Ads By Google

SBI Gold Loan: ಚಿನ್ನ ಅಡವಿಟ್ಟು ಸಾಲ ಪಡೆಯುವವರಿಗೆ SBI ನಿಂದ ಗುಡ್ ನ್ಯೂಸ್, ಅತೀ ಕಡಿಮೆ ಬಡ್ಡಿಗೆ ಸಾಲ.

Ads By Google

SBI Gold Loan Interest Rate: ಸರ್ಕಾರೀ ಸ್ವಾಮ್ಯದ ಬ್ಯಾಂಕ್ ಆಗಿರುವ State Bank Of India ದೇಶದ ಅತಿದೊಡ್ಡ ಬ್ಯಾಂಕ್ ಆಗಿದೆ. SBI ಜನರಿಗೆ ಹಲವಾರು ರೀತಿಯ ಸೇವೆಗಳನ್ನು ಒದಗಿಸುತ್ತಿದೆ. SBI ತನ್ನ ಗ್ರಾಹಕರಿಗೆ ವಿವಿಧ ರೀತಿಯ ಸಾಲ ಸೌಲಭ್ಯವನ್ನು ಒದಗಿಸುತ್ತದೆ. ಇದೀಗ ಚಿನ್ನವನ್ನು ಅಡವಿಟ್ಟು SBI ನಲ್ಲಿ ಸಾಲ ಪಡೆಯುವವರಿಗೆ ಸಿಹಿ ಸುದ್ದಿ ಲಭಿಸಿದೆ.

Image Credit: Loaninformation

Gold Loan
ಇನ್ನು ಸಾಲಗಾರರು ನಿಗದಿತ ಸಮಯಕ್ಕೆ ಬಡ್ಡಿ ಪಾವತಿಸಬೇಕು ಎನ್ನುವ ಕಾರಣಕ್ಕೆ ಬ್ಯಾಂಕುಗಳು ಈ ರೀತಿಯಗಾಗಿ ಚಿನ್ನವನ್ನು ಒತ್ತೆ ಇಟ್ಟುಕೊಳ್ಳುತ್ತದೆ. ಈ ರೀತಿ ಸಾಲವನ್ನು ಪಡೆಯುವುದು ಒಂದು ರೀತಿಯಲ್ಲಿ ಹೆಚ್ಚಿನ ಸುರಕ್ಷತೆಯನ್ನು ನೀಡುತ್ತದೆ. ಬ್ಯಾಂಕು ಅಥವಾ ಹಣಕಾಸು ಸಂಸ್ಥೆಗಳಲ್ಲಿ ಚಿನ್ನದ ಸಾಲಕ್ಕೆ ಬಡ್ಡಿದರ ಕಡಿಮೆ ಇರುತ್ತದೆ.

ಚಿನ್ನದ ಸಾಲದ ಮೇಲಿನ ಬಡ್ಡಿದರ ಕಡಿಮೆ ಮಾಡಿದ SBI
ಹೌದು ಇದೀಗ ದೇಶದ ಅತೀದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್ ಆದ SBI ವೈಯಕ್ತಿಕ ಚಿನ್ನದ ಸಾಲದ ಮೇಲಿನ ಬಡ್ಡಿದರವನ್ನು ಕಡಿತಗೊಳಿಸಿದೆ. ಈ ಮೊದಲು  7.75 ರಷ್ಟು ಇದ್ದ ವಾರ್ಷಿಕ ಬಡ್ಡಿದರವನ್ನು ಈಗ 7.50 ಕ್ಕೆ ಇಳಿಸಿದೆ.

ಬಡ್ಡಿದರಗಳನ್ನು ಕಡಿಮೆ ಮಾಡುವುದರ ಜೊತೆಗೆ SBI ಚಿನ್ನದ ಸಾಲಗಳ ಸಂಸ್ಕರಣಾ ಶುಲ್ಕವನ್ನು ಸಹ ಕಡಿತಗೊಳಿಸಿದೆ. SBI ಈಗ ಬ್ಯಾಂಕ್ ಸಾಲದ ಮೊತ್ತದ 0 .25% + GST ಯನ್ನು ಸಂಸ್ಕರಣಾ ಶುಲ್ಕವಾಗಿ ತೆಗೆದುಕೊಳ್ಳುತ್ತಿದೆ. ಇದು ಕನಿಷ್ಠ 250 + GST. ಆದರೆ Yono App ನಲ್ಲಿ ಅರ್ಜಿ ಸಲ್ಲಿಸುವವರಿಗೆ ಯಾವುದೇ ಶುಲ್ಕ ಇರುವುದಿಲ್ಲ.

Image Credit: Iamgujarat

ಗ್ರಾಹಕರು ಚಿನ್ನದ ಮೌಲ್ಯದ ಶೇ. 90 ರಷ್ಟು ಈಗ ಸಾಲ ಪಡೆಯಬಹುದು. ಆಗಸ್ಟ್ ತಿಂಗಳಗಿಂತ ಮೊದಲು ಚಿನ್ನದ ಮೇಲೆ ಶೇ. 75 ರಷ್ಟು ಸಾಲ ನೀಡಲಾಗುತ್ತಿತ್ತು. ಆದರೆ ಆಗಸ್ಟ್ ತಿಂಗಳ ನಂತರ RBI ಚಿನ್ನದ ಆಭರಣಗಳ ಮೇಲಿನ ಸಾಲದ ಮೌಲ್ಯವನ್ನು ಹೆಚ್ಚಿಸಿದೆ. ಗ್ರಾಹಕರು ಚಿನ್ನದ ಮೇಲೆ ತೆಗೆದುಕೊಂಡ ಸಾಲವನ್ನು 36 ತಿಂಗಳಲ್ಲಿ ಮರುಪಾವತಿಸಬೇಕಾಗುತ್ತದೆ. ಕನಿಷ್ಠ ಸಾಲದ ಮೊತ್ತ 20 ಸಾವಿರ ರೂಪಾಯಿ ಹಾಗೂ  ಗರಿಷ್ಠ ಸಾಲದ ಮೊತ್ತ 50 ಲಕ್ಷ ರೂಪಾಯಿ ಆಗಿದೆ.

Ads By Google
Ramya M

Ramya M from Bengaluru, She is a writer with more than five years of professional experience. Graduate from Karnataka University and has contributed her expertise to various Kannada news networks. She Loves to Write engaging articles covering a wide range of topics, including technology, business news, and lifestyle.

Share
Published by
Tags: Gold Loan gold loan interest rate gold loan update loan SBI SBI BANK sbi gold loan sbi gold loan 2023 SBI Gold Loan Interest Rate state bank of india

Recent Stories

  • Business
  • Information
  • Main News
  • money

Gold Rate: ವರದ ಮೊದಲ ದಿನವೇ ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಖರೀದಿಸಲು ಬೆಸ್ಟ್ ಟೈಮ್

Today Gold Rate Down: ಚಿನ್ನದ ಬೆಲೆ (Gold Price) ಯಲ್ಲಿ ದಿನೇ ದಿನೇ ಏರಿಕೆ ಕಾಣುತ್ತಿರುವುದರಿಂದ ಜನಸಾಮಾನ್ಯರಿಗೆ ಚಿನ್ನ…

2024-07-08
  • Headline
  • Information
  • Main News
  • Regional

Maternity Leave: ಇನ್ಮುಂದೆ ಈ ಮಹಿಳೆಯರಿಗೂ 6 ತಿಂಗಳು ಹೆರಿಗೆ ರಜೆ, ನರೇಂದ್ರ ಮೋದಿ ಘೋಷಣೆ.

Maternity Leave For Govt Employees: ಸದ್ಯ ದೇಶದಲ್ಲಿ ಕೇಂದ್ರ ಸರ್ಕಾರ (Central Government) ಮಹಿಳಾ ಸಬಲೀಕರಣದತ್ತ ಹೆಚ್ಚಿನ ಗಮನ…

2024-07-08
  • Headline
  • Information
  • Main News
  • money
  • Press
  • Regional

Guarantee Scheme: ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಫಲಾನುಭವಿಗಳಿಗೆ ಬಂಪರ್ ಗುಡ್ ನ್ಯೂಸ್, ಸರ್ಕಾರದ ಘೋಷಣೆ

Guarantee Scheme Latest Update: ಸದ್ಯ ರಾಜ್ಯದಲ್ಲಿ ಉಚಿತ ಗ್ಯಾರಂಟಿ ಯೋಜನೆಗಳು ಜಾರಿಯಲ್ಲಿವೆ. ರಾಜ್ಯ್ದ ಜನತೆ ಸರ್ಕಾರದ ಉಚಿತ ಗ್ಯಾರಂಟಿ…

2024-07-08
  • Headline
  • Information
  • Main News
  • money
  • Press

HSRP Number Plate: ಇನ್ನೂ ಕೂಡ HSRP ನಂಬರ್ ಪ್ಲೇಟ್ ಹಾಕಿಲ್ವಾ…? ಹಾಗಾದರೆ ನಿಮಗೊಂದು ಗುಡ್ ನ್ಯೂಸ್

HSRP Number Plate New Update: ಸದ್ಯ ದೇಶದಲ್ಲಿ HSRP Number Plate ಗೆ ಸಂಬಂಧಿಸಿದಂತೆ ಹೊಸ ಹೊಸ ಅಪ್ಡೇಟ್…

2024-07-08
  • Education
  • Headline
  • Information
  • Main News

Railway Promotion Exam: ರೈಲ್ವೆ ಪರೀಕ್ಷೆ ಬರೆಯುವ ಕನ್ನಡಿಗರಿಗೆ ಬೇಸರದ ಸುದ್ದಿ, ಹೊಸ ನಿಯಮ ಜಾರಿಗೆ ತಂದ ರೈಲ್ವೆ ಇಲಾಖೆ

Railway Promotion Exam New Update: ಸದ್ಯ ರಾಜ್ಯದಲ್ಲಿ ಕನ್ನಡ ಉಳಿವಿಗಾಗಿ ಈಗಾಗಲೇ ಸಾಕಷ್ಟು ಕ್ರಮ ಕೈಗೊಳಲಾಗುತ್ತಿದೆ. ಕರ್ನಾಟಕದಲ್ಲಿ ಕನ್ನಡ…

2024-07-08
  • Blog
  • Business
  • Information
  • Main News
  • money

HDFC Credit card: HDFC ಬ್ಯಾಂಕಿನಲ್ಲಿ ಖಾತೆ ಇದ್ದವರಿಗೆ 5 ಹೊಸ ನಿಯಮ, ಇನ್ಮುಂದೆ ಕಟ್ಟಬೇಕು ಶುಲ್ಕ.

HDFC Bank Credit Card Rules Change: ದೇಶದ ಪ್ರತಿಷ್ಠಿತ ಬ್ಯಾಂಕ್ ಗಳು ತನ್ನ ಗ್ರಾಹಕರಿಗೆ Credit card ಸೌಲಭ್ಯವನ್ನು…

2024-07-08