Ads By Google

Today Gold And Silver Rate: ಸತತ ಏರಿಕೆಯ ನಡುವೆ ಇಳಿಕೆ ಕಂಡ ಚಿನ್ನದ ಬೆಲೆ, ನಿಟ್ಟುಸಿರು ಬಿಟ್ಟ ಗ್ರಾಹಕರು.

Ads By Google

Today Gold And Silver Rate: ಚಿನ್ನ ಖರೀದಿಸುವ ಸಲುವಾಗಿ ಎಲ್ಲರೂ ಹೆಚ್ಚಾಗಿ ಚಿನ್ನದ ಬೆಲೆಯನ್ನು ತಿಳಿದುಕೊಳ್ಳಲು ಇಷ್ಟ ಪಡುತ್ತಾರೆ.

ಇಂದು ಇದ್ದ ಚಿನ್ನದ ಬೆಲೆ ನಾಳೆ ಇರುದಿಲ್ಲ ಹಾಗಾಗಿ ಪ್ರತಿ ದಿನ ಚಿನ್ನದ ಬೆಲೆಯ ಏರಿಕೆ- ಇಳಿಕೆಯ ಬಗ್ಗೆ ಗಮನಹರಿಸುವುದು ಸಾಮಾನ್ಯವಾದ ವಿಷಯ. ಇದೀಗ ಚಿನ್ನ ಖರೀದಿಸುವವರಿಗೆ ಸಿಹಿ ಸುದ್ದಿ ದೊರಕಿದೆ. ನಿನ್ನೆಯ ಚಿನ್ನದ ಬೆಲೆಗಿಂತ ಇಂದು ಚಿನ್ನದ ಬೆಲೆ ಕಡಿಮೆಯಾಗಿದೆ.

Image Credit: okcredit

ಇಂದಿನ ಚಿನ್ನದ ಬೆಲೆಯಲ್ಲಿ ಸ್ವಲ್ಪ ಮಟ್ಟಿನ ಇಳಿಕೆ
ಇಂದಿನ ಬಂಗಾರದ ಬೆಲೆಯಲ್ಲಿ 110 ರೂ. ಇಳಿಕೆ ಧಾಖಲಾಗಿದೆ. ಈ ಇಳಿಕೆಯೊಂದಿಗೆ 24 ಕ್ಯಾರೆಟ್ ಚಿನ್ನದ ಬೆಲೆ 54330 ರೂ. ಆಗಿದ್ದರೆ, 22 ಕ್ಯಾರೆಟ್ ಬಂಗಾರದ ಬೆಲೆ 49800 ರೂ. ಆಗಿದೆ.

24 ಕ್ಯಾರೆಟ್ ಚಿನ್ನದ ಬೆಲೆ (24 Carat Gold Rate) 
ಚೆನೈ (Chennai) ನಲ್ಲಿ 24 ಕ್ಯಾರಟ್ ಚಿನ್ನದ ಬೆಲೆ 55,040 ರೂಪಾಯಿ ಆಗಿದೆ. ಮುಂಬೈ (Mumbai) ನಲ್ಲಿ 24 ಕ್ಯಾರಟ್ ಚಿನ್ನದ ಬೆಲೆ 54,330 ರೂಪಾಯಿ ಆಗಿದೆ. ದೆಹಲಿ (Delhi) ನಲ್ಲಿ 24 ಕ್ಯಾರಟ್ ಚಿನ್ನದ ಬೆಲೆ 54,490 ರೂಪಾಯಿ ಆಗಿದೆ.

Image Credit: economictimes.indiatimes

ಕೊಲ್ಕತ್ತಾ (Kolkata) ನಲ್ಲಿ 24 ಕ್ಯಾರಟ್ ಚಿನ್ನದ ಬೆಲೆ 54,330 ರೂಪಾಯಿ ಆಗಿದೆ. ಬೆಂಗಳೂರಿನಲ್ಲಿ (Bangalore)  24 ಕ್ಯಾರಟ್ ಚಿನ್ನದ ಬೆಲೆ 54,330 ರೂಪಾಯಿ ಆಗಿದ್ದು, ಹೈದರಾಬಾದ್ (Hyderabad) ನಲ್ಲಿ 24 ಕ್ಯಾರಟ್ ಚಿನ್ನದ ಬೆಲೆ 54,330 ರೂಪಾಯಿ ಆಗಿದೆ.

ಬೆಳ್ಳಿಯ ಬೆಲೆ (Silver Rate) ಯಲ್ಲಿ ಕಂಡು ಬಂದ ಏರಿಕೆ
ಚೆನೈ ನಲ್ಲಿ ಬೆಳ್ಳಿಯ ಬೆಲೆ 72,800 ರೂಪಾಯಿ ಆಗಿದೆ. ಮುಂಬೈ ನಲ್ಲಿ 69,000 ಆಗಿದೆ. ದೆಹಲಿ ನಲ್ಲಿ ಬೆಲೆ 69,000 ರೂಪಾಯಿ ಆಗಿದೆ. ಕೊಲ್ಕತ್ತಾ ನಲ್ಲಿ 69,000 ರೂಪಾಯಿ ಆಗಿದೆ. ಬೆಂಗಳೂರಿನಲ್ಲಿ 72,800 ರೂಪಾಯಿ ಆಗಿದ್ದು, ಹೈದರಾಬಾದ್ ನಲ್ಲಿ ಬೆಲೆ 72,800 ರೂಪಾಯಿ ಆಗಿದೆ.

Image Credit: ebhubaneswar

ನೀವು ಚಿನ್ನ ಮತ್ತು ಬೆಳ್ಳಿಯ ದರವನ್ನು ತಿಳಿದುಕೊಳ್ಳಬೇಕಾದರೆ  8955664433 ನಂಬರ್ ಗೆ ಮಿಸ್ ಕಾಲ್ ಮಾಡಿ. ಮಿಸ್ ಕಾಲ್ ನೀಡಿದ ಕೂಡಲೇ ಇತ್ತೀಚಿನ ದರವನ್ನು ಸಂದೇಶ ರೂಪದಲ್ಲಿ ಸ್ವೀಕರಿಸಬಹುದು.

Ads By Google
Nadunudi

nadunudi.in is digital media platform, which Provides Latest News Content in Kannada Language by team of experienced Professionals in the Journalism Field

Share
Published by
Tags: 24 Carat Gold Rate gold and silver price gold and silver price in december gold and silver price news gold and silver price today gold and silver rate gold rate hike Silver Rate Today Gold And Silver Rate

Recent Stories

  • Business
  • Headline
  • Information
  • Main News
  • money
  • Press
  • Regional

Gruha Lakshmi: ಈ 12 ಜಿಲ್ಲೆಗಳಲ್ಲಿ ಬಿಡುಗಡೆಯಾಯ್ತು ಗೃಹಲಕ್ಷ್ಮಿ ಹಣ, ನಿಮ್ಮ ಜಿಲ್ಲೆ ಇದೆಯಾ ಚೆಕ್ ಮಾಡಿ.

Gruha Lakshmi New Update: ಈಗಾಗಲೇ ರಾಜ್ಯ ಸರ್ಕಾರ ಗೃಹ ಲಕ್ಷ್ಮಿ ಯೋಜನೆಯಡಿ 11 ಕಂತುಗಳ ಹಣವನ್ನು ಬಿಡುಗಡೆ ಮಾಡಿದೆ.…

2024-07-08
  • Headline
  • Information
  • Main News
  • Press
  • Regional

7th Pay: ಸರ್ಕಾರೀ ನೌಕರರಿಗೆ ಬಂಪರ್ ಗುಡ್ ನ್ಯೂಸ್, ಆಗಸ್ಟ್ ನಲ್ಲಿ 7 ನೇ ವೇತನ ಆಯೋಗ ವರದಿ ಜಾರಿ.

7th Pay New Update: ಸದ್ಯ ರಾಜ್ಯ ಸರ್ಕಾರೀ ನೌಕರರು ಬಹುದಿನಗಳಿಂದ 7 ನೇ ವೇತನ ಜಾರಿಯ ಬಗ್ಗೆ ಸರ್ಕಾರದ…

2024-07-08
  • Blog
  • Business
  • Information
  • Main News
  • money
  • Technology

Suzuki Ertiga: 26 Km ಮೈಲೇಜ್ ಕೊಡುವ ಫ್ಯಾಮಿಲಿ ಕಾರ್ ಲಾಂಚ್ ಮಾಡಿದ ಮಾರುತಿ, ಕಡಿಮೆ ಬೆಲೆಗೆ

Maruti Ertiga 7 Seater Car: ಮಾರುಕಟ್ಟೆಯಲ್ಲಿ 7 ಆಸನಗಳ ಕಾರ್ ಗಳಿಗೆ ಬೇಡಿಕೆ ಹೆಚ್ಚಿದೆ ಎನ್ನಬಹುದು. ಗ್ರಾಹಕರು ಹೆಚ್ಚಿನ…

2024-07-08
  • Entertainment
  • Interview
  • Lifestyle
  • Main News
  • Sport

Anushka Sharma: ಮದುವೆಗೂ ಮುನ್ನವೇ ನಾನು ತಾಯಿಯಾಗಿದ್ದೆ, ಶಾಕಿಂಗ್ ಹೇಳಿಕೆ ನೀಡಿದ ವಿರಾಟ್ ಪತ್ನಿ.

Anushka Sharma Latest Update: ಸದ್ಯ ಸ್ಟಾರ್ ಕ್ರಿಕೆಟರ್ ವಿರಾಟ್ ಕೊಹ್ಲಿ ಹಾಗೂ ನಟಿ ಅನುಷ್ಕಾ ಶರ್ಮ ಜೋಡಿಯ ಬಗ್ಗೆ…

2024-07-08
  • Headline
  • Lifestyle
  • Main News
  • Sport

Virat Kohli: ಕೊನೆಗೂ ಮೋದಿ ಮುಂದೆ ಮಾಡಿದ ತಪ್ಪು ಒಪ್ಪಿಕೊಂಡ ಕೊಹ್ಲಿ, ಅಷ್ಟಕ್ಕೂ ಕೊಹ್ಲಿ ಮಾಡಿದ್ದೇನು ಗೊತ್ತಾ…?

Virat Kohli And Narendra Modi Conversation: ಸದ್ಯ ಜೂನ್ 29 ರಂದು ನಡೆದ ಇಂಡಿಯಾ ಮತ್ತು ಸೌತ್ ಆಫ್ರಿಕಾ…

2024-07-08
  • Business
  • Information
  • Main News
  • money

Gold Rate: ವಾರದ ಮೊದಲ ದಿನವೇ ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಖರೀದಿಸಲು ಬೆಸ್ಟ್ ಟೈಮ್

Today Gold Rate Down: ಚಿನ್ನದ ಬೆಲೆ (Gold Price) ಯಲ್ಲಿ ದಿನೇ ದಿನೇ ಏರಿಕೆ ಕಾಣುತ್ತಿರುವುದರಿಂದ ಜನಸಾಮಾನ್ಯರಿಗೆ ಚಿನ್ನ…

2024-07-08