The Kerala Story: 8 ದಿನಗಳಲ್ಲಿ ದಾಖಲೆಯ ಕಲೆಕ್ಷನ್ ಮಾಡಿದ ದಿ ಕೇರಳ ಸ್ಟೋರಿ, ದಾಖಲೆಯ ಕಲೆಕ್ಷನ್.

8 ದಿನಗಳಲ್ಲಿ ದಿ ಕೇರಳ ಸ್ಟೋರಿ ದಾಖಲೆಯ ಕಲೆಕ್ಷನ್ ಮಾಡಿ ದಾಖಲೆಯನ್ನ ನಿರ್ಮಾಣ ಮಾಡಿದೆ.

The Kerala Story Box Office: ದಿ ಕೇರಳ ಸ್ಟೋರಿ (The Kerala Story) ಸಿನಿಮಾ ಈಗಾಗಲೇ ದೇಶಾದ್ಯಂತ ರಿಲೀಸ್ ಆಗಿದೆ. ಹಿಂದಿ, ತಮಿಳು, ಮಲಯಾಳಂ, ಮತ್ತು ತೆಲುಗು ಭಾಷೆಯಲ್ಲಿ ಈ ಸಿನಿಮಾ ಮೂಡಿ ಬಂದಿದ್ದು ಸಾಕಷ್ಟು ಜನರು ಈ ಸಿನಿಮಾ ನೋಡಿ ಉತ್ತಮ ಪ್ರತಿಕ್ರಿಯೆ ನೀಡಿದ್ದಾರೆ.

ಇನ್ನು ಈ ಸಿನಿಮಾ ವಿವಾದದ ಮದ್ಯೆ ಸಿಲುಕಿಕೊಂಡಿದ್ದರು ದಾಖಲೆಯ ಕಲೆಕ್ಷನ್ ಮಾಡಿದೆ. ಇನ್ನು ಈ ಸಿನಿಮಾ ವಿವಾದದಿಂದ ಸಾಕಷ್ಟು ಚಿತ್ರಮಂದಿರದಲ್ಲಿ ರಿಲೀಸ್ ಆಗಿಲ್ಲ. ಆದರೂ ಸಹ ರಿಲೀಸ್ ಆಗಿದ್ದ ಬಾಕ್ಸ್ ಆಫೀಸ್ ನಲ್ಲಿ ಈ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡಿದೆ.

The Kerala Story Box Office Collection
Image Source: Hindusthan Times

ವಿವಾದಕ್ಕೆ ಒಳಗಾದ ದಿ ಕೇರಳ ಸ್ಟೋರಿ ಸಿನಿಮಾ
ಇನ್ನು ಹಲವು ರಾಜ್ಯದಲ್ಲಿ ದಿ ಕೇರಳ ಸ್ಟೋರಿ ಚಿತ್ರಕ್ಕೆ ನಿಷೇಧದ ಭೀತಿ ಎದುರಾಗಿದೆ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ಚಿತ್ರವನ್ನ ನೋಡಿದ ಸಾಕಷ್ಟು ಜನರು ಚಿತ್ರಕ್ಕೆ ಮೆಚ್ಚುಗೆಯನ್ನ ವ್ಯಕ್ತಪಡಿಸಿದ್ದಾರೆ. ಹಲವು ರಾಜ್ಯಗಳು ಈ ಚಿತ್ರಕ್ಕೆ ತೆರಿಗೆ ವಿನಾಯಿತಿಯನ್ನ ಕೂಡ ಘೋಷಣೆ ಮಾಡಿದ್ದು ಇದು ಚಿತ್ರದ ಯಶಸ್ಸಿಗೆ ಕಾರಣವಾಗಿದೆ.

The Kerala Story Box Office Collection
Image Source: Times Of India

ದಿ ಕೇರಳ ಸ್ಟೋರಿ ಸಿನಿಮಾದ 8 ನೇ ದಿನದ ಕಲೆಕ್ಷನ್
ದಿ ಕೇರಳ ಸ್ಟೋರಿ ಸಿನಿಮಾ ರಿಲೀಸ್ ಆಗಿ ಐದು ದಿನದಲ್ಲಿ ಬರೋಬ್ಬರಿ 55 ರಿಂದ 60 ಕೋಟಿ ರೂಪಾಯಿ ಗಳಿಸಿತ್ತು. ಸಾಕಷ್ಟು ವಿವಾದದ ನಡುವೆಯೂ ಈ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡಿದೆ. ಈ ಸಿನಿಮಾ ರಿಲ್ಸ್ ಆಗಿ 7 ನೇ ದಿನಕ್ಕೆ 81 ಕೋಟಿ ಗಳಿಕೆ ಮಾಡಿದೆ.

ಇನ್ನು ಈ ಸಿನಿಮಾ 8 ನೇ ದಿನಕ್ಕೆ 93.37 ಕೋಟಿ ಗಳಿಕೆ ಮಾಡಿದೆ. ಹಲವು ವಿವಾದಗಳ ನಡುವೆ ಕೂಡ ದಿ ಕೇರಳ ಸ್ಟೋರಿ ಚಿತ್ರ ದಾಖಲೆಯ ಕಲೆಕ್ಷನ್ ಮಾಡಿದೆ. ಚಿತ್ರಕ್ಕೆ ಜನರು ಮೆಚ್ಚುಗೆಯನ್ನು ವ್ಯಕ್ತಪಡಿಸಿದ ಕಾರಣ ದೇಶದಲ್ಲಿ ದಿ ಕೇರಳ ಸ್ಟೋರಿ ಚಿತ್ರ ದಾಖಲೆಯ ಕಲೆಕ್ಷನ್ ಮಾಡಿದೆ.

Join Nadunudi News WhatsApp Group

The Kerala Story Box Office Collection
Image Source: Times Of India

Join Nadunudi News WhatsApp Group