Srinidhi Shetty Remuneration: ಫ್ಯಾನ್ ಇಂಡಿಯಾ ಚಿತ್ರಕ್ಕೆ ದುಬಾರಿ ಸಂಭಾವನೆ ಪಡೆದ ಶ್ರೀನಿಧಿ ಶೆಟ್ಟಿ.

Srinidhi Shetty Remuneration: ಕನ್ನಡದ ಸ್ಟಾರ್ ನಟ ಯಶ್ (Yash) ಅವರ ಕೆಜಿಎಫ್ ಸಿನಿಮಾ ಅತಿ ದೊಡ್ಡ ದಾಖಲೆ ಮಾಡಿದ ಸಿನಿಮಾ. ಈ ಸಿನಿಮಾದಲ್ಲಿ ನಟಿ ಶ್ರೀನಿಧಿ ಶೆಟ್ಟಿ (Srinidhi Shetty) ನಟಿಸಿ ಬಹಳಷ್ಟು ಅಭಿಮಾನಿಗಳನ್ನು ಪಡೆದುಕೊಂಡಿದ್ದಾರೆ.

ಕೆಜಿಎಫ್ ಸಿನಿಮಾದಲ್ಲಿ ನಟಿಸಿದ ಶ್ರೀನಿಧಿ ಶೆಟ್ಟಿ ಗೆ ಈ ಸಿನಿಮಾದ ನಂತರ ಸಾಕಷ್ಟು ಅಭಿಮಾನಿಗಳು ಹುಟ್ಟಿಕೊಂಡರು. ಇದೀಗ ನಟಿ ಶ್ರೀನಿಧಿ ಶೆಟ್ಟಿ ಸಾಮಾಜಿಕ ಜಾಲತಾಣ (Social Media)ದಲ್ಲಿ ಸುದ್ದಿಯಲ್ಲಿದ್ದಾರೆ.

Actress Srinidhi Shetty who got paid dearly for the film Fan India
Image Credit: bollywoodmdb

ಕೆಜಿಎಫ್ ಬೆಡಗಿ ಶ್ರೀನಿಧಿ ಶೆಟ್ಟಿ
ಕೆಜಿಎಫ್ ಮಾತು ಕೆಜಿಎಫ್ 2 ಸಿನಿಮಾದ ಸಕ್ಸಸ್ ಕಂಡ ನಂತರ ಶ್ರೀನಿಧಿ ಶೆಟ್ಟಿ ಫ್ಯಾನ್ ಇಂಡಿಯಾ ಲೇವಲ್ ನಲ್ಲಿ ಮಿಂಚುತ್ತಿದ್ದಾರೆ. ಹೀಗಿರುವಾಗ ಮಂಗಳೂರು ಬ್ಯುಟಿ ಶ್ರೀನಿಧಿ ತಮ್ಮ ಸಿನಿಮಾದ ಸಂಭಾವನೆಯಲ್ಲಿ ಹಂಚಿಕೊಂಡಿದ್ದಾರೆ.

ಪ್ಯಾನ್ ಇಂಡಿಯಾ ಸ್ಟಾರ್ ನಟಿಯಾಗಿ ಮಿಂಚುತ್ತಿರುವ ಶ್ರೀನಿಧಿ ಶೆಟ್ಟಿ
ಮಾಡೆಲ್ ಆಗಿದ್ದವರು ಶ್ರೀನಿಧಿ ಶೆಟ್ಟಿ, ಪಾಶಾಂತ್ ನೀಲ್ ನಿರ್ದೇಶನದ ಕೆಜಿಎಫ್ ಮೂಲಕ ನಟ ರಾಕಿಂಗ್ ಸ್ಟಾರ್ ಯಶ್ (Rocking Star Yash) ಗೆ ನಾಯಕಿಯಾಗಿ ಎಂಟ್ರಿ ಕೊಟ್ಟರು.

Actress Srinidhi Shetty increased her salary
Image Credit: pinkvilla

ಈ ಸಿನಿಮಾದಲ್ಲಿ ನಟಿಸಿದ ಶ್ರೀನಿಧಿ ಶೆಟ್ಟಿ ಜನರ ಮೆಚ್ಚುಗೆಯನ್ನು ಪಡೆದುಕೊಂಡರು. ನಟಿ ಶ್ರೀನಿಧಿ ಶೆಟ್ಟಿ ಅವರು ಕೆಜಿಎಫ್ ಮತ್ತು ಕೆಜಿಎಫ್  2 (KGF 2) ಸಿನಿಮಾದಲ್ಲಿ ಅದ್ಭುತವಾಗಿ ನಟಿಸಿ ನಂತರ ಫ್ಯಾನ್ ಇಂಡಿಯಾ ಸಾರ್ ನಟಿಯಾಗಿ ಮಿಂಚಿದರು.

Join Nadunudi News WhatsApp Group

ಮುಂದಿನ ಸಿನಿಮಾಗಳಲ್ಲಿ ಹೆಚ್ಚು ಸಂಭಾವನೆ ಕೇಳಿದ ನಟಿ ಶ್ರೀನಿಧಿ ಶೆಟ್ಟಿ
ಕೆಜಿಎಫ್ ಸಿನಿಮಾದಲ್ಲಿ ನಟಿಸಿದ ನಟಿ ಶ್ರೀನಿಧಿ ಶೆಟ್ಟಿ ಅವರಿಗೆ ಬೇರೆ ಬೇರೆ ಭಾಷೆಗಳಲ್ಲಿಯೂ ಸಾಕಷ್ಟು ಆಫರ್ ಬರುತ್ತಿದೆ.

Actress Srinidhi Shetty who has been acting in consecutive films after KGF
Image Credit: republicworld

ಕೆಜಿಎಫ್ ನಂತರ ಇವರು ತಮಿಳು ಸಿನಿಮಾದಲ್ಲಿಯೂ ನಟಿಸಿ ಸಿನಿಮಾದ ಚಿತ್ರೀಕರಣ ಮುಗಿಸಿದ್ದಾರೆ. ನಟಿ ಶ್ರೀನಿಧಿ ಶೆಟ್ಟಿ ಅವರು ತಮ್ಮ ಸಂಭಾವನೆ ಸಹ ಹೆಚ್ಚಿಸಿಕೊಂಡಿದ್ದಾರೆ.

ನಟಿ ಶ್ರೀನಿಧಿ ಶೆಟ್ಟಿ ತಮ್ಮ ಮುಂದಿನ ಸಿನಿಮಾಗಳಿಗೆ 5 ಕೋಟಿ ರೂಪಾಯಿ ಡಿಮ್ಯಾಂಡ್ ಮಾಡುತ್ತಿದ್ದಾರಂತೆ. ಈ ಸುದ್ದಿ ಕೇಳಿ ನಿರ್ಮಾಪಕರು ದಂಗಾಗಿದ್ದಾರೆ. ತಮಿಳು ನಟ ವಿಕ್ರಂ ನಟನೆಯ ಕೋಬ್ರಾ ಸಿನಿಮಾದಲ್ಲಿ (Cobra Movie) ನಟಿಸಿದ ಶ್ರೀನಿಧಿ ಶೆಟ್ಟಿ ಅವರಿಗೆ ಬೇಡಿಕೆ ಹೆಚ್ಚಾಗುತ್ತಿದೆ.

Join Nadunudi News WhatsApp Group