ಒಂದೇ ದಿನದಲ್ಲಿ ಪಾತಾಳಕ್ಕೆ ಕುಸಿದ ಚಿನ್ನದ ಬೆಲೆ, ಶಿವರಾತ್ರಿಗೆ ಚಿನ್ನದ ಬೆಲೆ ಎಷ್ಟಾಗಲಿದೆ ಗೊತ್ತಾ.

ಕಳೆದ ಒಂದು ವಾರದಿಂದ ಎಲ್ಲಾ ಸಾಮಾಜಿಕ ಜಾಲತಾಣದಲ್ಲಿ ಮತ್ತು ಮಾದ್ಯಮದಲ್ಲಿ ಅತೀ ಹೆಚ್ಚು ಸುದ್ದಿಯಾಗುತ್ತಿರುವ ಒಂದೇ ಒಂದು ವಿಷಯ ಏನು ಅಂದರೆ ಸತತವಾಗಿ ಇಳಿಕೆಯನ್ನ ಕಾಣುತ್ತಿರುವ ಚಿನ್ನದ ಬೆಲೆ ಎಂದು ಹೇಳಿದರೆ ತಪ್ಪಾಗಲ್ಲ. ಹೌದು ಚಿನ್ನದ ಬೆಲೆ ದಿನದಿಂದ ದಿನಕ್ಕೆ ಭಾರಿ ಪ್ರಮಾಣದಲ್ಲಿ ಇಳಿಕೆಯನ್ನ ಕಾಣುತ್ತಿದ್ದು ಇದು ಜನರ ಖುಷಿಗೆ ಕಾರಣವಾಗಿದೆ ಎಂದು ಹೇಳಬಹುದು. ಷೇರು ಮಾರುಕಟ್ಟೆಯಲ್ಲಿ ದಿಡೀರ್ ಪ್ರಗತಿ ಮತ್ತು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಭಾರಿ ಪ್ರಮಾಣದಲ್ಲಿ ಇಳಿಕೆ ಆಗುತ್ತಿರುವ ಕಾರಣ ಚಿನ್ನದ ಬೆಲೆ ದೇಶದಲ್ಲಿ ದಿನದಿಂದ ದಿನಕ್ಕೆ ಭಾರಿ ಪ್ರಮಾಣದಲ್ಲಿ ಇಳಿಕೆ ಕಾಣುತ್ತಿದ್ದು ಜನರು ಹೆಚ್ಚಿನ ಪ್ರಮಾಣದಲ್ಲಿ ಚಿನ್ನವನ್ನ ಖರೀದಿ ಮಾಡಲು ಚಿನ್ನದ ಮಳಿಗೆಗಳಿಗೆ ಬರುತ್ತಿದ್ದಾರೆ ಎಂದು ಹೇಳಬಹುದು.

ಇನ್ನು ಇಂದಿನಿಂದ ಚಿನ್ನದ ಬೆಲೆ ಇಂದು ಕೂಡ ಭಾರಿ ಪ್ರಮಾಣದಲ್ಲಿ ಇಳಿಕೆಯನ್ನ ಕಂಡಿದ್ದು ಜನರ ಸಂತಸಕ್ಕೆ ಕಾರಣವಾಗಿದೆ ಎಂದು ಹೇಳಬಹುದು. ಇಂದು ಚಿನ್ನದ ಬೆಲೆಯಲ್ಲಿ ಗಣನೀಯ ಪ್ರಮಾಣದಲ್ಲಿ ಇಳಿಕೆ ಆಗಿದ್ದು ಮುಂದಿನ ದಿನಗಳಲ್ಲಿ ಚಿನ್ನದ ಬೆಲೆಯಲ್ಲಿ ಇನ್ನಷ್ಟು ಇಳಿಕೆ ಆಗುವುದರ ಸೂಚನೆ ಇದಾಗಿದೆ ಎಂದು ಹೇಳಬಹುದು. ಹಾಗಾದರೆ ಇಂದು ಚಿನ್ನದ ಬೆಲೆಯಲ್ಲಿ ಎಷ್ಟು ಇಳಿಕೆಯಾಗಿದೆ ಮತ್ತು ಶಿವರಾತ್ರಿಯ ಸಮಯದಲ್ಲಿ ಚಿನ್ನದ ಬೆಲೆ ಎಷ್ಟು ಇಳಿಕೆ ಆಗಲಿದೆ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಚಿನ್ನದ ಬೆಲೆಯಲ್ಲಿ ಆಗುತ್ತಿರುವ ಐತಿಹಾಸಿಕ ಇಳಿಕೆಯ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.

Today gold money

ಹೌದು ಸ್ನೇಹಿತರೆ ಇಂದು ಚಿನ್ನದ ಬೆಲೆಯಲ್ಲಿ ಭಾರಿ ಪ್ರಮಾಣದ ಇಳಿಕೆ ಆಗಿದ್ದು ಒಂದು 22 ಕ್ಯಾರೆಟ್ ನ ಆಭರಣ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 95 ರೂಪಾಯಿ ಇಳಿಕೆ ಆಗಿದೆ ಎಂದು ಹೇಳಬಹುದು. ಹೌದು ಇಂದು ಚಿನ್ನದ ಬೆಲೆಯಲ್ಲಿ ಪ್ರತಿ ಗ್ರಾಂ ಮೇಲೆ 95 ರೂಪಾಯಿ ಇಳಿಕೆ ಆಗಿದ್ದು ಹತ್ತು ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 950 ರೂಪಾಯಿ ಇಳಿಕೆ ಆಗಿದೆ ಎಂದು ಹೇಳಬಹುದು. ಇನ್ನು ದೇಶದಲ್ಲಿ ಮದುವೆ ಸೀಸನ್ ಈಗ ಆರಂಭ ಆಗಿದ್ದು ಮದುವೆಗೆ ಚಿನ್ನವನ್ನ ಖರೀದಿ ಮಾಡಲು ಇದು ಸೂಕ್ತವಾದ ಸಮಯವೆಂದು ಹೇಳುತ್ತಿದ್ದಾರೆ ಚಿನ್ನದ ತಜ್ಞರು.

ಇನ್ನು ತಜ್ಞರು ಹೇಳುವ ಶಿವರಾತ್ರಿಯ ಸಮಯದಲ್ಲಿ ಚಿನ್ನದ ಬೆಲೆ ಇನ್ನಷ್ಟು ಇಳಿಕೆ ಆಗುವ ಸಾಧ್ಯತೆ ಇದ್ದು ಶಿವರಾತ್ರಿ ಸಮಯದಲ್ಲಿ ಪ್ರತಿ ಒಂದು ಗ್ರಾಂ ಚಿನ್ನದ ಬೆಲೆ 4100 ರೂಪಾಯಿಗೆ ಬರುವ ಸಾಧ್ಯತೆ ಹೆಚ್ಚಿದೆ ಎಂದು ಹೇಳಲಾಗುತ್ತಿದೆ. ನಿನ್ನೆಯ ಬೆಲೆಗೆ ಹೋಲಿಕೆ ಮಾಡಿದರೆ ಇಂದು ನೀವು ಚಿನ್ನದ ಅಂಗಡಿಯಲ್ಲಿ ಚಿನ್ನವನ್ನ ಖರೀದಿ ಮಾಡಿದರೆ ನೂರು ಗ್ರಾಂ ಚಿನ್ನದ ಮೇಲೆ ನಿಮಗೆ 9500 ರೂಪಾಯಿ ಇಳಿಕೆ ಆಗಲಿದೆ ಎಂದು ಹೇಳಬಹುದು. ಕರೋನ ಸಮಯದಲ್ಲಿ ಐತಿಹಾಸಿಕ ದಾಖಲೆ ಮಾಡಿದ್ದ ಚಿನ್ನದ ಬೆಲೆ ಈಗ ಐತಿಹಾಸಿಕವಾಗಿ ಇಳಿಕೆಯನ್ನ ಕಾಣುತ್ತಿದ್ದು ಇದು ಜನರ ಬಡಜನರ ಖುಷಿಗೆ ಕಾರಣವಾಗಿದೆ ಎಂದು ಹೇಳಬಹುದು. ಸ್ನೇಹಿತರೆ ಇಳಿಕೆ ಆಗುತ್ತಿರುವ ಚಿನ್ನದ ಬೆಲೆಯ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.

Join Nadunudi News WhatsApp Group

Today gold money

Join Nadunudi News WhatsApp Group