Smartphone: ಮೊಬೈಲ್ ಖರೀದಿ ಮಾಡುವ ಮುನ್ನ ಈ ಅಂಶಗಳನ್ನ ಗಮನದಲ್ಲಿ ಇರಿಸಿಕೊಳ್ಳಿ, ಮೋಸ ಹೋಗಬೇಡಿ.

ಮೊಬೈಲ್ ಖರೀದಿ ಮಾಡುವ ಸಮಯದಲ್ಲಿ ಈ ಅಂಶಗಳ ಬಗ್ಗೆ ಗಮನ ಕೊಡುವುದು ಬಹಳ ಉತ್ತಮ.

Smartphone Purchase: ಸ್ಮಾರ್ಟ್ ಫೋನ್ (Smartphone) ಖರೀದಿ ಮಾಡುವವರಿಗೆ ಇದೀಗ ಹೊಸ ಸುದ್ದಿ ಹೊರ ಬಿದ್ದಿದೆ. ಸ್ಮಾರ್ಟ್ ಫೋನ್ ಖರೀದಿ ಮಾಡುವ ಮೊದಲು ಈ ನಿಯಮಗಳನ್ನು ತಿಳಿದುಕೊಳ್ಳುವುದು ಉತ್ತಮ.

ಯಾವುದೇ ಸ್ಮಾರ್ಟ್ ಫೋನ್ ಖರೀದಿಸುವ ಮುನ್ನ ಆ ಫೋನಿನ ಡಿಸ್ ಪ್ಲೆ ಎಷ್ಟು ಅಗಲ ಮತ್ತು ಉದ್ದ ಇದೆ ಎಂದು ನೋಡಿ ಖರೀದಿ ಮಾಡುತ್ತಾರೆ. ಆದರೆ ಹೆಚ್ಚಿನ ಸ್ಮಾರ್ಟ್ ಫೋನ್ ಖರೀದಿ ಮಾಡುವ 90 ಜನರಲ್ಲಿ ತಮ್ಮ ಸ್ಕ್ರೀನ್ ಗುಣಮಟ್ಟ ಎಷ್ಟಿದೆ ಎಂಬುದೇ ತಿಳಿದಿಲ್ಲ.

Smartphone Purchase
Image Source: Quora

ಸ್ಮಾರ್ಟ್ ಫೋನ್ ಖರೀದಿ ಮಾಡುವವರ ಗಮನಕ್ಕೆ
ಜನರು ಕೈಗೆಟಕುವ ದರದಲ್ಲಿ ಮಾರುಕಟ್ಟೆಯಲ್ಲಿ ಮೊಬೈಲ್ ಫೋನ್ ಅನ್ನು ಖರೀದಿ ಮಾಡುತ್ತಾರೆ. ಹಲವು ವರದಿಗಳ ಪ್ರಕಾರ ಹೆಚ್ಚಿನವರು ಯಾವುದೇ ಸ್ಮಾರ್ಟ್ ಫೋನ್ ಖರೀದಿಸುವ ಮುನ್ನ ಆ ಸ್ಮಾರ್ಟ್ ಫೋನಿನ ಡಿಸ್ ಲೇ ಎಷ್ಟು ಅಗಲ ಎಂದು ನೋಡಿ ಖರೀದಿಸುತ್ತಾರೆ.

ಇನ್ನು ಸ್ವಲ್ಪ ಹೆಚ್ಚು ತಿಳಿದವರಾದರೆ, ಆ ಪೋನಿನ ವೇಗ ಎಷ್ಟು, ಸಾಫ್ಟ್‌ವೇರ್ ಯಾವುದು ಎಂದೆಲ್ಲ ಚೆಕ್ ಮಾಡುತ್ತಾರಂತೆ. ಆದರೆ, ನಿಮಗೆ ಗೊತ್ತಾ, 100 ಜನ ಸ್ಮಾರ್ಟ್‌ಫೋನ್ ಖರೀದಿದಾರರಲ್ಲಿ 90 ಜನರಿಗೆ ತಮ್ಮ ಸ್ಮಾರ್ಟ್‌ಫೋನ್ ಸ್ಕ್ರೀನ್ ಗುಣಮಟ್ಟ ಎಷ್ಟಿದೆ ಎಂಬುದೇ ತಿಳಿದಿರುವುದಿಲ್ಲ.

Smartphone Purchase
Image Source: Vijay karnataka

ಸ್ಮಾರ್ಟ್ ಫೋನ್ ಖರೀದಿ ಮಾಡುವವರು ಡಿಸ್ ಪ್ಲೆ ಬಗ್ಗೆ ತಿಳಿದುಕೊಳ್ಳಿ
ಇತ್ತೀಚಿನ ಸ್ಮಾರ್ಟ್ ಫೋನುಗಳಲ್ಲಿ ಹೆಚ್ಚು ಪ್ರಮುಖವಾದುದು ಅದರ ಡಿಸ್ ಪ್ಲೆ. ಆ ಫೋನಿನ ಡಿಸ್ ಪ್ಲೇಯಲ್ಲಿ ಏನಾದರೂ ವ್ಯತ್ಯಾಸವಾದರೂ ಆ ಸ್ಮಾರ್ಟ್ ಫೋನ್ ಉಪಯೋಗಕ್ಕೆ ಬರುವುದಿಲ್ಲ ಎನ್ನುವುದು ತಿಳಿದಿದೆ.

Join Nadunudi News WhatsApp Group

ಸ್ಮಾರ್ಟ್ ಫೋನ್ ಡಿಸ್ ಪ್ಲೆ ಗುಣಮಟ್ಟ ಹೇಗಿದೆ ಎಂಬುದನ್ನು ಪರಿಶೀಲಿಸದೆ ಸ್ಮಾರ್ಟ್ ಫೋನ್ ಖರೀದಿಸುತ್ತಿದ್ದಾರೆ ಎಂದರೆ ಅವರು ಖಂಡಿತವಾಗಿಯೂ ಮೋಸ ಹೋಗುತ್ತಿದ್ದಾರೆ ಎಂದರ್ಥ. ಡಿಸ್‌ಪ್ಲೇ ವಿಷಯಕ್ಕೆ ಬಂದಾಗ ಇದಕ್ಕೆ ಸಂಬಂಧಿಸಿದ ಹಲವಾರು ಅಂಶಗಳತ್ತ ಕೂಡ ಗಮನ ಹರಿಸಬೇಕಾಗಿದೆ. ಪಿಕ್ಸೆಲ್, ರೆಸಲ್ಯೂಶನ್, ಪಿಪಿಐ ಹೀಗೆಯೇ ಇನ್ನಷ್ಟು ಅಂಶಗಳು ಪ್ರಾಧಾನ್ಯತೆಯನ್ನು ಪಡೆದುಕೊಳ್ಳುತ್ತವೆ.

Smartphone Purchase
Image Source: Kannada News

Join Nadunudi News WhatsApp Group