Sanya Iyer New Vedio: ರೂಪೇಶ್ ಶೆಟ್ಟಿ ಜೊತೆಗಿನ ವಿಡಿಯೋ ಹಂಚಿಕೊಂಡ ನಟಿ ಸಾನ್ಯ ಅಯ್ಯರ್.

Sanya Iyer And Roopesh Shetty New Vedio: ಬಿಗ್ ಬಾಸ್ ಖ್ಯಾತಿಯ ಸಾನ್ಯ ಐಯ್ಯರ್ (Sanya Iyer) ಇದೀಗ ಸೋಶಿಯಲ್ ಮೀಡಿಯಾದಲ್ಲಿ (Social Media)  ಆಕ್ಟಿವ್ ಆಗಿದ್ದಾರೆ.

ಪುಟ್ಟಗೌರಿ ಮದುವೆ ಧಾರಾವಾಹಿ ಮೂಲಕ ಕನ್ನಡಿಗರಿಗೆ ಪರಿಚಯವಾದ ಸಾನ್ಯ ಐಯ್ಯರ್ ತಮ್ಮ ಹೊಸ ಲುಕ್ ಗಳನ್ನೂ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುದರ ಜೊತೆಗೆ ಅಭಿಮಾನಿಗಳಿಗೆ ಹತ್ತಿರವಾಗುತ್ತಲೇ ಇದ್ದಾರೆ.

Actress Sanya Iyer shared a video with Rupesh Shetty.
Image Credit: instagram

ಸಾನ್ಯ ಅಯ್ಯರ್ ಮತ್ತು ರೂಪೇಶ್ ಶೆಟ್ಟಿ (Roopesh Shetty) ಇಬ್ಬರಿಗೂ ಪರಿಚಯವಾದದ್ದು ಬಿಗ್ ಬಾಸ್ ಮನೆಯಲ್ಲಿ. ಇದೀಗ ಈ ಜೋಡಿ ಮತ್ತೆ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ಹರಿದಾಡುತ್ತಿದೆ.

ಬಿಗ್ ಬಾಸ್ ಖ್ಯಾತಿಯ ನಟಿ ಸಾನ್ಯ ಅಯ್ಯರ್
ನಟಿ ಸಾನ್ಯ ಅಯ್ಯರ್ ಮತ್ತು ರೂಪೇಶ್ ಶೆಟ್ಟಿ ಬಿಗ್ ಬಾಸ್ ಮನೆಯಲ್ಲಿ ಹೆಚ್ಚು ಜೊತೆಯಾಗಿ ಇದ್ದಿದ್ದರು. ಈ ವಿಚಾರ ಎಲ್ಲರಿಗೂ ಸಹ ತಿಳಿದೇ ಇದೆ.

Sanya Iyer shared a video with Rupesh Shettin on Instagram
Image Credit: instagram

ಬಿಗ್ ಬಾಸ್ ಮನೆಯಿಂದ ಹೊರ ಬಂದ ನಂತರ ನಟಿ ಸಾನ್ಯ ಅಯ್ಯರ್ ಮತ್ತು ರೂಪೇಶ್ ಶೆಟ್ಟಿ ತಮ್ಮ ಸ್ನೇಹವನ್ನು ಮುಂದುವರೆಸಿದ್ದಾರೆ. ರೂಪೇಶ್ ಶೆಟ್ಟಿ ಮತ್ತು ಸಾನ್ಯ ಅಯ್ಯರ್ ಇಬ್ಬರು ಕೂಡ ಪರಸ್ಪರ ಭೇಟಿಯಾದ ವಿಡಿಯೋ ಒಂದನ್ನು ನಟಿ ಸಾನ್ಯ ಅಯ್ಯರ್ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

Join Nadunudi News WhatsApp Group

 

View this post on Instagram

 

A post shared by Sanya (@sanyaaiyer)

ರೂಪೇಶ್ ಶೆಟ್ಟಿ ಜೊತೆಗಿನ ವಿಡಿಯೋ ಹಂಚಿಕೊಂಡ ನಟಿ ಸಾನ್ಯ ಅಯ್ಯರ್
ರೂಪೇಶ್ ಶೆಟ್ಟಿ ಮತ್ತು ಸಾನ್ಯ ಅಯ್ಯರ್ ಜೋಡಿ ಹಲವು ಜನರನ್ನು ಮೋಡಿ ಮಾಡಿತ್ತು. ಇದೀಗ ಈ ಜೋಡಿ ಮತ್ತೆ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ. ಅಭಿಮಾನಿಗಳು ಈ ಜೋಡಿಯನ್ನು ಜೊತೆಯಾಗಿ ನೋಡಿ ಖುಷಿ ಪಟ್ಟಿದ್ದಾರೆ. ಸಾನ್ಯ ಅಯ್ಯರ್ ಇನ್ಸ್ಟಾಗ್ರಾಮ್ ನಲ್ಲಿ ರೂಪೇಶ್ ಶೆಟ್ಟಿ ಜೊತೆಗಿರುವ ವಿಡಿಯೋ ವೈರಲ್ ಆಗುತ್ತಿದೆ.

Sanya Iyer shared a video with Rupesh Shetty on Instagram
Image credit: instagram

Join Nadunudi News WhatsApp Group