Shaakuntalam Release Date: ಸಮಂತಾ ಅಭಿಮಾನಿಗಳಿಗೆ ಬೇಸರದ ಸುದ್ದಿ, ಸ್ಪಷ್ಟನೆ ನೀಡಿದ ಚಿತ್ರತಂಡ.

Actress Samantha Shakuntalam Movie Release Date Postpone: ತೆಲುಗು ಚಿತ್ರರಂಗದ ಖ್ಯಾತ ನಟಿ ಸಮಂತಾ ರುತ್ ಪ್ರಭು (Samantha Ruth Prabhu) ತಮ್ಮ ನಟನೆಯ ಮೂಲಕ ಸಾಕಷ್ಟು ಅಭಿಮಾನಿಗಳನ್ನು ಪಡೆದುಕೊಂಡಿದ್ದಾರೆ. ನಟಿ ಸಮಂತಾ ತಮ್ಮ ನಟನೆಯಿಂದ ಚಿತ್ರರಂಗದಲ್ಲಿ ಹೊಸ ಛಾಪು ಮೂಡಿಸಿದ್ದಾರೆ.

It was said that actress Samantha's movie Shakunthalam will release on February 7. But due to some reason the date was postponed to February 17. But now the movie won't hit the screens on February 17 and the date has been pushed forward.
Image Credit: instagram

ಹಲವು ತಿಂಗಳಿಂದ ನಟಿ ಸಮಂತಾ ಮಯೋಸಿಟೀಸ್ ಎಂಬ ಕಾಯಿಲೆಯಿಂದ ಬಳಲುತ್ತಿದ್ದು ಇದೀಗ ಚೇತರಿಸಿಕೊಂಡು ಮತ್ತೆ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ. ನಟಿ ಸಮಂತಾ ಕಾಯಿಲೆಯಿಂದ ಚೇತರಿಸಿಕೊಂಡು ಖುಷಿ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನುವ ಸುದ್ದಿ ಕೂಡ ಹರಡಿತ್ತು.

The release of actress Samantha starrer Shakunthalam has been postponed.
Image Credit: instagram

ಸಮಂತಾ ನಟನೆಯ ಶಾಕುಂತಲಂ ಸಿನಿಮಾ
ನಟಿ ಸಮಂತಾ ಅಭಿಮಾನಿಗಳ ಬಹುನಿರೀಕ್ಷಿತ ಶಾಕುಂತಲಂ ಸಿನಿಮಾ ಬಿಡುಗಡೆಗೆ ಮತ್ತೆ ದಿನಾಂಕ ಮುಂದೂಡಲಾಗಿದೆ. ಸಮಂತಾ ಅವರನ್ನು ಶಕುಂತಲೆ ನಟನೆಯನ್ನು ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

ನಟಿ ಸಮಂತಾ ಅವರ ಶಾಕುಂತಲಂ ಸಿನಿಮಾ ಇದೆ ಫೆಬ್ರವರಿ 7 ರಂದು ರಿಲೀಸ್ ಆಗುತ್ತದೆ ಎಂದು ಹೇಳಲಾಗಿತ್ತು. ಆದರೆ ಯಾವುದೊ ಕಾರಣದಿಂದ ದಿನಾಂಕ ಫೆಬ್ರವರಿ 17 ಕ್ಕೆ ಮುಂದೂಡಲಾಗಿತ್ತು. ಆದರೆ ಈಗ ಈ ಸಿನಿಮಾ ಫೆಬ್ರವರಿ 17 ಕ್ಕೆ ತೆರೆ ಕಾಣುವುದಿಲ್ಲ ಮತ್ತು ಇನ್ನೂ ದಿನಾಂಕವನ್ನು ಮುಂದೆ ಹಾಕಿದ್ದಾರೆ.

The release of Shakunthalam has been postponed due to some reasons
Image Credit: instagram

ಸಮಂತಾ ಅವರ ಶಾಕುಂತಲಂ ಸಿನಿಮಾ ನೋಡಲು ಕಾಯುತ್ತಿರುವ ಅಭಿಮಾನಿಗಳು
ನಟಿ ಸಮಂತಾ ನಟನೆಯ ಶಾಕುಂತಲಂ ಸಿನಿಮಾ ನೋಡಲು ಅಭಿಮಾನಿಗಳು ಕಾಯುತ್ತಿದ್ದು, ಸಿನಿಮಾ ದಿನಾಂಕ ಮುಂದು ಹೋಗಿರುವುದು ಅಭಿಮಾನಿಗಳಿಗೆ ಬೇಸರದ ವಿಚಾರ ಎನ್ನಬಹುದು.

Join Nadunudi News WhatsApp Group

ನಟಿ ಸಮಂತಾ ಯಶೋದಾ ಸಿನಿಮಾದ ನಂತರ ಇನ್ನು ತೆರೆ ಮೇಲೆ ಕಾಣಿಸಿಕೊಳ್ಳಲಿಲ್ಲ. ಅಭಿಮಾನಿಗಳು ಸಮಂತಾ ಅವರನ್ನು ಮತ್ತೆ ತೆರೆ ಮೇಲೆ ನೋಡಲು ಕಾಯುತ್ತಿದ್ದಾರೆ. ನಟಿ ಸಮಂತಾ ನಟನೆಯ ಶಾಕುಂತಲಂ ಸಿನಿಮಾ ಬಿಡುಗಡೆಯಾಗಿ ಜನರಿಂದ ಒಳ್ಳೆಯ ಪ್ರತಿಕ್ರಿಯೆ ಪಡೆದುಕೊಳ್ಳುತ್ತದೆ ಎಂಬ ಬಗ್ಗೆ ಭಾರಿ ಚರ್ಚೆ ಆಗುತ್ತಿದೆ.

Join Nadunudi News WhatsApp Group