Exam Rule Change: SSLC ಮತ್ತು PUC ಮಕ್ಕಳ ಪರೀಕ್ಷಾ ನಿಯಮದಲ್ಲಿ ಮತ್ತೆ ಬದಲಾವಣೆ, ಮಕ್ಕಳೇ ಹೊಸ ನಿಯಮ ತಿಳಿಯಿರಿ

SSLC ಮತ್ತು ದ್ವಿತೀಯ PUC ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷಾ ನಿಯಮದಲ್ಲಿ ಬದಲಾವಣೆ

SSLC And Second PUC Exam Rule Change: ಪ್ರಸ್ತುತ ಶಾಲಾ ವಿದ್ಯಾರ್ಥಿಗಳು ಪರೀಕ್ಷೆಯನ್ನು ಎದುರಿಸುವ ಸಮಯ ಹತ್ತಿರವಾಗುತ್ತಿದೆ. SSLC ಮತ್ತು PUC ವಿದ್ಯಾರ್ಥಿಗಳಿಗೆ ಇನ್ನೇನು ಕೆಲವೇ ದಿದಿನಗಳಲ್ಲಿ ಅಂತಿಮ ವಾರ್ಷಿಕ ಬರಲಿದೆ. ವಿದ್ಯಾರ್ಥಿಗಳು ಅಂತಿಮ ಪರೀಕ್ಷೆಗಾಗಿ ಸಂಪೂರ್ಣ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.

ಈಗಾಗಲೇ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ಶಿಕ್ಷಣ ಮಂಡಳಿ SSLC ಮತ್ತು ದ್ವಿತೀಯ PUC ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ಶಿಕ್ಷಣ ಮಂಡಳಿ SSLC ಮತ್ತು ದ್ವಿತೀಯ PUC ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆಯ ನಿಯಮದಲ್ಲಿ ಬಹುದೊಡ್ಡ ಬದಲಾವಣೆಯನ್ನು ಮಾಡಿದೆ.

SSLC And Second PUC Exam Rules
Image Credit: NDTV

SSLC ಮತ್ತು ದ್ವಿತೀಯ PUC ಪರೀಕ್ಷಾ ನಿಯಮದಲ್ಲಿ ಬದಲಾವಣೆ
ಇದೀಗ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ಶಿಕ್ಷಣ ಮಂಡಳಿ SSLC ಮತ್ತು ದ್ವಿತೀಯ PUC ವಿದ್ಯಾರ್ಥಿಗಳಿಗೆ 3 ವಾರ್ಷಿಕ ಪರೀಕ್ಷೆಯನ್ನು ನಡೆಸಲು ನಿರ್ಧರಿಸಿದೆ. ಮೊದಲ ಪರೀಕ್ಷೆಗೆ ಕಡ್ಡಾಯವಾಗಿ ಹಾಜರಾಗಬೇಕೆನ್ನುವ ನಿಯಮವನ್ನು ತಿದ್ದುಪಡಿ ಮಾಡಲು ಮುಂದಾಗಿದೆ. ಹೊಸ ನಿಯಮದ ಪ್ರಕಾರ ಮೊದಲ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳು ಮೊದಲ ಪರೀಕ್ಷೆಗೆ ಹಾಜರಾಗದಿದ್ದರು 2 ಮತ್ತು 3 ನೇ ಪರೀಕ್ಷೆಗೆ ಹಾಜರಾಗುವ ಅವಕಾಶವನ್ನು ಕಲ್ಪಿಸಿಕೊಟ್ಟಿದೆ.

SSLC And Second PUC Exam Rule Change
Image Credit: Live Mint

ಆದರೆ ಮೊದಲ ಪರೀಕ್ಷೆಗೆ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು. ಪರೀಕ್ಷಾ ಮಂಡಳಿಗೆ ದತ್ತಾಂಶ ಬೇಕು ಎನ್ನುವ ಕಾರಣದಿಂದ ನಿಯಮವನ್ನು ಇಲಾಖೆ ಬದಲಾಯಿಸಿದೆ. ಇನ್ನು ಈ ಹಿಂದೆ ಅನುತ್ತೀರ್ಣರಾಗಿರುವ ಮತ್ತು ಹಿಂದಿನ ವರ್ಷಗಲ್ಲಿ ಖಾಸಗಿ ಅಭ್ಯರ್ಥಿಗಳಾಗಿ ಪರೀಕ್ಷೆ ಬರೆದಿರುವ ಅಭ್ಯರ್ಥಿಗಳು ಕೂಡ ಮೊದಲ ಪರೀಕ್ಷೆಗೆ ನೋಂದಣಿ ಅಥವಾ ಹಾಜರಾಗಬೇಕೆಂಬ ನಿಯಮವಿಲ್ಲ. 2 ಅಥವಾ 3 ನೇ ಪರೀಕ್ಷೆಗೆ ನೇರವಾಗಿ ನೋಂದಣಿ ಮಾಡಿಕೊಂಡು ಹಾಜರಾಗಬಹುದು.

Join Nadunudi News WhatsApp Group

Join Nadunudi News WhatsApp Group