Today Gold Price: ಮೇ ತಿಂಗಳ ಐದನೇ ದಿನವೂ ಸತತ ಏರಿಕೆ ಕಂಡ ಚಿನ್ನದ ಬೆಲೆ, ಚಿನ್ನ ಖರೀದಿಸುವವರಿಗೆ ಬೇಸರದ ಸುದ್ದಿ.

ಮೇ ತಿಂಗಳ ಆರಂಭದಲ್ಲಿ ಚಿನ್ನದ ಬೆಲೆ (Gold Price) ಯಲ್ಲಿ ಅಧಿಕ ಮಟ್ಟದ ಏರಿಕೆ ಕಂಡು ಬಂದಿದೆ.

Gold Price Update 2023: ಮೇ ತಿಂಗಳ ಆರಂಭದಲ್ಲಿ ಚಿನ್ನದ ಬೆಲೆ (Gold Price) ಯಲ್ಲಿ ಅಧಿಕ ಮಟ್ಟದ ಏರಿಕೆ ಕಂಡು ಬಂದಿದೆ. ಚಿನ್ನದ ಬೆಲೆಯಲ್ಲಿ ದಿನೇ ದಿನೇ ಏರಿಕೆ ಕಾಣುತ್ತಿರುವುದರಿಂದ ಚಿನ್ನ ಖರೀದಿಸುವವರಿಗೆ ದುಬಾರಿ ಎನಿಸುತ್ತಿದೆ. ಚಿನ್ನ ಖರೀದಿಸಲು ಸಾಮಾನ್ಯಜನರಿಗೆ ಕಷ್ಟವಾಗುತ್ತಿದೆ. ಇಂದು ಸಹ ಚಿನ್ನದ ಬೆಲೆಯಲ್ಲಿ ಏರಿಕೆ ಆಗಿದೆ. ಇಂದು ಕ್ಯಾರೆಟ್ ಚಿನ್ನದ ಬೆಲೆ ಎಷ್ಟಾಗಿದೆ ಎಂಬುದರ ಬಗ್ಗೆ ಮಾಹಿತಿ ತಿಳಿಯೋಣ.

may gold price
Image Source: First Post

22 ಕ್ಯಾರೆಟ್ ಚಿನ್ನದ ಬೆಲೆ (22 Carat Gold Price)
ಇಂದು ಒಂದು ಗ್ರಾಂ ಚಿನ್ನದ ಬೆಲೆ ಇಂದು 5,725 ರೂ ಆಗಿದೆ. ನಿನ್ನೆ 5,705ರೂ. ಇದ್ದು ಇಂದು 20 ರೂ. ಏರಿಕೆಯಾಗಿದೆ. ಇಂದು ಎಂಟು ಗ್ರಾಂ ಚಿನ್ನದ ಬೆಲೆಯಲ್ಲಿ 160 ರೂ. ಏರಿಕೆಯಾಗಿದೆ. ನಿನ್ನೆ ಎಂಟು ಗ್ರಾಂ ಚಿನ್ನದ ಬೆಲೆ ನಿನ್ನೆ45,640 ರೂಪಾಯಿ ಇದ್ದು, ಇಂದು 45,800 ರೂಪಾಯಿ ಆಗಿದೆ. ಇಂದು ಹತ್ತು ಗ್ರಾಂ ಚಿನ್ನದ ಬೆಲೆಯಲ್ಲಿ 200 ರೂ. ಏರಿಕೆಯಾಗಿದೆ. ನಿನ್ನೆ ಹತ್ತು ಗ್ರಾಂ ಚಿನ್ನದ ಬೆಲೆ 57,050 ಇದ್ದು, ಇಂದು 57,250 ಆಗಿದೆ. ಇಂದು ನೂರು ಗ್ರಾಂ ಚಿನ್ನದ ಬೆಲೆಯಲ್ಲಿ 2000 ರೂ. ಏರಿಕೆಯಾಗಿದೆ. ನಿನ್ನೆ ನೂರು ಗ್ರಾಂ ಚಿನ್ನದ ಬೆಲೆ 5,70,500 ಇದ್ದು, ಇಂದು 5,72,500 ಆಗಿದೆ.

may gold price
Image Source: Mint

24 ಕ್ಯಾರೆಟ್ ಚಿನ್ನದ ಬೆಲೆ (24 Carat Gold Price)
ಇಂದು ಒಂದು ಗ್ರಾಂ ಚಿನ್ನದ ಬೆಲೆ 6,245 ರೂ ಆಗಿದೆ. ನಿನ್ನೆ 6,223 ರೂ. ಇದ್ದು ಇಂದು 22 ರೂ. ಏರಿಕೆಯಾಗಿದೆ. ಇಂದು ಎಂಟು ಗ್ರಾಂ ಚಿನ್ನದ ಬೆಲೆಯಲ್ಲಿ 176 ರೂ. ಏರಿಕೆಯಾಗಿದೆ. ನಿನ್ನೆ ಎಂಟು ಗ್ರಾಂ ಚಿನ್ನದ ಬೆಲೆ 49,784 ಇದ್ದು, ಇಂದು 49,960 ರೂಪಾಯಿ ಆಗಿದೆ. ಇಂದು ಹತ್ತು ಗ್ರಾಂ ಚಿನ್ನದ ಬೆಲೆಯಲ್ಲಿ 220 ರೂ. ಏರಿಕೆಯಾಗಿದೆ. ನಿನ್ನೆ ಹತ್ತು ಗ್ರಾಂ ಚಿನ್ನದ ಬೆಲೆ 62,230 ಇದ್ದು, ಇಂದು 62,450 ಆಗಿದೆ. ಇಂದು ನೂರು ಗ್ರಾಂ ಚಿನ್ನದ ಬೆಲೆಯಲ್ಲಿ 2200 ರೂ. ಏರಿಕೆಯಾಗಿದೆ. ನಿನ್ನೆ ನೂರು ಗ್ರಾಂ ಚಿನ್ನದ ಬೆಲೆ 6,22,300 ಇದ್ದು, ಇಂದು 6,24,500 ರೂ. ಆಗಿದೆ.

may gold price
Image Source: Mint

Join Nadunudi News WhatsApp Group

Join Nadunudi News WhatsApp Group