Model Question Paper: SSLC ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್, ಮಾದರಿ ಪ್ರಶ್ನೆ ಪತ್ರಿಕೆ ಬಿಡುಗಡೆ

SSLC ವಿದ್ಯಾರ್ಥಿಗಳ ಮಾದರಿ ಪ್ರಶ್ನೆ ಪತ್ರಿಕೆ ಬಿಡುಗಡೆ

SSLC Model Question Paper: ಸದ್ಯ ರಾಜ್ಯ ಸರ್ಕಾರ ವಿದ್ಯಾರ್ಥಿಗಳ ಶಿಕ್ಷಣಕ್ಕಾಗಿ ಹೆಚ್ಚಿನ ಆದ್ಯತೆಯನ್ನು ನೀಡುತ್ತಿದೆ. ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣವನ್ನು ನೀಡಬೇಕು ಹಾಗೆಯೆ ಎಲ್ಲ ವಿದ್ಯಾರ್ಥಿಗಳು ಉತ್ತಮ ಅಂಕಗಳನನ್ನು ಗಳಿಸಬೇಕು ಎನ್ನುವ ಉದ್ದೇಶದಿಂದ ಸರ್ಕಾರ ವಿವಿಧ ರೀತಿಯ ಸೌಲಭ್ಯವನ್ನು ನೀಡುತ್ತಿದೆ.

SSLC Model Question Paper
Image Credit: pscnet

SSLC ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್
ಪ್ರಸ್ತುತ 2023 -24 ಶೈಕ್ಷಣಿಕ ಸಾಲಿನ ವಿದ್ಯಾರ್ಥಿಗಳು ವಾರ್ಷಿಕ ಪರೀಕ್ಷೆಗೆ ಸಿದ್ದತೆ ನಡೆಸುತ್ತಿದ್ದಾರೆ. ಕರ್ನಾಟಕ ಶಾಲಾ ಶೈಕ್ಷಣಿಕ ಮಂಡಳಿ SSLC ವಿದ್ಯಾರ್ಥಿಗಳ ಅಂತಿಮ ಪರೀಕ್ಷಾ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಇದೀಗ ಶಿಕ್ಷಣ ಇಲಾಖೆ ಮಾದರಿ ಪ್ರಶ್ನೆ ಪ್ರತ್ರಿಕೆಯನ್ನು ಬಿಡುಗಡೆ ಮಾಡಿದೆ. ಈ ಮೂಲಕ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಲು ಇನ್ನಷ್ಟು ಅನುಕೂಲ ಮಾಡಿಕೊಟ್ಟಿದೆ.

SSCL ವಿದ್ಯಾರ್ಥಿಗಳಿಗೆ ಮಾದರಿ ಪ್ರಶ್ನೆ ಪತ್ರಿಕೆ ಬಿಡುಗಡೆ
ಸಧ್ಯ ಕರ್ನಾಟಕ ಶಾಲಾ ಶೈಕ್ಷಣಿಕ ಮಂಡಳಿ ಇದೀಗ SSLC ವಿದ್ಯಾರ್ಥಿಗಳಿಗೆ ಮಾದರಿ ಪ್ರಶ್ನೆ ಪತ್ರಿಕೆ ಬಿಡುಗಡೆ ಮಾಡಿದೆ. ಶಾಲಾ ಶಿಕ್ಷಣ ಇಲಾಖೆಯು 10 ನೇ ತರಗತಿಯ ವಾರ್ಷಿಕ ಪರೀಕ್ಷೆ 2024 ಕುರಿತು ಮಾಹಿತಿಯನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ ಎಲ್ಲಾ ವಿಷಯಗಳಿಗೆ ಮಾದರಿ ಪ್ರಶ್ನೆ ಪತ್ರಿಕೆಯನ್ನು ಬಿಡುಗಡೆ ಮಾಡಲಾಗಿದೆ ಎಂದು ಸುತ್ತೋಲೆ ಹೊರಡಿಸಲಾಗಿದೆ.

ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಅನುಕೂಲವಾಗುವಂತೆ ಪ್ರತಿ ವಿಷಯದ 5 ಸೆಟ್ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಬಿಡುಗಡೆ ಮಾಡಲಾಗಿದೆ. ಇನ್ನು 2023-24 ನೇ ಸಾಲಿನ SSLC ಅಂತಿಮ ಪರೀಕ್ಷೆಯು March 25 ರಿಂದ April 3 ರವರೆಗೆ ನಡೆಯಲಿದೆ. ಇನ್ನು ಪರೀಕ್ಷೆಗಳು ಬೆಳಿಗ್ಗೆ 10 :15 ರಿಂದ ಮಧ್ಯಾಹ್ನ 1:30 ರ ತನಕ ನಡೆಯಲಿದೆ. ಬಿಡುಗಡೆಗೊಂಡ ವೇಳಾಪಟ್ಟಿಯ ಪ್ರಕಾರ 10 ನೇ ತರಗತಿ ವಿದ್ಯಾರ್ಥಿಗಳ ಅಂತಿಮ ಪರೀಕ್ಷೆ ಯಾವ ದಿನದಂದು ಯಾವ ಪರೀಕ್ಷೆ ನಡೆಯುತ್ತದೆ ಎನ್ನುವ ಬಗ್ಗೆ ನಾವೀಗ ಮಾಹಿತಿ ತಿಳಿಯೋಣ.

SSLC Board Exam Model Question Paper
Image Credit: India

SSLC ಅಂತಿಮ ಪರೀಕ್ಷಾ ವೇಳಾಪಟ್ಟಿ ಹೀಗಿದೆ
25-03-2024: ಪ್ರಥಮ ಭಾಷೆ ಕನ್ನಡ

Join Nadunudi News WhatsApp Group

27-03-2024: ಸಮಾಜ ವಿಜ್ಞಾನ

30-03-2024: ವಿಜ್ಞಾನ

2-04-2024: ಗಣಿತ

4-04-2024: ತೃತೀಯ ಭಾಷೆ ಹಿಂದಿ

6-04-2024: ದ್ವಿತೀಯ ಭಾಷೆ ಇಂಗ್ಲಿಷ್

Join Nadunudi News WhatsApp Group