ಶಿವರಾತ್ರಿಯ ದಿನವೇ ಭರ್ಜರಿ ಏರಿಕೆ ಕಂಡ ಚಿನ್ನದ ಬೆಲೆ, ಚಿನ್ನ ಪ್ರಿಯರಿಗೆ ಇಲ್ಲಿದೆ ಶಾಕಿಂಗ್ ಸುದ್ದಿ.

ದೇಶದಲ್ಲಿ ದಿನದಿಂದ ದಿನಕ್ಕೆ ಹೆಚ್ಚು ಸುದ್ದಿಯಾಗುತ್ತಿರುವ ಒಂದೇ ಒಂದು ವಿಷಯ ಏನು ಅಂದರೆ ಅದೂ ಕಳೆದ ಒಂದು ವಾರದಿಂದ ದಿನದಿಂದ ದಿನಕ್ಕೆ ಏರಿಕೆ ಮತ್ತು ಇಳಿಕೆಯನ್ನ ಕಾಣುತ್ತಿರುವ ಚಿನ್ನದ ಬೆಲೆ ಎಂದು ಹೇಳಿದರೆ ತಪ್ಪಾಗಲ್ಲ. ಹೌದು ಚಿನ್ನದ ಬೆಲೆ ದಿನದಿಂದ ಏರಿಕೆ ಮತ್ತು ಇಳಿಕೆಯನ್ನ ಕಾಣುತ್ತಿದ್ದು ಇದು ಜನರ ತಲೆಬಿಸಿಗೆ ಕಾರಣವಾಗಿದೆ ಎಂದು ಹೇಳಿದರೆ ತಪ್ಪಾಗಲ್ಲ. ಮಾರ್ಚ್ ತಿಂಗಳ ಆರಂಭದಿಂದ ಇಳಿಕೆಯ ಹಾದಿಯಲ್ಲಿ ಇದ್ದ ಚಿನ್ನದ ಬೆಲೆ ಈಗ ಏರಿಕೆಯತ್ತ ಮುಖವನ್ನ ಮಾಡಿದ್ದು ಇದು ಜನರ ಬೇಸರಕ್ಕೆ ಕಾರಣವಾಗಿದೆ ಎಂದು ಹೇಳಿದರೆ ತಪ್ಪಾಗಲ್ಲ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಏರಿಕೆಯನ್ನ ಕಂಡ ಕಾರಣ ಮತ್ತು ಷೇರು ಮಾರುಕಟ್ಟೆಯಲ್ಲಿ ದಿಡೀರ್ ಬದಲಾವಣೆ ಚಿನ್ನದ ಬೆಲೆ ಏರಿಕೆಗೆ ಪ್ರಮುಖವಾದ ಕಾರಣ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ದೇಶದಲ್ಲಿ ಶಿವರಾತ್ರಿಯನ್ನ ಬಹಳ ಭಕ್ತಿಯಿಂದ ಆಚರಣೆ ಮಾಡಲಾಗುತ್ತಿದೆ ಎಂದು ಹೇಳಿದರೆ ತಪ್ಪಾಗಲ್ಲ, ಆದರೆ ಶಿವರಾತ್ರಿಯ ದಿನವೇ ಚಿನ್ನದ ಬೆಲೆಯಲ್ಲಿ ಏರಿಕೆಯನ್ನ ಆಗಿದ್ದು ಇದು ಜನರ ಬೇಸರಕ್ಕೆ ಕಾರಣವಾಗಿದೆ ಎಂದು ಹೇಳಬಹುದು. ಹೌದು ಇಂದು ಮತ್ತು ನಿನ್ನೆ ಚಿನ್ನದ ಬೆಲೆ ಭಾರಿ ಪ್ರಮಾಣದ ಏರಿಕೆ ಆಗಿದ್ದು ಇದು ಜನರ ಬೇಸರಕ್ಕೆ ಕಾರಣವಾಗಿದೆ ಎಂದು ಹೇಳಬಹುದು.

shivaratri gold rate

ಹಾಗಾದರೆ ಚಿನ್ನದ ಬೆಲೆ ಎಷ್ಟು ಏರಿಕೆಯಾಗಿದೆ ಮತ್ತು ಮತ್ತು ಇಂದಿನ ಚಿನ್ನದ ಮಾರುಕಟ್ಟೆಯಲ್ಲಿ ಒಂದು ಗ್ರಾಂ ಚಿನ್ನದ ಬೆಲೆ ಎಷ್ಟು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಚಿನ್ನದ ಬೆಲೆಯಲ್ಲಿ ಈ ಭಾರಿ ಏರಿಕೆಯ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ. ಹೌದು ಸ್ನೇಹಿತರೆ ಇಂದು ಹಬ್ಬದ ನಡುವೆ ಚಿನ್ನದ ಬೆಲೆಯಲ್ಲಿ ಏರಿಕೆ ಕಂಡಿದೆ. ಇಂದು ಚಿನ್ನದ ಮಾರುಕಟ್ಟೆಯಲ್ಲಿ 22 ಕ್ಯಾರೆಟ್ ನ ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 35 ರೂಪಾಯಿ ಏರಿಕೆ ಕಂಡಿದ್ದು ಇಂದು ಚಿನ್ನದ ಮಾರುಕಟ್ಟೆಯಲ್ಲಿ 22 ಕ್ಯಾರೆಟ್ ನ ಒಂದು ಗ್ರಾಂ ಚಿನ್ನದ ಬೆಲೆ 4215 ರೂಪಾಯಿ ಆಗಿದೆ.

ಇನ್ನು ನಿನ್ನೆ ಚಿನ್ನದ ಬೆಲೆ 15 ರೂಪಾಯಿ ಏರಿಕೆ ಕಂಡಿದ್ದು ಇಂದು ಚಿನ್ನದ ಬೆಲೆಯಲ್ಲಿ 35 ಏರಿಕೆ ಕಂಡಿದ್ದು ಒಟ್ಟಾರೆ ಎರಡು ದಿನದಲ್ಲಿ ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ ಸುಮಾರು 45 ರೂಪಾಯಿ ಏರಿಕೆ ಆಗಿದೆ. ಇನ್ನು ಇಂದು ದೇಶದಲ್ಲಿ 22 ಕ್ಯಾರೆಟ್ ನ ಹತ್ತು ಗ್ರಾಂ ಚಿನ್ನದ ಬೆಲೆ 42150 ರೂಪಾಯಿ ಆಗಿದೆ ಮತ್ತು ನಿನ್ನೆಗೆ ಹೋಲಿಕೆ ಮಾಡಿದರೆ 22 ಕ್ಯಾರೆಟ್ ನ ಹತ್ತು ಗ್ರಾಂ ಚಿನ್ನದ ಬೆಲೆಯಲ್ಲಿ ಸುಮಾರು 350 ರೂಪಾಯಿ ಏರಿಕೆ ಆಗಿದೆ.

Join Nadunudi News WhatsApp Group

shivaratri gold rate

ಇನ್ನು ಚಿನ್ನದ ತಜ್ಞರ ಅಭಿಪ್ರಾಯದ ಚಿನ್ನದ ಬೆಲೆಯ ಏರಿಕೆಗೆ ನೇರವಾದ ಕಾರಣ ಷೇರು ಮಾರುಕಟ್ಟೆಯಲ್ಲಿನ ದಿಡೀರ್ ಬದಲಾವಣೆ ಆಗಲಿದ್ದು ಮುಂದಿನ ದಿನದಲ್ಲಿ ಚಿನ್ನದ ಬೆಲೆ ಇಳಿಕೆ ಆಗುವ ಲಕ್ಷಣ ಇದೆ ಎಂದು ಹೇಳಲಾಗುತ್ತಿದೆ. ಏನೇ ಆಗಲಿ ನಮ್ಮ ಪ್ರಕಾರ ಚಿನ್ನದ ಬೆಲೆ ಇನ್ನಷ್ಟು ಇಳಿಕೆಯಾಗಿ ಬಡಜನರ ಕೈಗೆ ಇಟುಕುವಂತೆ ಆಗಬೇಕು ಅನ್ನುವುದು ಆಗಿದೆ. ಸ್ನೇಹಿತರೆ ಚಿನ್ನದ ಬೆಲೆಯಲ್ಲಿ ಆದ ದಿಡೀರ್ ಏರಿಕೆಯ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ ಮತ್ತು ಈ ಮಾಹಿತಿಯನ್ನ ಚಿನ್ನ ಕೊಳ್ಳುವ ಎಲ್ಲರಿಗೂ ತಲುಪಿಸಿ.

Join Nadunudi News WhatsApp Group