Sonu Srinivas Gowda Instagram: ಲಂಗ ದಾವಣಿಯಲ್ಲಿ ಮಿಂಚಿದ ಸೋನು ಶ್ರೀನಿವಾಸ್ ಗೌಡ, ಫೋಟೋಗಳು ವೈರಲ್.

Sonu Srinivas Gowda Instagram: ಬಿಗ್ ಬಾಸ್ ಓಟಿಟಿ (Bigg Boss OTT) ಖ್ಯಾತಿಯ ಸೋನು ಶ್ರೀನಿವಾಸ್ ಗೌಡ (Sonu Srinivas Gowda) ಇದೀಗ ಬಾರಿ ಸುದ್ದಿಯಲ್ಲಿದ್ದಾರೆ. ನಟಿ ಇದೀಗ ಲಂಗ ದಾವಣಿ ಧರಿಸಿ ಫೋಟೋ ತೆಗೆಸಿಕೊಂಡಿದ್ದಾರೆ.

ಇವರ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ. ಸೋನು ಶ್ರೀನಿವಾಸ್ ಗೌಡ ಅವರ ಹೊಸ ಲುಕ್ ನೋಡಿದ ಅಭಿಮಾನಿಗಳು ಬೆರಗಾಗಿದ್ದಾರೆ.

Sonu Srinivas Gowda shines in Langa Davani.
Image Credit: instagram

ಲಂಗ ದಾವಣಿಯಲ್ಲಿ ಸೋನು ಶ್ರೀನಿವಾಸ್ ಗೌಡ
ಸೋಶಿಯಲ್ ಮೀಡಿಯಾದಲ್ಲಿ ರೀಲ್ಸ್ ಮಾಡುವ ಮೂಲಕ ಸೋನು ಶ್ರೀನಿವಾಸ್ ಗೌಡ ಖ್ಯಾತಿ ಪಡೆದಿದ್ದಾರೆ. ಸೋನು ಶ್ರೀನಿವಾಸ್ ಗೌಡ ಅವರ ಅಭಿನಯಕ್ಕೆ ಸೋಶಿಯಲ್ ಮೀಡಿಯಾದಲ್ಲಿ ಅದೆಷ್ಟೋ ಅಭಿಮಾನಿಗಳು ಹುಟ್ಟಿಕೊಂಡಿದ್ದಾರೆ.

ಇದೀಗ ಸೋನು ಶ್ರೀನಿವಾಸ್ ಗೌಡ ತಮ್ಮ ಲಂಗ ದಾವಣಿಯ ಫೋಟೋಗಳನ್ನು ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ.

Sonu Srinivas Gowda looked beautiful in Langa Davani
Image Credit: instagram

ಗ್ರೀನ್ ಹಾಗೂ ರೆಡ್ ಕಲರ್ ಕಾಂಬಿನೇಷನ್ ನ ಲಂಗ ದಾವಣಿ ತೊಟ್ಟು ಸೋನು ಶ್ರೀನಿವಾಸ್ ಗೌಡ ಫೋಟೋಗೆ ಪೋಸ್ ನೀಡಿದ್ದಾರೆ. ಇವರ ಫೋಟೋಗಳನ್ನು ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ. ಇವರ ಫೋಟೋಗಳಿಗೆ ನೆಟ್ಟಿಗರಿಂದ ಬಾರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ.

Join Nadunudi News WhatsApp Group

ಸೋನು ಶ್ರೀನಿವಾಸ್ ಗೌಡ ಹೆಚ್ಚಾಗಿ ಟ್ರೋಲ್ ಆಗುತ್ತಾ ಇರುತ್ತಾರೆ. ಸೋನು ಶ್ರೀನಿವಾಸ್ ಗೌಡ ಹೆಚ್ಚಾಗಿ ಟ್ರೋಲ್ ಪೇಜ್ ಗಳಲ್ಲಿ ರಾರಾಜಿಸುತ್ತ ಇರುತ್ತಾರೆ. ಇವರ ರೀಲ್ಸ್ ವಿಡಿಯೋವನ್ನು ಹೆಚ್ಚಾಗಿ ನೆಟ್ಟಿಗರು ಟ್ರೋಲ್ ಮಾಡುತ್ತಾರೆ. ಸೋನು ಶ್ರೀನಿವಾಸ್ ಗೌಡ ಶಾರ್ಟ್ ಮೂವಿಗಳಲ್ಲೂ ಕೂಡ ನಟಿಸಿದ್ದಾರೆ.

Sonu Srinivas Gowda shines in traditional attire
Image Credit: instagram

ಬಿಗ್ ಬಾಸ್ ಓಟಿಟಿಯಲ್ಲಿ ಸೋನು ಶ್ರೀನಿವಾಸ್ ಗೌಡ ಸ್ಪರ್ದಿಸಿದ್ದರು. ರಾಕೇಶ್ ಅಡಿಗ ಹಾಗೂ ಸೋನು ಶ್ರೀನಿವಾಸ್ ಗೌಡ ಒಳ್ಳೆಯ ಸ್ನೇಹಿತರಾಗಿದ್ದರು. ಸೋನು ಶ್ರೀನಿವಾಸ್ ಗೌಡ ಬಿಗ್ ಬಾಸ್ ಟಿವಿ ಸೀಸನ್ ಗೆ ಆಯ್ಕೆ ಆಗಲಿಲ್ಲ. ಆದರೂ ಬಿಗ್ ಬಾಸ್ ಓಟಿಟಿಯಲ್ಲಿಯೇ ಸಾಕಷ್ಟು ಜನರ ಮನಸ್ಸನ್ನು ಗೆದ್ದಿದ್ದಾರೆ.

ಬಿಗ್ ಬಾಸ್ ಓಟಿಟಿಯಿಂದ ಹೊರಬಂದ ಮೇಲೆ ಸೋನು ಶ್ರೀನಿವಾಸ್ ಗೌಡ ಸೋಶಿಯಲ್ ಮೀಡಿಯಾದಲ್ಲಿ ಸದಾ ಆಕ್ಟಿವ್ ಆಗಿ ಇದ್ದಾರೆ. ಹೊಸ ಹೊಸ ಫೋಟೋಗಳನ್ನು ಇವರು ಹಂಚಿಕೊಳ್ಳುತ್ತ ಇರುತ್ತಾರೆ. ಇದೀಗ ಇವರ ಲಂಗ ದಾವಣಿ ಫೋಟೋಗಳು ಬಾರಿ ವೈರಲ್ ಆಗುತ್ತಿದೆ.

Join Nadunudi News WhatsApp Group