Today Gold Rate: ದೇಶದಲ್ಲಿ ಮತ್ತೆ ಇತಿಹಾಸ ಸೃಷ್ಟಿಸಿದ ಚಿನ್ನದ ಬೆಲೆ, ಇಂದು ಕೂಡ ಬೆಲೆಯಲ್ಲಿ 200 ರೂ ಏರಿಕೆ.
ಸತತ ಒಂದು ವಾರದಿಂದ ಚಿನ್ನದ ಬೆಲೆಯಲ್ಲಿ ಏರಿಕೆ, ಇಂದು ಕೂಡ 200 ರೂ. ಏರಿಕೆ ಕಂಡ ಚಿನ್ನದ ಬೆಲೆ.
October 21st Gold Price: ನವರಾತ್ರಿಯ ವಿಶೇಷಕ್ಕೂ ಚಿನ್ನದ ಬೆಲೆ ಏರಿಕೆ (Gold Price Hike) ಕಾಣುತ್ತಿರುವ ನಿಜಕ್ಕೂ ಆಭರಣ ಪ್ರಿಯರಿಗೆ ಬೇಸರ ಮೂಡಿಸುತ್ತಿದೆ. ಈ ಬಾರಿಯ ಚಿನ್ನದ ದರದ ಏರಿಕೆ ಹೆಚ್ಚಿನ ನಷ್ಟವನ್ನು ಉಂಟುಮಾಡಿದೆ ಎನ್ನಬಹುದು. ಹೊಸ ವರ್ಷದ ಆರಂಭದಿಂದ ಚಿನ್ನದ ಬೆಲೆಯಲ್ಲಿ ಸತತ ಏರಿಕೆ ಕಂಡು ಬರುತ್ತಿದೆ.
ಚಿನ್ನ ಖರೀದಿ ದಿನಕ್ಕೆ ಕಳೆಯುತ್ತಿದ್ದಂತೆ ಕಷ್ಟವಾಗುತ್ತಿದೆ. ಸದ್ಯ ಮಾರುಕಟ್ಟೆಯಲ್ಲಿ ಚಿನ್ನ ಹೆಚ್ಚಿನ ಬೇಡಿಕೆ ಪಡೆಯುತ್ತಿದ್ದು ಈ ಕಾರಣಕ್ಕೆ ದಿನೇ ದಿನೇ ಏರಿಕೆ ಕಾಣುತ್ತಿದೆ ಎನ್ನಬಹುದು. ನಿನ್ನೆ ಕೂಡ ಚಿನ್ನದ ದರದಲ್ಲಿ 700 ರೂ. ಏರಿಕೆ ಕಂಡಿತ್ತು. ಇದೀಗ ಇಂದು ಮತ್ತೆ ಚಿನ್ನ ದುಬಾರಿಯಾಗಿದೆ. ಇಂದು ಚಿನ್ನದ ಬೆಲೆಯಲ್ಲಿ 200 ರೂ. ಏರಿಕೆ ಕಂಡು ಬಂದಿದೆ.
ಇಂದು 56400 ರೂ. ತಲುಪಿದ 22 ಕ್ಯಾರೆಟ್ ಚಿನ್ನದ ಬೆಲೆ
ಒಂದು ಗ್ರಾಂಚಿನ್ನದ ಬೆಲೆಯಲ್ಲಿ 20 ರೂ. ಏರಿಕೆಯಾಗುವ ಮೂಲಕ ಇಂದು ಒಂದು ಗ್ರಾಂ ಚಿನ್ನದ ಬೆಲೆ 5,660 ರೂ. ಆಗಿದೆ. ನಿನ್ನೆ ಒಂದು ಗ್ರಾಂ ಚಿನ್ನ 5,640 ರೂ. ಗೆ ಲಭ್ಯವಾಗಿತ್ತು. ಎಂಟು ಗ್ರಾಂ ಚಿನ್ನದ ಬೆಲೆಯಲ್ಲಿ 160 ರೂ. ಏರಿಕೆಯಾಗುವ ಮೂಲಕ ಇಂದು ಎಂಟು ಗ್ರಾಂ ಚಿನ್ನದ ಬೆಲೆ 45,280 ರೂ. ಆಗಿದೆ. ನಿನ್ನೆ ಎಂಟು ಗ್ರಾಂ ಚಿನ್ನ 45,120 ರೂ. ಗೆ ಲಭ್ಯವಾಗಿತ್ತು.
ಹತ್ತು ಗ್ರಾಂ ಚಿನ್ನದ ಬೆಲೆಯಲ್ಲಿ 200 ರೂ. ಏರಿಕೆಯಾಗುವ ಮೂಲಕ ಇಂದು ಹತ್ತು ಗ್ರಾಂ ಚಿನ್ನದ ಬೆಲೆ 56,600 ರೂ. ಆಗಿದೆ. ನಿನ್ನೆ ಹತ್ತು ಗ್ರಾಂ ಚಿನ್ನ 56,400 ರೂ. ಗೆ ಲಭ್ಯವಾಗಿತ್ತು. ನೂರು ಗ್ರಾಂ ಚಿನ್ನದ ಬೆಲೆಯಲ್ಲಿ 2,000 ರೂ. ಏರಿಕೆಯಾಗುವ ಮೂಲಕ ಇಂದು ಒಂದು ಗ್ರಾಂ ಚಿನ್ನದ ಬೆಲೆ 56,600 ರೂ. ಆಗಿದೆ. ನಿನ್ನೆ ನೂರು ಗ್ರಾಂ ಚಿನ್ನ 5,64,000 ರೂ. ಗೆ ಲಭ್ಯವಾಗಿತ್ತು.
24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು 220 ರೂ. ಏರಿಕೆ
ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ 22 ರೂ. ಏರಿಕೆಯಾಗುವ ಮೂಲಕ ಇಂದು ಒಂದು ಗ್ರಾಂ ಚಿನ್ನದ ಬೆಲೆ 6,175 ರೂ. ಆಗಿದೆ. ನಿನ್ನೆ ಒಂದು ಗ್ರಾಂ ಚಿನ್ನ 6,153 ರೂ. ಗೆ ಲಭ್ಯವಾಗಿತ್ತು. ಎಂಟು ಗ್ರಾಂ ಚಿನ್ನದ ಬೆಲೆಯಲ್ಲಿ 176 ರೂ. ಏರಿಕೆಯಾಗುವ ಮೂಲಕ ಇಂದು ಎಂಟು ಗ್ರಾಂ ಚಿನ್ನದ ಬೆಲೆ 49,400 ರೂ. ಆಗಿದೆ. ನಿನ್ನೆ ಎಂಟು ಗ್ರಾಂ ಚಿನ್ನ 48,608 ರೂ. ಗೆ ಲಭ್ಯವಾಗಿತ್ತು.
ಹತ್ತು ಗ್ರಾಂ ಚಿನ್ನದ ಬೆಲೆಯಲ್ಲಿ 220 ರೂ. ಏರಿಕೆಯಾಗುವ ಮೂಲಕ ಇಂದು ಹತ್ತು ಗ್ರಾಂ ಚಿನ್ನದ ಬೆಲೆ 61,750 ರೂ. ಆಗಿದೆ. ನಿನ್ನೆ ಹತ್ತು ಗ್ರಾಂ ಚಿನ್ನ 61,530 ರೂ. ಗೆ ಲಭ್ಯವಾಗಿತ್ತು. ನೂರು ಗ್ರಾಂ ಚಿನ್ನದ ಬೆಲೆಯಲ್ಲಿ 2,200 ರೂ. ಏರಿಕೆಯಾಗುವ ಮೂಲಕ ಇಂದು ಒಂದು ಗ್ರಾಂ ಚಿನ್ನದ ಬೆಲೆ 6,17,500 ರೂ. ಆಗಿದೆ. ನಿನ್ನೆ ನೂರು ಗ್ರಾಂ ಚಿನ್ನ 6,15,300 ರೂ. ಗೆ ಲಭ್ಯವಾಗಿತ್ತು.