Sunil Guvaskar About Kohli And Rohit: ವಿರಾಟ್ ಮತ್ತು ರೋಹಿತ್ ಜೀವನದ ಬಗ್ಗೆ ಭವಿಷ್ಯ ನುಡಿದ ಸುನಿಲ್ ಗವಾಸ್ಕರ್.

Sunil Guvaskar About Kohli And Rohit: ಭಾರತದ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ (Rohith Sharma) ಮತ್ತು ಮಾಜಿ ನಾಯಕ ವಿರಾಟ್ ಕೊಹ್ಲಿ (Virat Kohli) ಕಳೆದ ಕೆಲವು ದಿನಗಳಿಂದ ಕ್ರಿಕೆಟ್ ನಿಂದ ದೂರ ಉಳಿದಿರುವುದಕ್ಕೆ ಮುಂಬರುವ ಆಸ್ಟ್ರೇಲಿಯಾ ವಿರುದ್ದದ ಟೆಸ್ಟ್ ಸರಣಿಯೇ ಕಾರಣ ಎಂದು ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸುನಿಲ್ ಗುವಾಸ್ಕಾರ್ (Sunil Gavaskar) ಹೇಳಿದ್ದಾರೆ.

Sunil Gavaskar Predicts Virat and Rohit's Life.
Image Credit: indianexpress

ಬಿಸಿಸಿ ಸಮಿತಿಯ ನಿರ್ಧಾರದ ಕಾರಣ ತಿಳಿಸಿದ ಸುನಿಲ್ ಗವಾಸ್ಕರ್
ಇಬ್ಬರು ಶ್ರೇಷ್ಠ ಆಟಗಾರರನ್ನು ತಂಡದಲ್ಲಿ ಸೇರಿಸಿಕೊಳ್ಳದಿರಲು ಬಿಸಿಸಿ ಆಯ್ಕೆ ಸಮಿತಿಯು ತೆಗೆದುಕೊಂಡ ನಿರ್ಧಾರದ ಬಗ್ಗೆ ಕೇಳಿದಾಗ, ಬಾರ್ಡರ್ ಗವಾಸ್ಕರ್ ಟ್ರೋಫಿಗೆ ಮುಂಚಿತವಾಗಿ ಅವರಿಗೆ ವಿಶ್ರಾಂತಿ ನೀಡುವುದು ಮತ್ತು ಮುಂದಿನ ಟಿ20 ವಿಶ್ವಕಪ್ ದೃಷ್ಟಿಯಿಂದ ಯುವ ಆಟಗಾರರಿಗೆ ಅವಕಾಶಗಳನ್ನು ನೀಡುವುದು ಬಿಸಿಸಿಐ (BCCI) ನಿರ್ಧಾರದ ಹಿಂದಿನ ಪ್ರಮುಖ ಕಾರಣ ಎಂದು ಸುನಿಲ್ ಗವಾಸ್ಕರ್ ಹೇಳಿದರು.

Sunil Gavaskar predicts Kohli and Rohit Sharma's T20 life
Image Credit: indianexpress

ಸುನಿಲ್ ಗವಾಸ್ಕರ್ ಅವರ ಮಾತುಗಳು
ನನ್ನ ಪ್ರಕಾರ, ಮುಂದಿನ 2024 ರ ಟಿ20 ವಿಶ್ವಕಪ್ ಮತ್ತು ಬಂದಿರುವ ಹೊಸ ಆಯ್ಕೆ ಸಮಿತಿಯು ಕಿರಿಯ ಆಟಗಾರರಿಗೆ ಹೆಚ್ಚಿನ ಅವಕಾಶಗಳನ್ನು ನೀಡಲು ಬಯಸುತ್ತಿದೆ.

ವಿರಾಟ್ ಕೊಹ್ಲಿ ಹಾಗೆಂದರೆ ರೋಹಿತ್ ಶರ್ಮಾ ಅವರನ್ನು ಇನ್ನು ಮುಂದೆ ಪರಿಗಣಿಸಲಾಗುವುದಿಲ್ಲ ಎಂದಲ್ಲ, ಅವರು 2023 ರ ಉದ್ದಕ್ಕೂ ಉತ್ತಮ ಫಾರ್ಮ್ ಹೊಂದಿದ್ದಾರೆ, ಅವರು ತಂಡದಲ್ಲಿ ಇರಬೇಕು ಎಂದು ಮಾಜಿ ಭಾರತೀಯ ಬ್ಯಾಟರ್ ಸುನಿಲ್ ಗವಾಸ್ಕರ್ ತಿಳಿಸಿದರು.

Suni Gavaskar said that the next T20 World Cup 2024 and the new selection committee that has come in will want to give more opportunities to the younger players.
Image Credit: hindustantimes

ಮೊದಲೆರಡು ಸ್ಥಾನದಲ್ಲಿರುವ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ
ಭಾರತದ ಹಿರಿಯ ಕ್ರಿಕೆಟ್ ಆಟಗಾರ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ (Virat Kohli And Rohith Sharma) ಚುಟುಕು ಕ್ರಿಕೆಟ್ ಸ್ವರೂಪದಲ್ಲಿ ಹೆಚ್ಚಿನ ರನ್ ಗಳಿಸಿದವರ ಪಟ್ಟಿಯಲ್ಲಿ ಕ್ರಮವಾಗಿ ಮೊದಲೆರಡು ಸ್ಥಾನದಲ್ಲಿದ್ದಾರೆ. ಈ ಜೋಡಿ ಕಳೆದ ಆಸ್ಟ್ರೇಲಿಯಾದಲ್ಲಿ ನಡೆದ ವಿಶ್ವಕಪ್ ನಿಂದ ಯಾವುದೇ ಟಿ20 ಪಂದ್ಯಗಳನ್ನು ಆಡಿಲ್ಲ.

Join Nadunudi News WhatsApp Group

ಅವರು ನ್ಯೂಜಿಲೆಂಡ್ ಮತ್ತು ಶ್ರೀಲಂಕಾ ವಿರುದ್ದದ ಸರಣಿಯನ್ನು ಹೊರಗುಳಿದರು ಮತ್ತು ಜನವರಿ 2023 ನ್ಯೂಜಿಲೆಂಡ್ ತಂಡವನ್ನು ಎದುರಿಸಲು ಆಯ್ಕೆ ಮಾಡಿದ ಭಾರತ ತಂಡದ ಭಾಗವಾಗಿಲ್ಲ.

Join Nadunudi News WhatsApp Group