Ads By Google

Tata Harrier EV: ಸಿಂಗಲ್ ಚಾರ್ಜ್ ನಲ್ಲಿ 600 Km ಮೈಲೇಜ್, ಈ ಟಾಟಾ 5 ಸ್ಟಾರ್ ಕಾರಿಗೆ ಸಕತ್ ಡಿಮ್ಯಾಂಡ್.

Ads By Google

Tata Harrier EV Price And Feature: ಭಾರತೀಯ ಮಾರುಕಟ್ಟೆಯಲ್ಲಿ ಇತ್ತೀಚಿಗೆ ಹೊಸ ಹೊಸ ಮಾದರಿಯ ಕಾರುಗಳು ಬಿಡುಗಡೆಯಾಗಿವೆ. ಕಾರು ಖರೀದಿ ಮಾಡುವವರಿಗೆ ಕಾರಿನ ಆಯ್ಕೆಯಲ್ಲಿ ಯಾವುದೇ ಕೊರತೆ ಅಂತೂ ಆಗುವುದಿಲ್ಲ ಎನ್ನಬಹುದು. ಅದರಲ್ಲೂ ಇತ್ತೀಚಿಗೆ ಮಾರುಕಟ್ಟೆಯಲ್ಲಿ Electric ಕಾರುಗಳ ಬೇಡಿಕೆ ಹೆಚ್ಚಾಗುತ್ತಿದೆ.

ಇದೀಗ ಮಾರುಕಟ್ಟೆಯಲ್ಲಿ ಹೊಸ ಕಾರು ಒಂದು ಬಿಡುಗಡೆಯಾಗಿ ಸದ್ದು ಮಾಡುತ್ತಿದೆ. ಟಾಟಾ (Tata) ಕಂಪನಿಯ ಈ ಎಲೆಕ್ಟ್ರಿಕ್ ಕಾರು ಅತ್ತ್ಯುತ್ತಮ ವೈಶಿಷ್ಟ್ಯತೆಯೊಂದಿಗೆ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಶೀಘ್ರದಲ್ಲೇ ಬಿಡುಗಡೆಯಾಗಲಿರುವ ಪಟ್ಟಿಯಲ್ಲಿ ಟಾಟಾ ಕಂಪನಿಯ ಈ ನೂತನ ಕಾರ್ ಕೂಡ ಇದೆ.

Image Credit: Carwale

ಈ ಟಾಟಾ 5 ಸ್ಟಾರ್ ಕಾರಿಗೆ ಸಕತ್ ಡಿಮ್ಯಾಂಡ್
ಟಾಟಾ ಈಗಾಗಲೇ ಟಾಟಾ ಹ್ಯಾರಿಯರ್ ಎಲೆಕ್ಟ್ರಿಕ್ ಕಾರು ಬರುವಿಕೆಯ ಬಗ್ಗೆ ಮಹತ್ವದ ವಿಷಯವನ್ನು ಪ್ರಸ್ತುತಪಡಿಸಿದೆ. ಮಾಹಿತಿಯ ಪ್ರಕಾರ, ಕಂಪನಿಯು ಈ ವರ್ಷ ಈ ಟಾಟಾ ಹ್ಯಾರಿಯರ್ ಎಲೆಕ್ಟ್ರಿಕ್ ಕಾರನ್ನು ಭಾರತೀಯ ಮಾರುಕಟ್ಟೆಗೆ ತರಲಿದೆ ಎಂಬ ಮಾಹಿತಿ ಹೊರಬಿದ್ದಿದೆ. ಟಾಟಾ ಮೋಟಾರ್ಸ್ ಈ ವಾಹನವನ್ನು ಮಾರ್ಚ್ 31, 2025 ರೊಳಗೆ ಬಿಡುಗಡೆ ಮಾಡಲು ಯೋಜಿಸಿದೆ. ಟಾಟಾ ಹ್ಯಾರಿಯರ್ ಎಲೆಕ್ಟ್ರಿಕ್ ಅನ್ನು ಕಂಪನಿಯು ಕಳೆದ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶಿಸಿತ್ತು. ಈ ಹಬ್ಬದ ಋತುವಿನಲ್ಲಿ ಕರ್ವ್ ಮಾರುಕಟ್ಟೆಗೆ ಬರಲಿದೆ.ಇದು ಕರ್ವ್ ನಂತೆ ಟಾಟಾದ ಮುಂದಿನ ಉಡಾವಣೆಯಾಗಬಹುದು ಎಂಬುದು ಎಲ್ಲರ ಅಭಿಪ್ರಾಯ.

ಸಿಂಗಲ್ ಚಾರ್ಜ್ ನಲ್ಲಿ 600 Km ಮೈಲೇಜ್
ಮಾರುಕಟ್ಟೆಯಲ್ಲಿ ಟಾಟಾ ಹ್ಯಾರಿಯರ್ ಎಲೆಕ್ಟ್ರಿಕ್ ಕಾರು ರೂ.30 ಲಕ್ಷದ ಎಕ್ಸ್ ಶೋ ರೂಂ ಬೆಲೆಯಲ್ಲಿ ಖರೀದಿಗೆ ಲಭ್ಯವಾಗಲಿದೆ ಎಂದು ಅಂದಾಜಿಸಲಾಗಿದೆ. ಪೂರ್ಣ ಚಾರ್ಜ್ ಮಾಡಿದರೆ 600 ಕಿಮೀ ಮೈಲೇಜ್ ಅನ್ನು ನೀಡುವ ಸಾಮರ್ಥ್ಯವನ್ನು ಹೊಂದಿದೆ. ಇನ್ನು 12.3-ಇಂಚಿನ ಟಚ್‌ ಸ್ಕ್ರೀನ್ ಇನ್ಫೋಟೈನ್‌ ಮೆಂಟ್ ಸಿಸ್ಟಮ್, 10.25-ಇಂಚಿನ ಡಿಜಿಟಲ್ ಡ್ರೈವರ್ ಡಿಸ್ಪ್ಲೇ, ಡ್ಯುಯಲ್-ಝೋನ್ ಆಟೋಮ್ಯಾಟಿಕ್ ಎಸಿ ಮತ್ತು ಹತ್ತಾರು ಇತರ ವೈಶಿಷ್ಟ್ಯಗಳು ಲಭ್ಯವಿದೆ ಎಂದು ಹೇಳಲಾಗುತ್ತದೆ.

Image Credit: Carwale

ಹೊಸ ಟಾಟಾ ಹ್ಯಾರಿಯರ್ ಎಲೆಕ್ಟ್ರಿಕ್ ಎಸ್‌ಯುವಿ ಮಾದರಿಯು ಹೊಸ ಬ್ಲಾಂಕ್ಡ್-ಆಫ್ ಗ್ರಿಲ್, ಕೋನೀಯ ಕ್ರೀಸ್‌ ಗಳೊಂದಿಗೆ ಪರಿಷ್ಕೃತ ಮುಂಭಾಗದ ಬಂಪರ್, ಸ್ಪ್ಲಿಟ್ ಸೆಟಪ್ ಮತ್ತು ಕಪ್ಪು ಹೌಸಿಂಗ್‌ ನೊಂದಿಗೆ ಹೆಡ್‌ ಲ್ಯಾಂಪ್‌ ಗಳು ಮತ್ತು ಅದರ ಅಗಲದಲ್ಲಿ ಹೊಸ ಎಲ್ಇಡಿ ಲೈಟ್ ಬಾರ್ ಅನ್ನು ಒಳಗೊಂಡಿದೆ. ಈ ಎಸ್‍ಯುವಿ ಸೆಂಟ್ರಲ್ ಏರ್ ಇನ್‌ಟೇಕ್ ಅನ್ನು ಬ್ಲಾಂಕ್ಡ್-ಆಫ್ ಪ್ಯಾನೆಲ್‌ನೊಂದಿಗೆ ಮರುವಿನ್ಯಾಸಗೊಳಸಿದೆ.

Image Credit: Carwale
Ads By Google
Pushpalatha Poojari

Pushpalatha has done Degree in Commerce and has knowledge about News field. He started writing in 2019. Since then he has been associated with Nadunudi. In case of any complain or feedback, please contact me @nadunudi.in

Share
Published by
Tags: tata tata cars Tata Harrier tata harrier 2024 tata harrier ev Tata Harrier EV Price And Feature tata harrier in india tata harrier latest tata harrier mileage tata harrier new model tata harrier new\ tata harrier price

Recent Stories

  • Blog
  • Business
  • Information
  • Main News
  • money

Marui Alto: 33 km ಮೈಲೇಜ್ ಕೊಡುವ ಈ ಕಾರಿನ ಬೆಲೆ ಕೇವಲ 4 ಲಕ್ಷ ಮಾತ್ರ, ಬಡವರಿಗಾಗಿ ಈ ಕಾರ್

Maruti Suzuki Alto Features: ಭಾರತೀಯ ಆಟೋ ವಲಯದಲ್ಲಿ Maruti Suzuki ಕಂಪನಿಯು ಹೆಚ್ಚಿನ ಜನಪ್ರಿಯತೆಯನ್ನು ಪಡೆದುಕೊಂಡಿದೆ. ಕಂಪನಿಯು ವಿವಿಧ…

2024-07-06
  • Business
  • Headline
  • Information
  • Main News
  • money
  • Press
  • Regional

Kisan Amount Hike: ಇದು ನರೇಂದ್ರ ಮೋದಿ ಆದೇಶ, ರೈತರ ಖಾತೆಗೆ ವರ್ಷಕ್ಕೆ 8000 ರೂಪಾಯಿ ಜಮಾ.

PM Kisan Amount Hike Latest Update: ಸದ್ಯ ದೇಶದಲ್ಲಿ ಫೆಬ್ರವರಿ 24, 2019 ರಂದು, ಭೂಮಿ ಹೊಂದಿರುವ ರೈತರಿಗೆ…

2024-07-06
  • Headline
  • Information
  • Main News
  • Politics

Lalu Prasad Yadav: ಮುಂದಿನ ತಿಂಗಳು ರಾಜೀನಾಮೆ ಕೊಡಲಿದ್ದಾರೆ ನರೇಂದ್ರ ಮೋದಿ, ಲಾಲು ಸ್ಪೋಟಕ ಹೇಳಿಕೆ

Lalu Prasad Yadav About Modi: ಸದ್ಯ ರಾಜ್ಯದಲ್ಲಿ ರಾಜಕೀಯದ ವಿಚಾರಗಳು ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಅದರಲ್ಲೂ ಸತತ ಮೂರನೇ…

2024-07-06
  • Entertainment
  • Information
  • Main News

Samantha Divorce Reason: ಸಮಂತಾ ಮತ್ತು ನಾಗ ಚೈತನ್ಯ ವಿಚ್ಛೇಧನಕ್ಕೆ ಚಿರಂಜೀವಿ ಕಾರಣ, ಇನ್ನೊಂದು ಸತ್ಯ ಹೊರಕ್ಕೆ.

Samantha And Naga Chaitanya Divorce Reason: ತೆಲುಗು ಇಂಡಸ್ಟ್ರಿಯಲ್ಲಿ ಬೆಸ್ಟ್ ಕಪಲ್ ಆಗಿದ್ದ ಸಮಂತಾ ಹಾಗೂ ನಾಗಚೈತನ್ಯ ವಿಚ್ಛೇದನ…

2024-07-06
  • Business
  • Headline
  • Information
  • Main News
  • money

Today Gold Rate: ಒಂದೇ ದಿನದಲ್ಲಿ 650 ರೂ ಏರಿಕೆಯಾದ ಚಿನ್ನದ ಬೆಲೆ, ಆತಂಕ ಹೊರಹಾಕಿದ ಗ್ರಾಹಕರು

July 6th Gold Rate: ದೇಶದಲ್ಲಿ ಮತ್ತೆ ಚಿನ್ನದ ಬೆಲೆ (Gold Price) ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಜನಸಾಮಾನ್ಯರಿಗೆ…

2024-07-06
  • Blog
  • Business
  • Headline
  • Information
  • Main News
  • money

7th Pay: 7 ನೇ ವೇತನದ ನಿರೀಕ್ಷೆಯಲ್ಲಿ ಇದ್ದವರಿಗೆ ಬಿಗ್ ಶಾಕ್, ಬೇಸರದ ಸುದ್ದಿ ನೀಡಿದ ಸರ್ಕಾರ.

7th Pay Latest Update: ರಾಜ್ಯ ಸರ್ಕಾರೀ ನೌಕರರು ಬಹು ದಿನಗಳಿಂದ 7 ನೇ ವೇತನ ಆಯೋಗ ವರದಿಯ ಬಗ್ಗೆ…

2024-07-06