Tata EV Car: ಒಮ್ಮೆ ಚಾರ್ಜ್ ಮಾಡಿದರೆ ಭರ್ಜರಿ 250 ರೇಂಜ್, ಗೇಮ್ ಚೇಂಜ್ ಮಾಡಲು ಬಂತು ಅಗ್ಗದ ಟಾಟಾ ಕಾರ್.

ಸಿಂಗಲ್ ಚಾರ್ಜ್ ನಲ್ಲಿ 250 ಕಿಲೋಮೀಟರ್ ಮೈಲೇಜ್ ನೀಡುವ ಟಾಟಾ ಕಾರ್ ಬಿಡುಗಡೆ.

Tata Punch Electric Version: ಎಲೆಕ್ಟ್ರಿಕ್ ಕಾರುಗಳ (Electric Vehicle) ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಟಾಟಾ ಮೋಟರ್ಸ್ (Tata Motors) ಕಂಪನಿಯು ಹೊಸ ಎಲೆಕ್ಟ್ರಿಕ್ ಕಾರುಗಳನ್ನು ಮಾರುಕಟ್ಟೆಗೆ ಪರಿಚಯಿಸುತ್ತಿದೆ. ಇತ್ತೀಚಿನ ದಿನಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಬೇಡಿಕೆ ಹೆಚ್ಚಾಗಿದ್ದು ಟಾಟಾ ಮೋಟರ್ಸ್ ಕಂಪನಿಯು ಹೊಸ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡಿದೆ.

ಪೆಟ್ರೋಲ್ ಡೀಸೆಲ್ ಬೆಲೆ ಏರುತ್ತಿರುವ ಕಾರಣದಿಂದ EV Car ಗಳು ಹೆಚ್ಚಾಗಿ ಮಾರುಕಟ್ಟೆಗೆ ಎಂಟ್ರಿ ಕೊಡುತ್ತಿವೆ. ಇನ್ನು ಟಾಟಾ ಮೋಟಾರ್ಸ್ ಮಾರುಕಟ್ಟೆಯಲ್ಲಿ ವಿವಿಧ ರೂಪಾಂತರದಲ್ಲಿ ಇವಿಯನ್ನು ಪರಿಚಯಿಸುತ್ತಿದೆ. ಇದೀಗ ನೂತನ ಮಾದರಿಯ ಟಾಟಾ ಪಂಚ್ ಎಲೆಕ್ಟ್ರಿಕ್ ಮಾರುಕಟ್ಟೆಯಲ್ಲಿ ಹೊಸ ಅಲೆ ಎಬ್ಬಿಸುವುದರಲ್ಲಿ ಯಾವುದೇ ಸಂದೇಹವಿಲ್ಲ.

Tata Punch Electric Version
Image Credit: Business-standard

Tata Punch Electric Version
ಟಾಟಾ ಕಂಪನಿಯ ನೂತನ Tata Punch ಶಕ್ತಿಶಾಲಿ ಬ್ಯಾಟರಿ ಪ್ಯಾಕ್ ಅನ್ನು ಹೊಂದಿದೆ. ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಬೇಡಿಕೆ ಹೆಚ್ಚಿರುವ ಕಾರಣ Tata ಎಲೆಕ್ಟ್ರಿಕ್ ಮಾದರಿಯ ಬಿಡುಗಡೆಗೆ ಹೆಚ್ಚಿನ ಆಧ್ಯತೆ ನೀಡುತ್ತಿದೆ. Tata Punch Electric EV 24 kWh ಬ್ಯಾಟರಿ ಸಾಮರ್ಥ್ಯವನ್ನು ಹೊಂದಿದ್ದು 65 bhp ಗರಿಷ್ಟ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

Tata Punch Electric ಮೈಲೇಜ್
ಟಾಟಾ ಎಲೆಕ್ಟ್ರಿಕ್ ಮಾದರಿ ಗ್ರಾಹಕರಿಗೆ ಹೆಚ್ಚಿನ ಮೈಲೇಜ್ ನೀಡಲಿದೆ. ಇನ್ನು ಈ ನೂತನ ಪಂಚ್ ಎಲೆಕ್ಟ್ರಿಕ್ ಮಾದರಿ ಸಿಂಗಲ್ ಚಾರ್ಜ್ ನಲ್ಲಿ 250 ಕಿಲೋಮೀಟರ್ ಮೈಲೇಜ್ ನೀಡುತ್ತದೆ. ಒಮ್ಮೆ ಸಂಪೂರ್ಣ ಚಾರ್ಜ್ ಮಾಡಲು 2 ರಿಂದ 3 ಗಂಟೆಗಳು ಬೇಕಾಗಬಹುದು. ಇನ್ನು ಟಾಟಾ ಪಂಚ್ ಎಸ್ ಯುವಿ ಮಾದರಿಗೆ ಹೋಲಿಸಿದರೆ ಎಲೆಕ್ಟ್ರಿಕ್ ಮಾದರಿಯಲ್ಲಿ ಹೆಚ್ಚಿನ ಫೀಚರ್ ಅನ್ನು ನೋಡಬಹುದಾಗಿದೆ.

Tata Punch Electric Mileage
Image Credit: Economictimes

Tata Punch Electric Price
ಟಾಟಾ ಪಂಚ್ ಎಲೆಕ್ಟ್ರಿಕ್ ಮಾದರಿಯಲ್ಲಿ Touchscreen infotainment system, Apple Car Play, Android Auto, new two-spoke steering wheel ವೈಶಿಷ್ಟ್ಯಗಳನ್ನು ಅಳವಡಿಸಲಾಗಿದೆ. ಇನ್ನು ಮಾರುಕ್ತತೆಯಲ್ಲಿ Tata Punch ಎಲೆಕ್ಟ್ರಿಕ್ ಮಾದರಿ ಸರಿಸುಮಾರು 12 ಲಕ್ಷ ಆರಂಭಿಕ ಬೆಲೆಯಲ್ಲಿ ಪರಿಚಯವಾಗಿದೆ. ಪಂಚ್ ಎಲೆಕ್ಟ್ರಿಕ್ ಮಾದರಿ ಮುಂದಿನ ವರ್ಷದಲ್ಲಿಬರುವ ಸಾಧ್ಯತೆ ಹೆಚ್ಚಿದೆ. ಇನ್ನು ಈ ಟಾಟಾ ಪಂಚ್ ಎಲೆಕ್ಟ್ರಿಕ್ ಮಾದರಿಯ ಬಿಡುಗಡೆಯ ದಿನಾಂಕವನ್ನು ಕಂಪನಿಯು ಇನ್ನು ಅಧಿಕೃತವಾಗಿ ಘೋಷಣೆ ಹೊರಡಿಸಿಲ್ಲ.

Join Nadunudi News WhatsApp Group

Join Nadunudi News WhatsApp Group