Today Gold price: ಆಭರಣ ಪ್ರಿಯರಿಗೆ ಬೇಸರದ ಸುದ್ದಿ, ಇಂದು ಮತ್ತೆ ಚಿನ್ನದ ಬೆಲೆಯಲ್ಲಿ ಏರಿಕೆ.

ನಿನ್ನೆಯ ಚಿನ್ನದ ಬೆಲೆಗೆ ಹೋಲಿಸಿದರೆ ಇಂದು ಮತ್ತೆ ಚಿನ್ನ ದುಬಾರಿಯಾಗಿದೆ. ನಿನ್ನೆಯಷ್ಟೇ 100 ಗ್ರಾಂ ಚಿನ್ನದಲ್ಲಿ 700 ರೂ. ಏರಿಕೆಯಾಗಿತ್ತು. ಇಂದು ಮತ್ತೆ ಚಿನ್ನದ ಬೆಲೆಯಲ್ಲಿ ಏರಿಕೆಯಾಗಿದೆ.

Gold Price Hike: ದಿನದಿಂದ ದಿನಕ್ಕೆ ಚಿನ್ನದ ಬೆಲೆಯಲ್ಲಿ (Gold Price) ಏರಿಕೆ ಆಗುತ್ತಲೇ. ಇತ್ತೀಚೆಗಂತೂ ಚಿನ್ನ ಬಹಳಷ್ಟು ದುಬಾರಿ ಆಗುತ್ತಿದೆ. ಹೊಸ ಹಣಕಾಸು ವರ್ಷದ ಆರಂಭದಿಂದ ಚಿನ್ನದ ಬೆಲೆಯಲ್ಲಿ ಗಣನೀಯ ಏರಿಕೆ ಕಂಡು ಬಂದಿದೆ. ಇಂದು ಮತ್ತೆ ಚಿನ್ನದ ಬೆಲೆಯಲ್ಲಿ ಏರಿಕೆ ಕಂಡುಬಂದಿದೆ.

ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ (Gold Price Hike) 
ನಿನ್ನೆಯ ಚಿನ್ನದ ಬೆಲೆಗೆ ಹೋಲಿಸಿದರೆ ಇಂದು ಮತ್ತೆ ಚಿನ್ನ ದುಬಾರಿಯಾಗಿದೆ. ನಿನ್ನೆಯಷ್ಟೇ 100 ಗ್ರಾಂ ಚಿನ್ನದಲ್ಲಿ 700 ರೂ. ಏರಿಕೆಯಾಗಿತ್ತು. ಇಂದು ಮತ್ತೆ ಚಿನ್ನದ ಬೆಲೆಯಲ್ಲಿ ಏರಿಕೆಯಾಗಿದೆ. ಚಿನ್ನ ಖರೀದಿಸಲು ಜನಸಾಮಾನ್ಯರಿಗೆ ಕಷ್ಟವಾಗಿದೆ. ಇಂದಿನ 22 ಕ್ಯಾರೆಟ್ ಹಾಗೂ 24 ಕ್ಯಾರೆಟ್ ಚಿನ್ನದ ಬೆಲೆಯ ಬಗ್ಗೆ ಮಾಹಿತಿ ತಿಳಿಯೋಣ.

gold price today
Image Source: News18

22 ಕ್ಯಾರೆಟ್ ಚಿನ್ನದ ಬೆಲೆ (22 Carat Gold Rate) 
ಇಂದು ಒಂದು ಗ್ರಾಂ ಚಿನ್ನದ ಬೆಲೆ 5,665 ರೂ. ಆಗಿದೆ. ಇಂದು ಹತ್ತು ಗ್ರಾಂ ಚಿನ್ನದ ಬೆಲೆಯಲ್ಲಿ 110 ರೂ. ಏರಿಕೆಯಾಗಿದೆ. ನಿನ್ನೆ ಹತ್ತು ಗ್ರಾಂ ಚಿನ್ನದ ಬೆಲೆ 56,540 ಇದ್ದು, ಇಂದು 56,650 ರೂ. ಆಗಿದೆ. ನಿನ್ನೆ ಎಂಟು ಗ್ರಾಂ ಚಿನ್ನದ ಬೆಲೆ 45,232 ಇದ್ದು, ಇಂದು 45,320 ರೂ. ಆಗಿದೆ. ಇಂದು ಎಂಟು ಗ್ರಾಂ ಚಿನ್ನದ ಬೆಲೆಯಲ್ಲಿ 88 ರೂ. ಏರಿಕೆಯಾಗಿದೆ. ಇಂದು ನೂರು ಗ್ರಾಂ ಚಿನ್ನದ ಬೆಲೆಯಲ್ಲಿ 1,100 ರೂ. ಏರಿಕೆಯಾಗಿದೆ. ಇಂದಿನ 100 ಗ್ರಾಂ ಚಿನ್ನದ ಬೆಲೆ 5,66,500 ರೂ. ಆಗಿದೆ.

gold price today
Image Source: Kannada News

24 ಕ್ಯಾರೆಟ್ ಚಿನ್ನದ ಬೆಲೆ (24 Carat Gold Rate) 
ಇಂದು ಒಂದು ಗ್ರಾಂ ಚಿನ್ನದ ಬೆಲೆ 6,180 ರೂ. ಆಗಿದೆ. ಇಂದು ಹತ್ತು ಗ್ರಾಂ ಚಿನ್ನದ ಬೆಲೆಯಲ್ಲಿ 120 ರೂ. ಏರಿಕೆಯಾಗಿದೆ. ನಿನ್ನೆ ಹತ್ತು ಗ್ರಾಂ ಚಿನ್ನದ ಬೆಲೆ 61,680 ಇದ್ದು, ಇಂದು 61,800 ರೂ. ಆಗಿದೆ. ನಿನ್ನೆ ಎಂಟು ಗ್ರಾಂ ಚಿನ್ನದ ಬೆಲೆ 49,344 ಇದ್ದು, ಇಂದು 49,440 ರೂ. ಆಗಿದೆ. ಇಂದು ಎಂಟು ಗ್ರಾಂ ಚಿನ್ನದ ಬೆಲೆಯಲ್ಲಿ 96 ರೂ. ಏರಿಕೆಯಾಗಿದೆ. ಇಂದು ನೂರು ಗ್ರಾಂ ಚಿನ್ನದ ಬೆಲೆಯಲ್ಲಿ 1200 ರೂ. ಏರಿಕೆಯಾಗಿದೆ. ಇಂದಿನ 100 ಗ್ರಾಂ ಚಿನ್ನದ ಬೆಲೆ 6,18,000 ರೂ. ಆಗಿದೆ.

gold price today
Image Source: The Hindu

Join Nadunudi News WhatsApp Group

Join Nadunudi News WhatsApp Group