Today Gold Rate Hike: ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ, ಚಿನ್ನದ ಜೊತೆ ಬೆಳ್ಳಿಯು ದುಬಾರಿ.

Today Gold Rate Hike: ಇದೀಗ 2023 ರ ಆರಂಭದಿಂದ ಚಿನ್ನದ ಬೆಲೆಯಲ್ಲಿ (Gold Price) ಏರಿಕೆಯಾಗುತ್ತಲೇ ಇದೆ. ನಿನ್ನೆಯ ಬೆಲೆಗಿಂತ ಇಂದು ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದೆ.

ಚಿನ್ನ ದಿನ ಕಳೆಯುತ್ತಿದ್ದಂತೆ ದುಬಾರಿಯಾಗುತ್ತಲೇ ಇದೆ. ಆಭರಣ ಪ್ರಿಯರಿಗೆ ಹೊಸ ವರ್ಷದಿಂದ ಚಿನ್ನದ ಬೆಲೆಯ ವಿಚಾರದಲ್ಲಿ ಯಾವುದೇ ಸಿಹಿ ಸುದ್ದಿ ಲಭಿಸಿಲ್ಲ.

ಚಿನ್ನದ ಬೆಲೆಯಲ್ಲಿನ ಏರಿಕೆ
ನಿನ್ನೆಯ ಚಿನ್ನದ ಬೆಲೆಗಿಂತ ಇಂದು ಚಿನ್ನದ ಬೆಲೆಯಲ್ಲಿ 35 ರೂ ಹೆಚ್ಚಳವಾಗಿದೆ. ಚಿನ್ನದ ಬೆಲೆ ಗಗನಕ್ಕೇರುತ್ತಲೇ ಇದೆ. ಚಿನ್ನದ ಜೊತೆಗೆ ಬೆಳ್ಳಿಯು ಕೂಡ ದುಬಾರಿಯಾಗುತ್ತಿದೆ.

Gold price rise again in the country.
Image Source: India Today

22 ಕ್ಯಾರಟ್ ಚಿನ್ನದ ಬೆಲೆ (22 Carat Gold Rate) 
ನಿನ್ನೆ ಒಂದು ಗ್ರಾಂ ಚಿನ್ನದ ಬೆಲೆ 5,205 ಇದ್ದು, ಇಂದು 5,240 ರೂ ಆಗಿದೆ. ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ 35 ರೂ ಏರಿಕೆಯಾಗಿದೆ.

ನಿನ್ನೆ ಎಂಟು ಗ್ರಾಂ ಚಿನ್ನದ ಬೆಲೆ 41,640 ಇದ್ದು, ಇಂದು 41,920 ರೂ ಆಗಿದೆ. ಎಂಟು ಗ್ರಾಂ ಚಿನ್ನದ ಬೆಲೆಯಲ್ಲಿ 280 ರೂ ಏರಿಕೆಯಾಗಿದೆ. ನಿನ್ನೆ ಹತ್ತು ಗ್ರಾಂ ಚಿನ್ನದ ಬೆಲೆ 52,050 ಇದ್ದು, ಇಂದು 52,400 ರೂ ಆಗಿದೆ.

Join Nadunudi News WhatsApp Group

ಹತ್ತು ಗ್ರಾಂ ಚಿನ್ನದ ಬೆಲೆಯಲ್ಲಿ 350 ರೂ ಏರಿಕೆಯಾಗಿದೆ. ನಿನ್ನೆ ನೂರು ಗ್ರಾಂ ಚಿನ್ನದ ಬೆಲೆ 5,20,500 ಇದ್ದು, ಇಂದು 5,24,000 ರೂ ಆಗಿದೆ. ನೂರು ಗ್ರಾಂ ಚಿನ್ನದ ಬೆಲೆಯಲ್ಲಿ 3500 ರೂ ಏರಿಕೆಯಾಗಿದೆ.

Gold prices increased further for the Sankranti festival.
Image Source: Times Of India

24 ಕ್ಯಾರಟ್ ಚಿನ್ನದ ಬೆಲೆ (24 Carat Gold Rate) 
ನಿನ್ನೆ ಒಂದು ಗ್ರಾಂ ಚಿನ್ನದ ಬೆಲೆ 5,678 ಇದ್ದು, ಇಂದು 5,716 ರೂ ಆಗಿದೆ. ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ 38 ರೂ ಏರಿಕೆಯಾಗಿದೆ. ನಿನ್ನೆ ಎಂಟು ಗ್ರಾಂ ಚಿನ್ನದ ಬೆಲೆ 45,424 ಇದ್ದು, ಇಂದು 45,728 ರೂ ಆಗಿದೆ. ಎಂಟು ಗ್ರಾಂ ಚಿನ್ನದ ಬೆಲೆಯಲ್ಲಿ 304 ರೂ ಏರಿಕೆಯಾಗಿದೆ.

ನಿನ್ನೆ ಹತ್ತು ಗ್ರಾಂ ಚಿನ್ನದ ಬೆಲೆ 56,780 ಇದ್ದು, ಇಂದು 57,160 ರೂ ಆಗಿದೆ. ಹತ್ತು ಗ್ರಾಂ ಚಿನ್ನದ ಬೆಲೆಯಲ್ಲಿ 380 ರೂ ಏರಿಕೆಯಾಗಿದೆ. ನಿನ್ನೆ ನೂರು ಗ್ರಾಂ ಚಿನ್ನದ ಬೆಲೆ 5,67,800 ಇದ್ದು, ಇಂದು 5,71,600 ರೂ ಆಗಿದೆ. ನೂರು ಗ್ರಾಂ ಚಿನ್ನದ ಬೆಲೆಯಲ್ಲಿ 3,800 ರೂ ಏರಿಕೆಯಾಗಿದೆ.

Gold price rised again in the country.
Image Source: India Today

ಬೆಳ್ಳಿಯ ಬೆಲೆಯಲ್ಲಿನ ಏರಿಕೆ (Silver Rate Hike) 
ನಿನ್ನೆಯ ಬೆಳ್ಳಿಯ ಬೆಲೆಗಿಂತ ಇಂದು ಬೆಳ್ಳಿಯ ಬೆಲೆಯಲ್ಲಿ 1,000 ರೂ ಹೆಚ್ಚಳವಾಗಿದೆ. ಚಿನ್ನದ ಜೊತೆಗೆ ಬೆಳ್ಳಿಯು ಕೂಡ ದುಬಾರಿಯಾಗುತ್ತಿದೆ. ನಿನ್ನೆ ಒಂದು ಕೆಜಿ ಬೆಳ್ಳಿಯ ಬೆಲೆ 73,500 ಇದ್ದು, ಇಂದು ಒಂದು ಕೆಜಿ ಬೆಳ್ಳಿಯ ಬೆಲೆ 74,500 ರೂ ಆಗಿದೆ.

Join Nadunudi News WhatsApp Group