Senior Citizen Schemes: ಹಿರಿಯ ನಾಗರಿಕರಿಗೆ ಪ್ರತಿ ತಿಂಗಳು ಸಿಗಲಿದೆ 70,500 ರೂಪಾಯಿ, ಘೋಷಣೆ ಮಾಡಿದ ಮೋದಿ ಸರ್ಕಾರ.
Senior Citizen Savings Schemes: ಕೇಂದ್ರ ಸರ್ಕಾರದಿಂದ ಇದೀಗ ಹೊಸ ಸುದ್ದಿಯೊಂದು ಹೊರ ಬಿದ್ದಿದೆ. ದೇಶದ ಹಿರಿಯ ನಾಗರಿಕರಿಗೆ ಇದು ಗುಡ್ ನ್ಯೂಸ್ ಎನ್ನಬಹುದು. ಕೇಂದ್ರದ ಪ್ರಧಾನಿ ಮೋದಿ (Narendra Modi) ನೇತೃತ್ವದ ಸರ್ಕಾರದ ವತಿಯಿಂದ ಹಲವು ಯೋಜನೆಗಳನ್ನು ನಡೆಸಲಾಗುತ್ತಿದೆ.
ಹಿರಿಯ ನಾಗರಿಕರಿಗೆ ಮೋದಿ ಸರ್ಕಾರ ಹಲವು ರೀತಿಯ ಸವಲತ್ತುಗಳನ್ನು ನೀಡಿದೆ. ಪ್ರಸ್ತುತ ಮೋದಿ ಸರ್ಕಾರ ಹಿರಿಯ ನಾಗರಿಕರಿಗೆ 70500 ರೂ. ನೀಡುವುದಾಗಿ ಘೋಷಿಸಿದೆ.
ಸರ್ಕಾರದಿಂದ ಹಿರಿಯ ನಾಗರಿಕರಿಗೆ ಹೊಸ ಸಿಹಿ ಸುದ್ದಿ
ಮೋದಿ ಸರ್ಕಾರದಿಂದ ಬಿಡುಗಡೆಯಾಗಿರುವ ಈ ಹೊಸ ಯೋಜನೆಯನ್ನು ಸದುಪಯೋಗಪಡಿಕೊಳ್ಳಲು ಹಿರಿಯ ನಾಗರಿಕರಿಗೆ ಇದೊಂದು ಉತ್ತಮ ಅವಕಾಶ. ಈ ಬಾರಿಯ ತಮ್ಮ ಬಜೆಟ್ ಭಾಷಣದಲ್ಲಿ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ (Nirmala Sitharaman) ಅವರು ಹಲವು ವಿಶೇಷ ಘೋಷಣೆಗಳನ್ನು ಮಾಡಿದ್ದಾರೆ.
ಈಗ ನೀವು ಸರ್ಕಾರದಿಂದ ಪ್ರತಿ ತಿಂಗಳು 70,500 ರೂಪಾಯಿಗಳ ಸಂಪೂರ್ಣ ಪ್ರಯೋಜನವನ್ನು ಪಡೆಯಬಹುದು. ಸರ್ಕಾರದಿಂದ ಅನೇಕ ಯೋಜನೆಗಳು ನಡೆಯುತ್ತಿದೆ. ಅದರಲ್ಲಿ ಹಣವನ್ನು ಹೂಡಿಕೆ ಮಾಡುವ ಮೂಲಕ ನೀವು ಹಣವನ್ನು ಗಳಿಸಬಹುದು. ಈ ಯೋಜನೆಯ ಸಂಪೂರ್ಣ ಪ್ರಯೋಜನವನ್ನು ನೀವು ಸಂಪೂರ್ಣವಾಗಿ ಪಡೆದುಕೊಳ್ಳಬಹುದು.
ಹಿರಿಯ ನಾಗರೀಕರಿಗಾಗಿ ಕೇಂದ್ರ ಸರ್ಕಾರದಿಂದ ಹಲವು ಯೋಜನೆಗಳು
ಪ್ರಸ್ತುತ ಕೇಂದ್ರ ಸರ್ಕಾರದ ವತಿಯಿಂದ ಹಿರಿಯ ನಾಗರಿಕರ ಉಳಿತಾಯ ಯೋಜನೆ, ಪೋಸ್ಟ್ ಆಫೀಸ್ ಮಾಸಿಕ ಯೋಜನೆ, ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರ ಮತ್ತು ಪ್ರಧಾನಿ ಮಂತ್ರಿ ವಯಾ ವಂದನಾ ಯೋಜನೆ ನಂತಹ ಅನೇಕ ಯೋಜನೆಗಳನ್ನು ನಡೆಸಲಾಗುತ್ತಿದ್ದು, ಇವುಗಳಲ್ಲಿ ಹೂಡಿಕೆ ಮಾಡುವ ಮೂಲಕ ನೀವು ಉತ್ತಮ ಆದಾಯವನ್ನು ಗಳಿಸಬಹುದು.
ಈ ಎಲ್ಲ ಯೋಜನೆಗಳಲ್ಲಿ ನೀವು ರೂಪಾಯಿ 1.1 ಕೋಟಿ ರೂಪಾಯಿ ಹೂಡಿಕೆ ಮಾಡಿದರೆ, ಹಿರಿಯ ನಾಗರಿಕ ದಂಪತಿಗಳು ಸುಮಾರು ರೂಪಾಯಿ 70,500 ಮಾಸಿಕ ಆದಾಯವನ್ನು ಪಡೆಯಬಹುದು ಮತ್ತು ನಾಗರಿಕರಿಗೆ ಇದೊಂದು ನಿಶ್ಚಿತ ಆದಾಯವಾಗಿದೆ.