗಳ ಹಣವನ್ನು ಪಡೆದಿದ್ದರೆ.

ಈವರೆಗೆ ಈ ಯೋಜನೆಯಡಿ ರಾಜ್ಯ ಸರ್ಕಾರ ಅರ್ಹ ಫಲಾನುಭವಿಗಳ ಖಾತೆಗೆ 22 ಸಾವಿರ ಹಣವನ್ನು ಜಮಾ ಮಾಡಿದೆ. ಇದೀಗ ಗೃಹ ಲಕ್ಷ್ಮಿ ಯೋಜನೆಯ ಲಾಭ ಪಡೆಯುತ್ತಿರುವ ಮಹಿಳೆಯರಿಗೆ ಮತ್ತೊಂದು ಯೋಜನೆ ಜಾರಿಗೊಳಿಸಲು ಸರ್ಕಾರ ಮುಂದಾಗಿದೆ. ಇನ್ನುಮುಂದೆ ಗೃಹ ಲಕ್ಷ್ಮಿ ಯೋಜನೆಯ 2000 ರೂ ಹಣದ ಜೊತೆಗೆ ಹೆಚ್ಚುವರಿ ಹಣ ಕೂಡ ಜಮಾ ಆಗಲಿದೆ.

Sandhya Suraksha Yojana Details
Image Credit: The Hindu

2000 ಜೊತೆಗೆ ಖಾತೆಗೆ ಬರಲಿದೆ 1200 ರೂ
ಸದ್ಯ ರಾಜ್ಯದ ಮಹಿಳೆಯರಿಗಾಗಿ ರಾಜ್ಯ ಸರ್ಕಾರ Sandhya Suraksha Yojana ಜಾರಿಗೆ ತರಲು ನಿರ್ಧರಿಸಿದೆ. ಈ ಯೋಜನೆಯು ದೇಶದ ಹಿರಿಯ ನಾಗರಿಕರಿಗೆ ಸಹಾಯವಾಗಲಿದೆ. ಇನ್ನು 2007 ರಲ್ಲಿ ರಾಜ್ಯ್ ಸರ್ಕಾರ ಈ ಯೋಜನೆಯನ್ನು ಪರಿಚಯಿಸಿದ್ದು, ಪುರುಷರು ಹಾಗೂ ಮಹಿಳೆಯರು ಇಬ್ಬರು ಈ ಯೋಜನೆಯಲಬಹವನ್ನು ಪಡೆಯಬಹುದು. ಸದ್ಯ ಸುರಕ್ಷಾ ಯೋಜನೆಯ ಅಡಿಯಲ್ಲಿ ಅರ್ಹರು ಪ್ರತಿ ತಿಂಗಳು 1200 ರೂ. ಗಳ ಪಿಂಚಣಿಯನ್ನು ಪಡೆಯಬಹುದು. ಪಿಂಚಣಿಯ ಜೊತೆಗೆ ವೈದ್ಯಕೀಯ ಸೇವೆ, ಬಸ್ ಟಿಕೆಟ್ ದರದಲ್ಲಿ ರಿಯಾಯಿತಿ ಕೂಡ ಲಭ್ಯವಿದೆ. ಇನ್ನು 65 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಈ ಯೋಜನೆಗಳ ಲಾಭವನ್ನು ಪಡೆಯಬಹುದು.

Join Nadunudi News WhatsApp Group

ಯೋಜನೆಯ ರ್ಜಿ ಸಲ್ಲಿಕೆಗೆ ಈ ದಾಖಲೆ ಕಡ್ಡಾಯ
•ರೇಷನ್ ಕಾರ್ಡ್

•ಇನ್ ಕಮ್ ಸರ್ಟಿಫಿಕೇಟ್

•ಏಜ್ ಪ್ರೂಫ್

•ವಾಸಸ್ಥಳದ ದೃಡೀಕರಣ ಪತ್ರ

•ವೋಟರ್ ಐಡಿ

•ಬ್ಯಾಂಕ್ ಅಕೌಂಟ್ ಡಿಟೈಲ್ಸ್

Sandhya Suraksha Yojana
Image Credit: Oneindia

Join Nadunudi News WhatsApp Group