Sukanya Samriddhi: ಪೋಷಕರೇ ಬೇಗನೆ ಈ ಕೆಲಸ ಮಾಡಿ, ಈ ಯೋಜನೆಯಲ್ಲಿ ಮಗಳಿಗೆ ಸಿಗಲಿದೆ 66 ಲಕ್ಷ ರೂಪಾಯಿ.

ಹೆಣ್ಣು ಮಗಳ ಹೆಸರಿನಲ್ಲಿ ಸುಕನ್ಯಾ ಸಮೃದ್ಧಿ ಖಾತೆಯನ್ನ ತೆರೆದರೆ ಸಿಗಲಿದೆ 66 ಲಕ್ಷ ರೂಪಾಯಿಯ ತನಕ ಲಾಭ

Government Scheme: ಕೇಂದ್ರ ಸರ್ಕಾರ (Central Government) ಈಗಾಗಲೇ ಸಾಕಷ್ಟು ಯೋಜನೆಗಳನ್ನು ಜಾರಿಗೊಳಿಸಿದೆ. ದೇಶದ ಜನರು ಸರ್ಕಾರ ಯೋಜನೆಯ ಲಾಭವನ್ನು ಪಡೆದಿದ್ದಾರೆ. ಇನ್ನು ಕೇಂದ್ರ ಸರ್ಕಾರ ಮಹಿಳೆಯರಿಗಾಗಿ ಹಾಗೂ ಹಿರಿಯ ನಾಗರೀಕರಿಗಾಗಿ ಸಾಕಷ್ಟು ಯೋಜನೆಗಳನ್ನು ಜಾರಿಗೊಳಿಸಿದೆ.

ಇದೀಗ ಸರ್ಕಾರ ಸುಕನ್ಯಾ ಸಮೃದ್ಧಿ (Suknya Samriddhi) ಯೋಜನೆಯನ್ನು ಪರಿಚಯಿಸಿದೆ. ನೀವು ಇನ್ನು ಸುಕನ್ಯಾ ಸಮೃದ್ಧಿ ಯೋಜನೆಗೆ ಅರ್ಜಿ ಸಲ್ಲಿಸದಿದ್ದರೆ ಈ ಕೂಡಲೇ ಯೋಜನೆಗೆ ಅರ್ಜಿ ಸಲ್ಲಿಸುವುದು ಉತ್ತಮ. ಈ ಯೋಜನೆ ಹೆಣ್ಣುಮಕ್ಕಳಿಗೆ ಸಾಕಷ್ಟು ಅನುಕೂಲಗಳನ್ನು ನೀಡುತ್ತದೆ.

Government Scheme
Image Credit: timesnownews

ಸುಕನ್ಯಾ ಸಮೃದ್ಧಿ ಯೋಜನೆ
ಕೇಂದ್ರ ಸರ್ಕಾರದ ಸುಕನ್ಯಾ ಸಮೃದ್ಧಿ ಯೋಜನೆಯ (Sukanya Samriddhi Yojana) ಹೂಡಿಕೆ ಬಹಳ ಲಾಭದಾಯಕವಾಗಿದೆ. ಸುಕನ್ಯಾ ಸಮೃದ್ಧಿ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಜಿದಾರರ ವಯಸ್ಸು 10 ವರ್ಷಕ್ಕಿಂತ ಕಡಿಮೆ ಇರಬೇಕು. ಅರ್ಜಿದಾರರ ವಯಸ್ಸು 10 ವರ್ಷಕ್ಕಿಂತ ಹೆಚ್ಚಿದ್ದರೆ ಯೋಜನೆಯ ಲಾಭವನ್ನು ಪಡೆಯಲು ಸಾಧ್ಯಾವಿಲ್ಲ.

ಹೆಣ್ಣು ಮಕ್ಕಳಿಗೆ ಸುಕನ್ಯಾ ಸಮೃದ್ಧಿ ಯೋಜನೆಯ ಹೂಡಿಕೆಯ ಮೇಲೆ ಶೇ. 8 ರಷ್ಟು ಬಡ್ಡಿ ನೀಡಲಾಗುತ್ತದೆ. ಸುಮಾರು 15 ವರ್ಷಗಳ ವರೆಗೆ ಮಾತ್ರ ಮಗಳ ಹೆಸರಿನಲ್ಲಿ ಹಣವನ್ನು ಹೂಡಿಕೆ ಮಾಡಬೇಕು. ಈ ಯೋಜನೆಯಲ್ಲಿ ಕನಿಷ್ಠ ಹೂಡಿಕೆಯ ಮೊತ್ತ 250 ರೂ. ಗರಿಷ್ಠ ಹೂಡಿಕೆಯ ಮೊತ್ತ 1 .50 ಲಕ್ಷ.

 sukanya samriddhi yojana latest news
Image Credit: nenow

ಯೋಜನೆಯ ಅವಧಿಯ ಮುಕ್ತಾಯದ ನಂತರ ದೊಡ್ಡ ಮೊತ್ತದ ಲಾಭವನ್ನು ಪಡೆಯಬಹುದಾಗಿದೆ. ವರ್ಷದಲ್ಲಿ 1.50 ಲಕ್ಷವನ್ನು ಹೂಡಿಕೆ ಮಾಡಿದರೆ, 15 ವರ್ಷಗಳಲ್ಲಿ 22,5000 ರೂ. ಗಳು ಬರುತ್ತವೆ. ಇನ್ನು 7.6 ಬಡ್ಡಿದರದ ಪ್ರಕಾರ 43,43,071 ರೂಗಳನ್ನು ಬಡ್ಡಿಯಾಗಿ ಪಡೆಯಬಹುದು. ಇನ್ನು ಮೆಚ್ಯುರಿಟಿ ಅವಧಿಯ ನಂತರ ಅರ್ಜಿದಾದರೂ 65,93,071 ರೂ. ಗಳ ಲಾಭವನ್ನು ಪಡೆಯಬಹುದು.

Join Nadunudi News WhatsApp Group

 

Join Nadunudi News WhatsApp Group