Gold price Rises historically: ಇಂದು ಚಿನ್ನದ ಬೆಲೆಯಲ್ಲಿ 500 ರೂ. ಏರಿಕೆ, ಚಿನ್ನದ ಜೊತೆಗೆ ಬೆಳ್ಳಿಯು ದುಬಾರಿ.

Gold Rate Hike In Bangalore: ಇತ್ತೀಚಿನ ದಿನಗಳಲ್ಲಿ ಆಭರಣಗಳ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೇರುತ್ತಿದೆ. ಈ ತಿಂಗಳ ಆರಂಭದಿಂದ ಚಿನ್ನದ ಬೆಲೆಯಲ್ಲಿ ವಿಪರೀತ ಏರಿಕೆಯಾಗುತ್ತಿದೆ. ಆಭರಣ ಪ್ರಿಯರು ನಿರಾಶೆಗೊಳ್ಳುತ್ತಲೇ ಇದ್ದಾರೆ. ಇಂದು ಮತ್ತೆ ಚಿನ್ನದ ಬೆಲೆಯಲ್ಲಿ ಏರಿಕೆ ಕಂಡು ಬಂದಿದೆ.

ಮತ್ತೆ ಏರಿಕೆಯಾದ ಚಿನ್ನದ ಬೆಲೆ 
ನಿನ್ನೆಯ ಚಿನ್ನದ ಬೆಲೆಗೆ ಹೋಲಿಸಿದರೆ ಇಂದು ಮತ್ತೆ ಚಿನ್ನದ ಬೆಲೆಯಲ್ಲಿ ಏರಿಕೆ ಕಂಡು ಬಂದಿದೆ. ಇಂದು ಮತ್ತೆ ಹತ್ತು ಗ್ರಾಂ ಚಿನ್ನದ ಬೆಲೆಯಲ್ಲಿ 500 ರೂ. ಏರಿಕೆಯಾಗಿದೆ. ಆಭರಣದ ಬೆಲೆಯಲ್ಲಿ ಇಳಿಕೆಯ ನಿರೀಕ್ಷೆ ಇಟ್ಟುಕೊಂಡವರಿಗೆ ಯಾವುದೇ ರೀತಿಯ ಸಿಹಿ ಸುದ್ದಿ ಸಿಗುತ್ತಿಲ್ಲ.

Gold Rate Hike In Bangalore
Image Source: India Today

22 ಕ್ಯಾರಟ್ ಚಿನ್ನದ ಬೆಲೆ (22 Carat Gold rate) 
ನಿನ್ನೆ ಒಂದು ಗ್ರಾಂ ಚಿನ್ನದ ಬೆಲೆ 5,310 ರೂ. ಇದ್ದು, ಇಂದು 5,360 ರೂ. ಆಗಿದೆ. ಇಂದು ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ 50 ರೂ. ಏರಿಕೆಯಾಗಿದೆ. ನಿನ್ನೆ ಎಂಟು ಗ್ರಾಂ ಚಿನ್ನದ ಬೆಲೆ 42,480 ರೂ. ಇದ್ದು, ಇಂದು 42,880 ರೂ. ಆಗಿದೆ.ಇಂದು ಎಂಟು ಗ್ರಾಂ ಚಿನ್ನದ ಬೆಲೆಯಲ್ಲಿ 400 ರೂ. ಏರಿಕೆಯಾಗಿದೆ.

ನಿನ್ನೆ ಹತ್ತು ಗ್ರಾಂ ಚಿನ್ನದ ಬೆಲೆ 53,100 ರೂ. ಇದ್ದು, ಇಂದು 53,600 ರೂ. ಆಗಿದೆ. ಇಂದು ಹತ್ತು ಗ್ರಾಂ ಚಿನ್ನದ ಬೆಲೆಯಲ್ಲಿ 500 ರೂ. ಏರಿಕೆಯಾಗಿದೆ. ನಿನ್ನೆ ನೂರು ಗ್ರಾಂ ಚಿನ್ನದ ಬೆಲೆ 5,31,000 ರೂ. ಇದ್ದು, ಇಂದು 5,36,000 ರೂ. ಆಗಿದೆ. ಇಂದು ನೂರು ಗ್ರಾಂ ಚಿನ್ನದ ಬೆಲೆಯಲ್ಲಿ 5000 ರೂ. ಏರಿಕೆಯಾಗಿದೆ.

Gold Rate Hike In Bangalore
Image Source: India Today

24 ಕ್ಯಾರಟ್ ಚಿನ್ನದ ಬೆಲೆ (24 Carat Gold rate) 
ನಿನ್ನೆ ಒಂದು ಗ್ರಾಂ ಚಿನ್ನದ ಬೆಲೆ 5,792 ರೂ. ಇದ್ದು, ಇಂದು 5,847 ರೂ. ಆಗಿದೆ. ಇಂದು ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ 55 ರೂ. ಏರಿಕೆಯಾಗಿದೆ. ನಿನ್ನೆ ಎಂಟು ಗ್ರಾಂ ಚಿನ್ನದ ಬೆಲೆ 46,336 ರೂ. ಇದ್ದು, ಇಂದು 46,776 ರೂ. ಆಗಿದೆ. ಇಂದು ಎಂಟು ಗ್ರಾಂ ಚಿನ್ನದ ಬೆಲೆಯಲ್ಲಿ 440 ರೂ. ಏರಿಕೆಯಾಗಿದೆ.

Join Nadunudi News WhatsApp Group

ನಿನ್ನೆ ಹತ್ತು ಗ್ರಾಂ ಚಿನ್ನದ ಬೆಲೆ 57,920 ರೂ. ಇದ್ದು, ಇಂದು 58,470 ರೂ. ಆಗಿದೆ. ಇಂದು ಹತ್ತು ಗ್ರಾಂ ಚಿನ್ನದ ಬೆಲೆಯಲ್ಲಿ 550 ರೂ. ಏರಿಕೆಯಾಗಿದೆ. ನಿನ್ನೆ ನೂರು ಗ್ರಾಂ ಚಿನ್ನದ ಬೆಲೆ 5,79,200 ರೂ. ಇದ್ದು, ಇಂದು 5,84,700 ರೂ. ಆಗಿದೆ. ಇಂದು ನೂರು ಗ್ರಾಂ ಚಿನ್ನದ ಬೆಲೆಯಲ್ಲಿ 5500 ರೂ. ಏರಿಕೆಯಾಗಿದೆ.

Gold Rate Hike In Bangalore
Image Source: Mint

ಬೆಳ್ಳಿಯ ಬೆಲೆಯಲ್ಲಿನ ಏರಿಕೆ
ಚಿನ್ನದ ಬೆಲೆಯ ಜೊತೆಗೆ ಬೆಳ್ಳಿ ಕೂಡ ದುಬಾರಿಯಾಗುತ್ತಿದೆ. ನಿನ್ನೆಯ ಬೆಲೆಗೆ ಹೋಲಿಸಿದರೆ ಇಂದು ಮತ್ತೆ ಬೆಳ್ಳಿ ಕೂಡ ದುಬಾರಿಯಾಗಿದೆ. ಇಂದು ಬೆಳ್ಳಿಯ ಬೆಲೆಯಲ್ಲಿ 200 ರೂಪಾಯಿ ಏರಿಕೆಯಾಗಿದೆ. ನಿನ್ನೆ ಒಂದು ಕೆಜಿ ಬೆಳ್ಳಿಯ ಬೆಲೆ 72,500 ಇದ್ದು , ಇಂದು ಒಂದು ಕೆಜಿ ಬೆಳ್ಳಿಯ ಬೆಲೆ 72,700 ರೂ. ಆಗಿದೆ.

Gold Rate Hike In Bangalore
Image Source: India Today

Join Nadunudi News WhatsApp Group