Gold Updates: ಮತ್ತೆ 550 ರೂಪಾಯಿ ಏರಿಕೆಯಾದ ಚಿನ್ನದ ಬೆಲೆ, ಏಪ್ರಿಲ್ ಅಂತ್ಯಕ್ಕೆ ಇನ್ನಷ್ಟು ದುಬಾರಿ.

ಚಿನ್ನದ ಬೆಲೆ ಇಂದು ಮತ್ತೆ ಏರಿಕೆಯಾಗಿದ್ದು ಮುಂದಿನ ದಿನಗಳಲ್ಲಿ ಇನ್ನಷ್ಟು ಏರಿಕೆ ಆಗಲಿದೆ ಎಂದು ತಿಳಿದುಬಂದಿದೆ.

Today Gold Price Increase: ಚಿನ್ನದ ಬೆಲೆಯಲ್ಲಿ (Gold Price) ದಿನೇ ದಿನೇ ಏರಿಕೆ ಆಗುತ್ತಿದೆ. ಇದರಿಂದ ಸಾಮಾನ್ಯ ಜನರಿಗೆ ಆಭರಣ ಖರೀದಿಸಲು ದುಬಾರಿ ಎನಿಸುತ್ತಿದೆ. ಇಂದು ಚಿನ್ನದ ಬೆಲೆಯಲ್ಲಿ ಅಧಿಕ ಮಟ್ಟದ ಏರಿಕೆ ಕಂಡಿದ್ದು ಜನಸಾಮಾನ್ಯರಿಗೆ ಚಿನ್ನ ಖರೀದಿಸಲು ದುಬಾರಿ ಎನಿಸುತ್ತಿದೆ. ನಿನ್ನೆ ಸ್ವಲ್ಪ ಮಟ್ಟಿಗೆ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡಿದ್ದು ಇಂದು ಭಾರಿ ಮೊತ್ತದ ಏರಿಕೆ ಆಗಿದೆ.

22 ಕ್ಯಾರೆಟ್ ಚಿನ್ನದ ಬೆಲೆ (22 Carat Gold Price)
ಇಂದು ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ 55 ರೂ. ಏರಿಕೆಯಾಗಿದೆ. ನಿನ್ನೆ ಒಂದು ಗ್ರಾಂ ಚಿನ್ನದ ಬೆಲೆ 5,615 ಇದ್ದು, ಇಂದು 5,670 ಆಗಿದೆ. ಇಂದು ಎಂಟು ಗ್ರಾಂ ಚಿನ್ನದ ಬೆಲೆಯಲ್ಲಿ 440 ರೂ. ಏರಿಕೆಯಾಗಿದೆ. ನಿನ್ನೆ ಎಂಟು ಗ್ರಾಂ ಚಿನ್ನದ ಬೆಲೆ 44,920 ಇದ್ದು, ಇಂದು 45,350 ಆಗಿದೆ.

It is known that the price of gold rose again today and will rise further in the coming days.
Image Credit: thenationalnews

ಇಂದು ಹತ್ತು ಗ್ರಾಂ ಚಿನ್ನದ ಬೆಲೆಯಲ್ಲಿ 550 ರೂ. ಏರಿಕೆಯಾಗಿದೆ. ನಿನ್ನೆ ಹತ್ತು ಗ್ರಾಂ ಚಿನ್ನದ ಬೆಲೆ 56,150 ಇದ್ದು, ಇಂದು 56,700 ಆಗಿದೆ. ಇಂದು ನೂರು ಗ್ರಾಂ ಚಿನ್ನದ ಬೆಲೆಯಲ್ಲಿ 5,500 ರೂ. ಏರಿಕೆಯಾಗಿದೆ. ನಿನ್ನೆ ನೂರು ಗ್ರಾಂ ಚಿನ್ನದ ಬೆಲೆ 5,61,500 ಇದ್ದು, ಇಂದು 5,67,000 ಆಗಿದೆ.

24 ಕ್ಯಾರೆಟ್ ಚಿನ್ನದ ಬೆಲೆ (24 Carat Gold Price)
ಇಂದು ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ 60 ರೂ. ಏರಿಕೆಯಾಗಿದೆ. ನಿನ್ನೆ ಒಂದು ಗ್ರಾಂ ಚಿನ್ನದ ಬೆಲೆ 6,125 ಇದ್ದು, ಇಂದು 6,185 ಆಗಿದೆ. ಇಂದು ಎಂಟು ಗ್ರಾಂ ಚಿನ್ನದ ಬೆಲೆಯಲ್ಲಿ 480 ರೂ. ಏರಿಕೆಯಾಗಿದೆ. ನಿನ್ನೆ ಎಂಟು ಗ್ರಾಂ ಚಿನ್ನದ ಬೆಲೆ 49,000 ಇದ್ದು, ಇಂದು 49,480 ರೂಪಾಯಿ ಆಗಿದೆ.

The price of 22 and 24 carat gold has increased again in the country which has caused frustration among gold buyers
Image Credit: retailjewellerindia

ಇಂದು ಹತ್ತು ಗ್ರಾಂ ಚಿನ್ನದ ಬೆಲೆಯಲ್ಲಿ 600 ರೂ. ಏರಿಕೆಯಾಗಿದೆ. ನಿನ್ನೆ ಹತ್ತು ಗ್ರಾಂ ಚಿನ್ನದ ಬೆಲೆ 61,250 ಇದ್ದು, ಇಂದು 61,850 ಆಗಿದೆ. ಇಂದು ನೂರು ಗ್ರಾಂ ಚಿನ್ನದ ಬೆಲೆಯಲ್ಲಿ 6000 ರೂ. ಏರಿಕೆಯಾಗಿದೆ. ನಿನ್ನೆ ನೂರು ಗ್ರಾಂ ಚಿನ್ನದ ಬೆಲೆ 6,12,500 ಇದ್ದು, ಇಂದು 6,18,500 ಆಗಿದೆ.

Join Nadunudi News WhatsApp Group

Join Nadunudi News WhatsApp Group