Usire Usire: ಈ ಒಂದು ಕಾರಣಕ್ಕೆ ಗೆಳೆಯನ ಚಿತ್ರಕ್ಕೆ ಒಂದು ರೂಪಾಯಿ ಸಂಭಾವನೆ ಪಡೆಯಲಿಲ್ಲ ಕಿಚ್ಚ ಸುದೀಪ್.

Actor Kiccha Sudeep acted in Usire Usire but did not get any remuneration for this film.

Kiccha Sudeep Usire Usire Movie Update: ಸ್ಯಾಂಡಲ್ ವುಡ್ ನ ಸ್ಟಾರ್ ನಟ ಕಿಚ್ಚ ಸುದೀಪ್ (Kiccha Sudeep) ಇದೀಗ ಬಿಜೆಪಿ ಪಕ್ಷ ಸೇರಿಕೊಂಡಿದ್ದಾರೆ. ಬಿಜೆಪಿ ಪರ ಕಿಚ್ಚನ ಪ್ರಚಾರ ಕಾರ್ಯ ನಡೆಯುತ್ತಿದೆ. ಕಿಚ್ಚ ಸುದೀಪ್ ಚುನಾವಣ ಪ್ರಚಾರದಲ್ಲಿ ಬ್ಯುಸಿ ಆಗಿದ್ದಾರೆ. ಇನ್ನು ಚುನಾವಣಾ ಪ್ರಚಾರದ ಜೊತೆ ಕಿಚ್ಚ ಸುದೀಪ್ ಹೊಸ ಚಿತ್ರದಲ್ಲಿ ಕೂಡ ನಟಿಸಲಿದ್ದಾರೆ.

ಕಿಚ್ಚ ಶೂಟಿಂಗ್ ಸೆಟ್ ಭೇಟಿ ನೀಡುರುವ ಫೋಟೋ ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇನ್ನು ಕಿಚ್ಚನ ಹೊಸ ಚಿತ್ರ ಯಾವುದು, ಕಿಚ್ಚ ಈ ಚಿತ್ರದಲ್ಲಿ ಯಾವ ಪಾತ್ರ ಮಾಡಲಿದ್ದಾರೆ, ಈ ಚಿತ್ರದಲ್ಲಿನ ಪಾತ್ರಕ್ಕೆ ಕಿಚ್ಚನ ಸಾಂಭಾವನೆ ಎಷ್ಟು ಎನ್ನುವ ಬಗ್ಗೆ ಒಂದಿಷ್ಟು ಮಾಹಿತಿ ತಿಳಿದುಕೊಳ್ಳೋಣ.

Actor Kichcha Sudeep has not received any remuneration for Usire Usire.
Image Credit: vijaykarnataka

ಬಿಜೆಪಿ ಪ್ರಚಾರದ ಜೊತೆಗೆ ಚಿತ್ರೀಕರಣದಲ್ಲಿಯೂ ಕಿಚ್ಚ ಬ್ಯುಸಿ
ನಟ ಕಿಚ್ಚ ಸುದೀಪ್ ಅವರು ಬಿಜೆಪಿ ಪರ ಪ್ರಚಾರ ನಡೆಸುವುದಾಗಿ ಹೇಳಿದ್ದಾರೆ. ಇನ್ನು ಉಸಿರೇ ಉಸಿರೇ ಹೊಸ (Usire Usire Movie) ಚಿತ್ರದಲ್ಲಿ ಕಿಚ್ಚ ಸುದೀಪ್ ಅತಿಥಿ ಪಾತ್ರ ಮಾಡಲಿದ್ದಾರೆ ಎನ್ನುವ ಮಾಹಿತಿ ಕೂಡ ಕೇಳಿ ಬಂದಿದೆ. ಹೊಸ ಚಿತ್ರದಲ್ಲಿ ಕಿಚ್ಚನ ಪಾತ್ರ ಮತ್ತು ಸಂಭಾವನೆಯ ಬಗ್ಗೆ ಮಾಹಿತಿ ತಿಳಿದುಬಂದಿದೆ.

ಉಸಿರೇ ಉಸಿರೇ ಚಿತ್ರದಲ್ಲಿ ಸುದೀಪ್
ಇನ್ನು ಸುದೀಪ್ ಅವರ ಗೆಳೆಯನಾದ ರಾಜೀವ್ ಅವರು ಉಸಿರೇ ಉಸಿರೇ ಚಿತ್ರದಲ್ಲಿ ನಾಯಕನಾಗಿ ನಟಿಸಲಿದ್ದಾರೆ. ಉಸಿರೇ ಉಸಿರೇ ಚಿತ್ರದ ಚಿತ್ರೀಕರಣ ಈಗಾಗಲೇ ಪ್ರಾರಂಭವಾಗಿದ್ದು, ಸುದೀಪ್ ಕೂಡ ತಮ್ಮ ಪಾತ್ರವನ್ನು ಅಭಿನಯಿಸಲು ಸೆಟ್ ಗೆ ಭೇಟಿ ನೀಡಿದ್ದಾರೆ.

Kichcha Sudeep, who is acting in a cameo role in Usire Usire, has not received any kind of remuneration for this film.
Image Credit: vijaykarnataka

ಗೆಳೆಯನ ಚಿತ್ರದಲ್ಲಿ ನಟಿಸಲು ಕಿಚ್ಚ ಸಂಭಾವನೆ ಪಡೆಯಲೇ ಇಲ್ಲ
ಉಸಿರೇ ಉಸಿರೇ ಚಿತ್ರಕ್ಕೆ ನಟ ಕಿಚ್ಚ ಸುದೀಪ್ ಸಾಥ್ ನೀಡಿದ್ದಾರೆ. ಈ ಚಿತ್ರದಲ್ಲಿ ಕಿಚ್ಚ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಈ ಚಿತ್ರದಲ್ಲಿ ನಟಿಸಲು ಕಿಚ್ಚ ಯಾವುದೇ ರೀತಿಯ ಸಂಭಾವನೆ ಪಡೆದಿಲ್ಲ ಎನ್ನುವ ಮಾಹಿತಿ ಕೇಳಿ ಬಂದಿದೆ. ಆದರೆ ಸುದೀಪ್ ಈ ಚಿತ್ರದಲ್ಲಿ ಸಂಭಾವನೆ ಪಡೆಯದಿರುವ ಬಗ್ಗೆ ಚಿತ್ರತಂಡದಿಂದ ಯಾವುದೇ ರೀತಿಯ ಮಾಹಿತಿ ತಿಳಿದುಬಂದಿಲ್ಲ.

Join Nadunudi News WhatsApp Group

Join Nadunudi News WhatsApp Group