Preparatory Exam: SSLC ಪೂರ್ವ ಸಿದ್ದತಾ ಪರೀಕ್ಷೆಯ ವೇಳಾಪಟ್ಟಿ ಪ್ರಕಟ, ಪರೀಕ್ಷಾ ವೇಳಾಪಟ್ಟಿ ಹೀಗಿದೆ

SSLC ಮಕ್ಕಳಿಗೆ ಬಗ್ ಅಪ್ಡೇಟ್, ಪೂರ್ವ ಸಿದ್ದತಾ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

SSLC Preparatory Exam Time Table: ಸದ್ಯ 2023 -24 ಸಾಲಿನ ಶೈಕ್ಷಣಿಕ ವರ್ಷ ಮುಕ್ತಾಯದ ಹಂತ ತಲುಪುತ್ತಿದೆ. SSLC ವಿದ್ಯಾರ್ಥಿಗಳಿಗೆ ಅಂತಿಮ ಪರೀಕ್ಷೆ ಹತ್ತಿರವಾಗುತ್ತಿದ್ದು ಪರೀಕ್ಷಾ ಸಿದ್ಧತೆಯಲ್ಲಿದ್ದಾರೆ. ಇನ್ನು ಈಗಾಗಲೇ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಈಗಾಗಲೇ SSLC ಅಂತಿಮ ಪರೀಕ್ಷೆಯ ದಿನಾಂಕವನ್ನು ನಿಗದಿಮಾಡಿದ್ದು, ಪರೀಕ್ಷಾ ವೇಳಾಪಟ್ಟಿ ಕೂಡ ಪ್ರಕಟವಾಗಿದೆ. ವಿದ್ಯಾರ್ಥಿಗಳು ಪರೀಕ್ಷೆಗಾಗಿ ಸಂಪೂರ್ಣ ಸಿದ್ಧತೆಯಲ್ಲಿದ್ದಾರೆ ಎನ್ನಬಹುದು.

Preparatory Exam table 2024
Image Credit: Original Source

SSLC ಪೂರ್ವ ಸಿದ್ದತಾ ಪರೀಕ್ಷೆಯ ವೇಳಾಪಟ್ಟಿ ಪ್ರಕಟ
ವಿದ್ಯಾರ್ಥಿಗಳು ಅಂತಿಮ ಪರೀಕ್ಷೆಯನ್ನು ಎದುರಿಸುವ ಮುನ್ನ ಪೂರ್ವ ಸಿದ್ದತಾ ಪರಿಕ್ಷೆಗಳು ನಡೆಯಲಿದೆ. ಈ ಪರೀಕ್ಷೆಗಳು ವಿದ್ಯಾರ್ಥಿಗಳ ಅಂತಿಮ ಪರೀಕ್ಷೆಗೆ ಹೆಚ್ಚು ಸಹಾಯವಾಗುತ್ತದೆ. ಸದ್ಯ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ 2023 -24 ಶಾಲಿನ SSLC ಪೂರ್ವ ಸಿದ್ದತಾ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಫೆಬ್ರವರಿ 26 ರಿಂದ SSLC ವಿದ್ಯಾರ್ಥಿಗಳಿಗೆ ಪೂರ್ವ ಸಿದ್ದತಾ ಪರೀಕ್ಷೆ ನಡೆಯಲಿದೆ. ವಿದ್ಯಾರ್ಥಿಗಳು ಈ ಲೇಖನದಲ್ಲಿ ಪೂರ್ವ ಸಿದ್ದತಾ ಪರೀಕ್ಷೆಯಾ ವೇಳಾಪಟ್ಟಿಯ ಬಗ್ಗೆ ಮಾಹಿತಿ ತಿಳಿದುಕೊಳ್ಳಬಹುದು.

SSLC ಪೂರ್ವ ಸಿದ್ದತಾ ಪರೀಕ್ಷಾ ವೇಳಾಪಟ್ಟಿ ಹೀಗಿದೆ
26-02-2024: ಪ್ರಥಮ ಭಾಷೆ ಕನ್ನಡ, ತೆಲುಗು, ಹಿಂದಿ, ಮರಾಠಿ, ಉರ್ದು,ಸಂಸ್ಕೃತ

27-03-2024: ದ್ವಿತೀಯ ಭಾಷೆ ಇಂಗ್ಲಿಷ್, ಕನ್ನಡ

38-03-2024: ತೃತೀಯ ಭಾಷೆ ಹಿಂದಿ, ಇಂಗ್ಲಿಷ್, ಕನ್ನಡ, ಕೊಂಕಣಿ, ಅರೇಬಿಕ್, ಪರ್ಷಿಯನ್, ಉರ್ದು,ಸಂಸ್ಕೃತ.

Join Nadunudi News WhatsApp Group

29-02-2024: ಗಣಿತ

1-03-2024: ವಿಜ್ಞಾನ

2-03-2024: ಸಮಾಜ ವಿಜ್ಞಾನ

SSLC Preparatory Exam table 2024
Image Credit: Original Source

SSLC ಅಂತಿಮ ಪರೀಕ್ಷಾ ವೇಳಾಪಟ್ಟಿ ಹೀಗಿದೆ
25-03-2024: ಪ್ರಥಮ ಭಾಷೆ ಕನ್ನಡ

27-03-2024: ಸಮಾಜ ವಿಜ್ಞಾನ

30-03-2024: ವಿಜ್ಞಾನ

2-04-2024: ಗಣಿತ

4-04-2024: ತೃತೀಯ ಭಾಷೆ ಹಿಂದಿ

6-04-2024: ದ್ವಿತೀಯ ಭಾಷೆ ಇಂಗ್ಲಿಷ್

Join Nadunudi News WhatsApp Group