Social Media: ಸೋಶಿಯಲ್ ಮೀಡಿಯಾದಲ್ಲಿ ಇಂತಹ ಪೋಸ್ಟ್ ಮಾಡಿದರೆ ಜೈಲು ಶಿಕ್ಷೆ, ಜಾರಿಗೆ ಬಂತು ಹೊಸ ರೂಲ್ಸ್.

ಸೋಶಿಯಲ್ ಮೀಡಿಯಾ ಬಳಕೆದಾರರು ಇಂತಹ ತಪ್ಪುಗಳನ್ನು ಮಾಡಬಾರದು, ರಾಜ್ಯ ಸರ್ಕಾರದ ಮಹತ್ವದ ಆದೇಶ.

Priyank Kharge Tweet: ಇತ್ತೀಚಿಗೆ ಸಾಮಾಜಿಕ ಜಾಲತಾಣದ ಬಳಕೆ ಹೆಚ್ಚಾಗುತ್ತಿದೆ. ಸೋಶಿಯಲ್ ಮೀಡಿಯಾದ (Social Media) ಮೂಲಕ ಜನರು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ. ಯಾವುದೊ ಪ್ರದೇಶಗಳಲ್ಲಿ ನಡೆಯುವ ಘಟನೆಗಳ ಬಗ್ಗೆ ಸೋಶಿಯಲ್ ಮೀಡಿಯಾದ ಮೂಲಕ ಮಾಹಿತಿ ತಿಳಿದುಕೊಳ್ಳಬಹುದಾಗಿದೆ.

ಆದರೆ ಸೋಶಿಯಲ್ ಮೀಡಿಯಾ ಎಷ್ಟು ಉಪಯೋಗಕಾರಿಯಾಗಿದೆಯೋ ಕೆಲವು ಸಮಯದಲ್ಲಿ ಅಷ್ಟೇ ಅಪಾಯವನ್ನು ನೀಡುತ್ತದೆ. ಇನ್ನು ಸಾಮಾನ್ಯ ಜನರು ಸೋಶಿಯಲ್ ಮೀಡಿಯಾದ ಮೂಲಕ ಹೆಚ್ಚು ನೇಮ್, ಫೇಮ್ ಗಳಿಸಿದ್ದಾರೆ.

Priyank Kharge Tweet
Image Credit: TV9hindi

ಸೋಶಿಯಲ್ ಮೀಡಿಯಾದಲ್ಲಿ ಹೆಚ್ಚುತ್ತಿದೆ ಸುಳ್ಳು ಸುದ್ದಿಗಳು
ಇನ್ನು ಸೋಶಿಯಲ್ ಮೀಡಿಯಾದಲ್ಲಿ ಹೆಚ್ಚಿನ ಸುದ್ದಿಗಳನ್ನು ತಿಳಿದುಕೊಳ್ಳಬಹುದು. ಆದರೆ ಸೋಶಿಯಲ್ ಮೀಡಿಯಾದಲ್ಲಿ ಹೆಚ್ಚು ಸುಳ್ಳು ಸುದ್ದಿಗಳೇ ವೈರಲ್ ಆಗುತ್ತಿದೆ. ಕೇಂದ್ರ ಸರ್ಕಾರ ವಿವಿಧ ಯೋಜನೆ ಬಗ್ಗೆ ಕೂಡ ಹೆಚ್ಚು ಮಾಹಿತಿ ಬರುತ್ತಲೇ ಇರುತ್ತದೆ. ಆದರೆ ಎಲ್ಲಾ ಮಾಹಿತಿಗಳು ಕೂಡ ನಿಜವಾಗಿರುವುದಿಲ್ಲ.

ಸಾಕಷ್ಟು ಸುಳ್ಳು ಸುದ್ದಿಗಳು ಕೂಡ ಪ್ರಕಟವಾಗಲುತ್ತದೆ. ಇನ್ನು ಆರ್ ಬಿಐ ಹೊಸ ನೋಟು ಚಲಾವಣೆಯ ಬಗ್ಗೆ ಕೂಡ ವಿವಿಧ ರೀತಿಯ ಸುದ್ದಿಗಳು ಹರಿದಾಡುತ್ತವೆ. ಈಗಾಗಲೇ ಸಾಕಷ್ಟು ಬಾರಿ ಹೊಸ ನೋಟ್ ಬರುವಿಕೆಯ ಬಗ್ಗೆ ಸುದ್ದಿಯಾಗಿದ್ದು ಈಗಾಗಲೇ ಆರ್ ಬಿಐ ಎಲ್ಲಾ ಸುಳ್ಳು ಸುದ್ದಿಗಳ ಬಗ್ಗೆ ಸ್ಪಷ್ಟನೆ ನೀಡಿದೆ.

Important order of the state government for social media users
Image Credit: Hallaminternet

ಸೋಶಿಯಲ್ ಮೀಡಿಯಾ ಬಳಸುವವರಿಗೆ ರಾಜ್ಯ ಸರ್ಕಾರದ ಮಹತ್ವದ ಆದೇಶ
ಇನ್ನು ಇತ್ತೀಚಿಗೆ ರಾಜ್ಯದಲ್ಲಿ ಕಾಂಗ್ರೆಸ್ ನ ಐದು ಗ್ಯಾರಂಟಿ ಯೋಜನೆಗಳ ಕುರಿತಾಗಿ ಹೊಸ ಹೊಸ ಅಪ್ಡೇಟ್ ಗಳು ಬರುತ್ತಿವೆ. ಹೀಗಾಗಿ ಸೋಶಿಯಲ್ ಮೆಡಿಯದ್ಲಲಿ ಕೂಡ ಗ್ಯಾರಂಟಿ ಯೋಜನೆಗಳ ಸುದ್ದಿಗಳು ವೈರಲ್ ಆಗುತ್ತಿವೆ. ಇನ್ನು ಯೋಜನೆಗಳ ಅರ್ಜಿ ಸಲ್ಲಿಕೆಯ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿಗಳು ಕೂಡ ಪ್ರಕಟವಾಗುತ್ತಿದೆ. ಸೋಶಿಯಲ್ ಮೀಡಿಯಾದ ಸುಳ್ಳು ಸುದ್ದಿಯ ಮಾಹಿತಿ ನಂಬಿ ಸಾಕಷ್ಟು ಜನರು ಮೋಸ ಹೋಗಿದ್ದಾರೆ. ಈ ನಿಟ್ಟಿನಲ್ಲಿ ಇದೀಗ ಸೋಶಿಯಲ್ ಮೀಡಿಯಾ ಬಳಸುವವರಿಗೆ ರಾಜ್ಯ ಸರ್ಕಾರದ ಮಹತ್ವದ ಆದೇಶವನ್ನು ನೀಡಿದೆ.

Join Nadunudi News WhatsApp Group

ಪ್ರಿಯಾಂಕಾ ಖರ್ಗೆ ಟ್ವೀಟ್
ಮಾನ್ಯ ಮಾಧ್ಯಮ ಮಿತ್ರರು ಈ ರೀತಿ ಕಪೋಕಲ್ಪಿತ ವರದಿ ಮಾಡುವ ಮುನ್ನ ದಯಮಾಡಿ ನನ್ನನ್ನಾಗಲಿ ಅಥವಾ ಶ್ರೀ ಸತೀಶ್ ಜಾರಕಿಹೊಳಿ ಅವರನ್ನಾಗಲಿ ಸಂಪರ್ಕಿಸಿ ಪ್ರತಿಕ್ರಿಯೆ ಪಡೆದಿದ್ದರೆ ಈ ರೀತಿ ಜನರಲ್ಲಿ ಅನಾವಶ್ಯಕವಾಗಿ ಗೊಂದಲ ಸೃಷ್ಟಿಸುವ ಸುಳ್ಳು ಸುದ್ದಿ ಹರಡುತ್ತಿರಲಿಲ್ಲ.

ನಾನು ಸದಾ ಕೇವಲ ಒಂದು ಫೋನ್ ಕಾಲ್ ದೂರದಲ್ಲಿದ್ದೇನೆ. ನನ್ನ ಕಚೇರಿ ಅಥವಾ ಮಾಧ್ಯಮ ಸಂಯೋಜಕರನ್ನಾದರೂ ಸಮರ್ಕಿಸಿದರೆ ನಾವೇ ಸ್ಪಷ್ಟಿಕರಣ ನೀಡುತ್ತಿದ್ದೆವು. ನಮ್ಮ ಸರ್ಕಾರದ ಎಲ್ಲಾ ಸಚಿವರು ಕಾನೂನುಬದ್ದವಾಗಿಯೇ ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಕೇವಲ “?” ಬಳಸಿ ಹೆಡ್ ಲೈಕ್ ಹಾಕಿ ಈ ರೀತಿ ಸುಳ್ಳು ಸುದ್ದಿಗೆ ಯಾರು ಮುಂಡಗಬಾರದು. ಮಾಧ್ಯಮಗಳು ತಮ್ಮ ವರದಿಗಾರಿಕೆಯಲ್ಲಿ ಸ್ಪಷ್ಟವಾಗಿ ಸತ್ಯಂಶವನ್ನು ಪರಿಗಣಿಸಿ ವರದಿ ಮಾಡುವಂತೆ ಈ ಮೂಲಕ ಕೋರಿಕೊಳ್ಳುತ್ತೇನೆ ಎಂದು ಪ್ರಿಯಾಂಕಾ ಖರ್ಗೆ (Priyank Kharge) ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.

Join Nadunudi News WhatsApp Group