Sanitary Pad: ಶಾಲೆಯಲ್ಲಿ ಓದುವ ಎಲ್ಲಾ ಹೆಣ್ಣು ಮಕ್ಕಳಿಗೆ ಸಿಗಲಿದೆ ಉಚಿತ ಸ್ಯಾನಿಟರಿ ಪ್ಯಾಡ್, ಹೊಸ ಯೋಜನೆಗೆ ಸಿದ್ಧತೆ.

ಶಾಖೆಯಲ್ಲಿ ಓದು ಎಲ್ಲಾ ಹೆಣ್ಣು ಮಕ್ಕಳಿಗೆ ಉಚಿತ ಸ್ಯಾನಿಟರಿ ಪ್ಯಾಡ್ ವಿತರಣೆ ಮಾಡಲು ಕೇಂದ್ರ ಸರ್ಕಾರ ಈಗ ಚಿಂತನೆಯನ್ನ ಮಾಡಿದೆ.

Sanitary Pad For School Girls: ಶಾಲೆಗಳಲ್ಲಿ ಓದುತ್ತಿರುವ ಹೆಣ್ಣು ಮಕ್ಕಳಿಗೆ ಕೇಂದ್ರ ಸರ್ಕಾರ (Central Government) ಇದೀಗ ಮಹತ್ವದ ಘೋಷಣೆಯನ್ನು ಹೊರಡಿಸಿದೆ.

ಹೆಣ್ಣು ಮಕ್ಕಳ ಆರೋಗ್ಯದ ಕುರಿತು ನಿಗಾ ವಹಿಸಲು ಹೆಣ್ಣು ಮಕ್ಕಳಿಗಾಗಿ ಉಚಿತ ಸ್ಯಾನಿಟರಿ ಪ್ಯಾಡ್ (Sanitary Pad) ಗಳನ್ನೂ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಇನ್ನು ಮುಂದೆ ಶಾಲಾ ಬಾಲಕಿಯರು ಉಚಿತ ಸ್ಯಾನಿಟರಿ ಪ್ಯಾಡ್ ಗಳನ್ನೂ ಪಡೆಯಬಹುದು.

The central government is now thinking of distributing free sanitary pads to all girls studying in the branch.
Image Credit: time

ಶಾಲಾ ಬಾಲಕಿಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್ ಲಭ್ಯ
ಮುಖ್ಯ ನ್ಯಾಯಮೂರ್ತಿಗಳಾದ ಡಿವೈ ಚಂದ್ರಚೂಡ್, ಪಿಎಸ್ ನರಸಿಂಹ ಮತ್ತು ಜೆಬಿ ಪರ್ದಿವಾಲಾ ಅವರ ಏಕರೂಪ ರಾಷ್ಟ್ರೀಯ ನೀತಿಯನ್ನು ಜಾರಿಗೆ ತರಲು ನಿರ್ಧರಿಸಿದ್ದಾರೆ. ಶಾಲೆಗಳಲ್ಲಿ ಬಾಲಕಿಯರಿಗಾಗಿ ಉಚಿತ ಸ್ಯಾನಿಟರಿ ಪ್ಯಾಡ್ ಹಾಗೂ ವಿದ್ಯಾರ್ಥಿನಿಯರ ಅನುಕೂಲಕ್ಕಾಗಿ ಶಾಲೆಗಳಲ್ಲಿ ಶೌಚಾಲಯಗಳನ್ನು ನಿರ್ಮಿಸುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ.

The central government has submitted a proposal that sanitary pads should be distributed in schools from now on for the safety and health of girls.
Image Credit: womendeliver

ಏಕರೂಪದ ರಾಷ್ಟ್ರೀಯ ನೀತಿ ಜಾರಿ
ರಾಜ್ಯದಲ್ಲಿ ಏಕರೂಪ ರಾಷ್ಟ್ರೀಯ ನೀತಿಯನ್ನು ಜಾರಿಗೆ ತರಲು ಸರಕಾರ ನಿರ್ಧರಿಸಿದೆ. ಈ ಕಾರಣದಿಂದಾಗಿ ರಾಜ್ಯದಲ್ಲಿನ ಎಲ್ಲಾ ಶಾಲಾ ಬಾಲಕಿಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್ ನೀಡಲು ಸರ್ಕಾರ ಮುಂದಾಗಿದೆ.

ಹೆಣ್ಣುಮಕ್ಕಳ ಸಮಸ್ಯೆಯನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಈ ಯೋಜನೆಯನ್ನು ಹೂಡಿದೆ. 6 ರಿಂದ 12 ನೇ ತರಗತಿಯಲ್ಲಿ ಓದುತ್ತಿರುವ ಪ್ರತಿ ವಿದ್ಯಾರ್ಥಿನಿಯರಿಗೆ ಉಚಿತವಾಗಿ ಸ್ಯಾನಿಟರಿ ಪ್ಯಾಡ್ ಅನ್ನು ನೀಡಲು ಕೇಂದ್ರ ಸರ್ಕಾರ ಆದೇಶವನ್ನು ಹೊರಡಿಸಿದೆ.

Join Nadunudi News WhatsApp Group

Join Nadunudi News WhatsApp Group