ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆದ ಶಂಕರ್ ಅಶ್ವಥ್ ಅವರಿಗೆ ಸಿಕ್ಕ ಸಂಭಾವನೆ ಎಷ್ಟು ಗೊತ್ತಾ.

ಸದ್ಯ ರಾತ್ರಿಯಾದರೆ ಸಾಕು ಎಲ್ಲರ ಮನೆಯಲ್ಲಿ ಬಿಗ್ ಬಾಸ್ ವೀಕ್ಷಣೆ ಮಾಡುತ್ತಾರೆ ಎಂದು ಹೇಳಬಹುದು. ಹೌದು ಬಿಗ್ ಬಾಸ್ ಗೆ ಕೋಟ್ಯಂತರ ಸಂಖ್ಯೆಯಲ್ಲಿ ಅಭಿಮಾನಿಗಳು ಇದ್ದು ತಮ್ಮ ಮೆಚ್ಚಿನ ಸ್ಪರ್ಧಿಗಳಿಗೆ ವೋಟ್ ಮಾಡುವುದರ ಮೂಲಕ ಅವರಿಗೆ ಸಪೋರ್ಟ್ ಮಾಡುತ್ತಾರೆ ಎಂದು ಹೇಳಬಹುದು. ಇನ್ನು ಕನ್ನಡದಲ್ಲಿ ಈಗ ಬಿಗ್ ಬಾಸ್ ಸೀಸನ್ 8 ನಡೆಯುತ್ತಿದ್ದು ಸ್ಪರ್ಧಿಗಳು ಬಿಗ್ ಬಾಸ್ ಮನೆಯಲ್ಲಿ ಬಹಳ ಚನ್ನಾಗಿ ಆಟವನ್ನ ಆಡುತ್ತಿದ್ದಾರೆ ಎಂದು ಹೇಳಬಹುದು. ಬಿಗ್ ಬಾಸ್ ಮನೆಯಲ್ಲಿ ಎರಡು ತಂಡಗಳಾಗಿದ್ದು ಸ್ಪರ್ಧಿಗಳ ನಡುವೆ ಬಹಳ ಪೈಪೋಟಿ ನಡೆಯುತ್ತಿದೆ ಎಂದು ಹೇಳಿದರೆ ತಪ್ಪಾಗಲ್ಲ.

ಪ್ರತಿವಾರ ಮನೆಯಿಂದ ಒಬ್ಬರಾದ ಮೇಲೆ ಒಬ್ಬರು ಆಚೆ ಬರುತ್ತಿದ್ದು ಮನೆಯಲ್ಲಿ ಸ್ಪರ್ದಿಗಳ ಸಂಖ್ಯೆ ಕೂಡ ಕಡಿಮೆ ಆಗುತ್ತಿದೆ ಎಂದು ಹೇಳಬಹುದು. ಬಿಗ್ ಬಾಸ್ ಕೊಡುವ ಟಾಸ್ಕ್ ಗಳಿಗೆ ಸ್ಪರ್ದಿಗಳ ನಡುವೆ ಬಹಳ ಪೈಪೋಟಿ ನಡೆಯುತ್ತಿದೆ ಈ ಭಾರಿ ಭಾರಿ ಬಿಗ್ ಬಾಸ್ ಯಾರು ವಿನ್ ಆಗುತ್ತಾರೆ ಅನ್ನುವನ್ನ ಊಹೆ ಮಾಡುವುದು ಕೂಡ ಬಹಳ ಕಷ್ಟವಾಗುತ್ತಿದೆ. ಇನ್ನು ಬಿಗ್ ಬಾಸ್ TRP ವಿಷಯದಲ್ಲಿ ಕೂಡ ಬಹಳ ಮುಂದೆ ಇದೆ ಎಂದು ಹೇಳಬಹುದು. ಇನ್ನು ಕಳೆದ ವಾರ ಬಿಗ್ ಬಾಸ್ ಮನೆಯಿಂದ ಶಂಕರ್ ಅಶ್ವತ್ ಅವರು ಆಚೆ ಬಂದಿದ್ದು ಬಿಗ್ ಬಾಸ್ ಮನೆಯಲ್ಲಿನ ಇನ್ನೊಬ್ಬ ಸ್ಪರ್ಧಿ ಮನೆಯಿಂದ ಆಚೆ ಬಂದಿದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ.

Shankar ashwath

ಇನ್ನು ಬಿಗ್ ಬಾಸ್ ಮನೆಯಲ್ಲಿ ಇರುವ ಸ್ಪರ್ಧಿಗಳಿಗೆ ವಾರದ ಲೆಕ್ಕದಲ್ಲಿ ಸಂಭಾವನೆಯನ್ನ ಕೊಡಲಾಗುತ್ತದೆ ಅನ್ನುವುದು ಸಾಮಾನ್ಯವಾಗಿ ಎಲ್ಲರಿಗೂ ತಿಳಿದಿರುವ ವಿಚಾರ ಆಗಿದೆ. ಕಳೆದ ವಾರ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಸ್ಪರ್ಧಿ ಶಂಕರ್ ಅಶ್ವತ್ ಅವರಿಗೂ ವಾರದ ಲೆಕ್ಕದಲ್ಲಿ ಸಂಭಾವನೆಯನ್ನ ಕೊಡಲಾಗಿದೆ ಎಂದು ಮಾಹಿತಿಗಳಿಂದ ತಿಳಿದು ಬಂದಿದೆ. ಹಾಗಾದರೆ ಕಳೆದ ವಾರ ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆಗಿರುವ ಸ್ಪರ್ಧಿ ಶಂಕರ್ ಅಶ್ವತ್ ಅವರಿಗೆ ಸಿಕ್ಕ ಸಂಭಾವನೆ ಎಷ್ಟು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಭಾರಿ ಬಿಗ್ ಬಾಸ್ ಯಾರು ವಿನ್ ಆಗಬಹುದು ಅನ್ನುವುದರ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.

ಹೌದು ಸ್ನೇಹಿತರೆ ಕಳೆದ ವಾರ ಬಿಗ್ ಬಾಸ್ ನ ಘಟಾನುಘಟಿ ಸ್ಪರ್ಧಿಯಾಗಿದ್ದ ಶಂಕರ್ ಅಶ್ವಥ್ ಅವರು ಎಲಿಮಿನೇಟ್ ಆಗಿ ಮನೆಯಿಂದ ಆಚೆ ಬಂದಿದ್ದು ತಮ್ಮ ಬಿಗ್ ಬಾಸ್ ಜರ್ನಿಯನ್ನ ಮುಗಿಸಿದ್ದಾರೆ ಎಂದು ಹೇಳಬಹುದು. ಇರುವಷ್ಟು ದಿನ ಬಹಳ ಚನ್ನಾಗಿ ಆಟವನ್ನ ಆಡಿದ್ದ ಶಂಕರ್ ಅಶ್ವತ್ ಅವರು ಜನರ ವೋಟ್ ಕಡಿಮೆ ಬಿದ್ದ ಕಾರಣ ಮನೆಯಿಂದ ಎಲಿಮಿನೇಟ್ ಆಗಿದ್ದಾರೆ. ಇನ್ನು ಐದು ವಾರಗಳ ಕಾಲ ಬಿಗ್ ಬಾಸ್ ಮನೆಯಲ್ಲಿ ಶಂಕರ್ ಅಶ್ವತ್ ಅವರಿಗೆ ವಾರಕ್ಕೆ 20 ಸಾವಿರ ರೂಪಾಯಿಯ ಲೆಕ್ಕದಲ್ಲಿ ಐದು ವಾರಕ್ಕೆ 1 ಲಕ್ಷ ರೂಪಾಯಿಯನ್ನ ಸಂಭಾವನೆಯ ರೂಪದಲ್ಲಿ ನೀಡಲಾಗಿದೆ ಎಂದು ಮಾಹಿತಿಗಳಿಂದ ತಿಳಿದು ಬಂದಿದೆ. ಈ ಆಗಲಿ ಬಿಗ್ ಬಾಸ್ ಮನೆಯಲ್ಲಿ ಒಬ್ಬ ಘಟಾನುಘಟಿ ಸ್ಪರ್ಧಿಯಾಗಿ ಗುರುತಿಸಿಕೊಂಡಿದ್ದ ಶಂಕರ್ ಅಶ್ವತ್ ಅವರಿಗೆ ನಾವು ಧನ್ಯವಾದವನ್ನ ಹೇಳಬೇಕು. ಸ್ನೇಹಿತರೆ ಈ ಭಾರಿ ಬಿಗ್ ಬಾಸ್ ವಿನ್ನರ್ ಯಾರಾಗಬಹುದು ಅನ್ನುವುದರ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.

Join Nadunudi News WhatsApp Group

Shankar ashwath

Join Nadunudi News WhatsApp Group