SBI Loan: SBI ನಲ್ಲಿ ಖಾತೆ ಇದ್ದವರಿಗೆ ಗುಡ್ ನ್ಯೂಸ್, ಈಗ ಸುಲಭವಾಗಿ ಸಿಗಲಿದೆ 5 ಲಕ್ಷ ಲೋನ್.

SBI ನಲ್ಲಿ ಖಾತೆ ಇದ್ದವರಿಗೆ ಈಗ ಸುಲಭವಾಗಿ ಸಿಗಲಿದೆ ಪರ್ಸನಲ್ ಲೋನ್.

SBI Personal Loan Details: ಬ್ಯಾಂಕ್ ನಲ್ಲಿ ಗ್ರಾಹಕರು ಯಾವುದೇ ರೀತಿಯ ಸಾಲವನ್ನು ಬೇಕಾದರೂ ಪಡೆಕೊಳ್ಳಲು ವಿವಿಧ ಆಯ್ಕೆಯನ್ನು ಬ್ಯಾಂಕ್ ನೀಡುತ್ತದೆ. ಇನ್ನು ಜನರು ಹೆಚ್ಚಾಗಿ ವೈಯಕ್ತಿಕ ಸಾಲವನ್ನು ತೆಗೆದುಕೊಳ್ಳಲು ಬಯಸುತ್ತಾರೆ. ಇದೀಗ ನಾವು ದೇಶದ ಅತಿದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್ ಆಗಿರುವ State Bank Of India ತನ್ನ ಗ್ರಾಹಕರಿಗೆ ವೈಯಕ್ತಿಕ ಸಾಲದ ಬಗ್ಗೆ ಮಹತ್ವದ ಮಾಹಿತಿ ನೀಡಲಿದ್ದೇವೆ.

ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ವೈಯಕ್ತಿಕ ಸಾಲಗಳ ಮೇಲೆ ವಿಶೇಷ ಡೀಲ್ ಗಳನ್ನ ನೀಡುತ್ತಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ ರೂ. 5,00,000 ಸಾಲ ಪಡೆದರೆ ಎಷ್ಟು ಬಡ್ಡಿ ಕಟ್ಟಬೇಕಾಗುತ್ತದೆ…? ಎನ್ನುವ ಬಗ್ಗೆ ನಾವೀಗ ಲೆಕ್ಕಾಚಾರ ನೋಡೋಣ.

SBI Personal Loan Details
Image Credit: TV9telugu

SBI ನಲ್ಲಿ ಖಾತೆ ಇದ್ದವರಿಗೆ ಗುಡ್ ನ್ಯೂಸ್
ನೀವು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ ವೈಯಕ್ತಿಕ ಸಾಲವನ್ನು ತೆಗೆದುಕೊಳ್ಳೂ ಬಯಸಿದರೆ ಬ್ಯಾಂಕ್ ನ ಸಾಲದ ಬಡ್ಡಿದರದ ಬಗ್ಗೆ ಮಾಹಿತಿ ತಿಳಿದುಕೊಳ್ಳಿ. SBI ಬ್ಯಾಂಕ್ ನಿಮಗೆ ವಾರ್ಷಿಕ 11.15% ದರದಲ್ಲಿ ವೈಯಕ್ತಿಕ ಸಾಲವನ್ನು ನೀಡುತ್ತದೆ. ಅಂದರೆ, ನೀವು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ 5 ವರ್ಷಗಳವರೆಗೆ ರೂ. 5,00,000 ವೈಯಕ್ತಿಕ ಸಾಲವನ್ನು ತೆಗೆದುಕೊಂಡರೆ ನೀವು ತಿಂಗಳಿಗೆ ರೂ. 1099 ಕಂತುಗಳನ್ನು ಠೇವಣಿ ಮಾಡಬೇಕಾಗುತ್ತದೆ.

ನೀವು ಎಸ್‌ಬಿಐ ಬ್ಯಾಂಕ್‌ ನಿಂದ ವೈಯಕ್ತಿಕ ಸಾಲವನ್ನು ಪಡೆಯಲು ಬಯಸಿದರೆ, ನೀವು ಸುಲಭವಾಗಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಗೆ ಎರಡು ವಿಧಾನಗಳಿವೆ. ಅರ್ಜಿ ಸಲ್ಲಿಕೆಯ ಬಗ್ಗೆ ಈ ಕೆಳಗೆ ಸಂಪೂರ್ಣ ಮಾಹಿತಿ ನೀಡಲಾಗಿದೆ. ನೀವು ಲೇಖನವನ್ನು ಓದುವ ಮೂಲಕ SBI ವೈಯಕ್ತಿಕ ಸಾಲದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಬಹುದು.

SBI Personal Loan EMI Calculator
Image Credit: Livemint

ಈಗ ಸುಲಭವಾಗಿ ಸಿಗಲಿದೆ ಪರ್ಸನಲ್ ಲೋನ್
ಸಾಲಕ್ಕೆ ಅರ್ಜಿ ಸಲ್ಲಿಸಲು ಮೊದಲನೆಯದಾಗಿ ನೀವು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಅಧಿಕೃತ ವೆಬ್‌ ಸೈಟ್‌ ಗೆ ಹೋಗಿ, ವೈಯಕ್ತಿಕ ಸಾಲ ಆಯ್ಕೆಯ ಮೇಲೆ ಕ್ಲಿಕ್ ಮಾಡಿ, ನಿಮ್ಮ ಮಾಹಿತಿಯನ್ನು ಭರ್ತ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.

Join Nadunudi News WhatsApp Group

ಇದರ ಬದಲಾಗಿ ನಿಮ್ಮ ಹತ್ತಿರದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಗೆ ಹೋಗಿ ಬ್ಯಾಂಕ್ ವ್ಯವಸ್ಥಾಪಕರೊಂದಿಗೆ ಮಾತನಾಡುವ ಮೂಲಕ ನಿಮ್ಮ ವೈಯಕ್ತಿಕ ಸಾಲದ ಕ್ರೆಡಿಟ್ ಕಾರ್ಡ್ ಅನ್ನು ನೀವು ಪಡೆಯಬಹುದು, ಇದಕ್ಕಾಗಿ ನಿಮ್ಮ ಬ್ಯಾಂಕ್ ಮ್ಯಾನೇಜರ್ ನಿಮಗೆ ಅಗತ್ಯ ದಾಖಲೆಗಳು ಮತ್ತು ಮಾಹಿತಿಯನ್ನು ನೀಡುತ್ತಾರೆ. ನೀವು ವೈಯಕ್ತಿಕ ಸಾಲವನ್ನು ಪಡೆಯುವ ಮುನ್ನ ಯಾವ ಬ್ಯಾಂಕ್ ಕಡಿಮೆ ಬಡ್ಡಿದರದಲ್ಲಿ ಸಾಲವನ್ನು ನೀಡುತ್ತಿದೆ ಎನ್ನುವುದನ್ನು ಮೊದಲು ತಿಳಿದುಕೊಳ್ಳಿ.

SBI Personal Loan
Image Credit: Housing

Join Nadunudi News WhatsApp Group