News Gruha Lakshmi: ಗೃಹಲಕ್ಷ್ಮಿ ಹಣದ ಬಗ್ಗೆ ಹೊಸ ಅಪ್ಡೇಟ್ ನೀಡಿದ ಲಕ್ಷ್ಮಿ ಹೆಬ್ಬಾಳ್ಕರ್, ಎಲ್ಲಾ ಅನುಮಾನಗಳಿಗೂ ಉತ್ತರSudhakar PoojariJune 18, 2025 Gruha Lakshmi: ಕರ್ನಾಟಕದ ಮಹಿಳೆಯರ ಸಬಲೀಕರಣಕ್ಕಾಗಿ ಜಾರಿಗೊಳಿಸಿರುವ ಗೃಹ ಲಕ್ಷ್ಮಿ ಯೋಜನೆಯು ಯಾವುದೇ ಬದಲಾವಣೆಯಿಲ್ಲದೆ ಮುಂದುವರಿಯಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್…