Sapthami Gowda Latest: ವಿಭಿನ್ನವಾದ ಕಾಸ್ಟ್ಯೂಮ್ ನಲ್ಲಿ ಮಿಂಚಿದ ನಟಿ ಸಪ್ತಮಿ ಗೌಡ, ಕಪ್ಪು ಬಣ್ಣದ ಡ್ರೆಸ್ ನಲ್ಲಿ ಕಾಂತಾರ ಬ್ಯೂಟಿ.
Actress Sapthami Gowda New Look: ಕಾಂತಾರ ಚೆಲುವೆ ಸಪ್ತಮಿ ಗೌಡ (Sapthami Gowda) ಇದೀಗ ಸುದ್ದಿಯಲ್ಲಿದ್ದಾರೆ. ನಟಿ ಸಪ್ತಮಿ ಗೌಡ ಕಾಂತಾರ ಸಿನಿಮಾದ ಮೂಲಕ ಕರುನಾಡ ಜನರ ಮನ ಗೆದ್ದಿದ್ದಾರೆ.
ನಟಿ ಸಪ್ತಮಿ ಗೌಡ ಕಾಂತಾರ ಸಿನಿಮಾದ ಯಶಸ್ಸಿನ ನಂತರ ಬಹುಬೇಡಿಕೆಯ ನಟಿಯಾಗಿದ್ದಾರೆ. ಹಲವು ಸಿನಿಮಾದಲ್ಲಿ ನಟಿಸಲು ಸಪ್ತಮಿ ಗೌಡ ಒಪ್ಪಿಗೆ ನೀಡಿದ್ದಾರೆ.
ಕಾಂತಾರ ಚೆಲುವೆ ಸಪ್ತಮಿ ಗೌಡ
ನಟಿ ಸಪ್ತಮಿ ಗೌಡ ಹೆಚ್ಚು ಫೋಟೋಶೂಟ್ ಮೂಲಕ ಸುದ್ದಿಯಲ್ಲಿದ್ದಾರೆ ಎನ್ನಬಹುದು. ಮೊನ್ನೆ ಅಷ್ಟೇ ನಟಿ ಸಪ್ತಮಿ ಗೌಡ ಯುವರಾಜ್ ಕುಮಾರ್ ಅವರ ಜೊತೆ ಯುವ ಸಿನಿಮಾದಲ್ಲಿ ನಟಿಸಲಿದ್ದಾರೆ ಎಂಬ ಸುದ್ದಿ ಹರಡಿತ್ತು. ಅಲ್ಲದೆ ಇದಕ್ಕೆ ಸಾಕ್ಷಿ ಎನ್ನುವಂತೆ ಫೋಟೋ ಕೂಡ ರಿವೀಲ್ ಆಗಿತ್ತು.
ಯುವ ಚಿತ್ರದ ಬಗ್ಗೆ ಸಾಕಾ ನಟಿ ಸಪ್ತಮಿ ಗೌಡ ಮಾತನಾಡಿದ್ದರು. ಇದೀಗ ಸಪ್ತಮಿ ಗೌಡ ವಿಭಿನ್ನವಾದ ಕಪ್ಪು ಬಣ್ಣದ ಕಾಸ್ಟ್ಯೂಮ್ ನಲ್ಲಿ ಮಿಂಚಿದ್ದಾರೆ.
ಕಪ್ಪು ಬಣ್ಣದ ಮಾಡರ್ನ್ ಡ್ರೆಸ್ ನಲ್ಲಿ ಮಿಂಚಿದ ನಟಿ ಸಪ್ತಮಿ ಗೌಡ
ಕಾಂತಾರ ಸಿನಿಮಾದಲ್ಲಿ ನಟಿಸಿದ ಸಪ್ತಮಿ ಗೌಡ ಪ್ಯಾನ್ ಇಂಡಿಯಾ ಸ್ಟಾರ್ ನಟಿಯಾಗಿ ಮಿಂಚಿದ್ದಾರೆ. ಅಲ್ಲದೆ ನಟಿ ಸಪ್ತಮಿ ಗೌಡ ಹಲವು ಸಿನಿಮಾದಲ್ಲಿ ನಾಯಕಿಯಾಗಿ ಮಿಂಚುತ್ತಿದ್ದಾರೆ. ಕಪ್ಪು ಬಣ್ಣದ ಮಾಡರ್ನ್ ಡ್ರೆಸ್ ನಲ್ಲಿ ನಟಿ ಸಪ್ತಮಿ ಗೌಡ ಮಿಂಚಿದ್ದಾರೆ. ಈ ಫೋಟೋಗಳನ್ನು ಅಭಿಮಾನಿಗಳು ಮೆಚ್ಚಿಕೊಂಡಿದ್ದು ಸಾಕಷ್ಟು ರೀತಿಯಲ್ಲಿ ಕಾಮೆಂಟ್ ಮಾಡಿದ್ದಾರೆ.
View this post on Instagram
ಸಪ್ತಮಿ ಗೌಡ ಅವರ ಫೋಟೋವನ್ನು ಮಚ್ಚಿಕೊಂಡ ಅಭಿಮಾನಿಗಳು
ನಟಿ ಸಪ್ತಮಿ ಗೌಡ ಅವರ ಈ ಫೋಟೋ ನೋಡಿ ಅಭಿಮಾನಿಗಳು ನೀವು ಚೇಂಜ್ ಕಾಣಿಸುತ್ತಿದ್ದೀರಾ ಎಂದಿದ್ದಾರೆ. ಒಟ್ಟಾರೆ ನಟಿಯ ಈ ಫೋಟೋಶೂಟ್ ನೆಟ್ಟಿಗರಿಗೆ ಇಷ್ಟವಾಗಿದೆ. ಸಪ್ತಮಿ ಗೌಡ ಅವರ ಈ ಲುಕ್ ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ.