Ads By Google

Udyogini Yojana: ಮಹಿಳೆಯರೇ ನಿಮ್ಮ ಬಳಿ ಈ ದಾಖಲೆಗಳು ಇದ್ದರೆ ನಿಮಗೆ ಕೇಂದ್ರದಿಂದ ಸಿಗಲಿದೆ 3 ಲಕ್ಷ ಬಡ್ಡಿ ಇಲ್ಲದೆ ಸಾಲ.

Ads By Google

Udyogini Yojana Details: ಕೇಂದ್ರ ಸರ್ಕಾರ (Central Govt) ಈಗಾಗಲೇ ಸಾಕಷ್ಟು ಯೋಜನೆಯನ್ನು ಜಾರಿಗೊಳಿಸಿದೆ. ಇನ್ನು ಕೇಂದ್ರ ಸರ್ಕಾರವು ಮಹಿಳೆರಿಗಾಗಿ ಅನೇಕ ಯೋಜನೆಯನ್ನು ಜಾರಿಗೊಳಿಸಿದೆ. ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿಸಲು ಸರ್ಕಾರ ಸಾಕಷ್ಟು ಯೋಜನೆಯನ್ನು ರೂಪಿಸಿದೆ.ಮಹಿಳೆಯರು ಸ್ವಾವಲಂಭಿಯಾಗಿ ಜೀವನ ನಡೆಸಬೇಕು ಅನ್ನುವುದು ಸರ್ಕಾರದ ಗುರಿಯಾಗಿದೆ. ಇದೀಗ ಸರ್ಕಾರ ಮಹಿಳೆಯರಿಗಾಗಿ ಹೊಸ ಯೋಜನೆಯನ್ನು ಜಾರಿಗೊಳಿಸುವ ಮೂಲಕ ಮಹಿಳೆಯರಿಗೆ ನೆರವಾಗಲಿದೆ.

Image Credit: Kannada News

ಮಹಿಳೆಯರಿಗಾಗಿ ಸರ್ಕಾರದ ನೂತನ ಯೋಜನೆ
ಮಹಿಳೆಯರಿಗಾಗಿ ಸರ್ಕಾರವು ಉದ್ಯೋಗಿನಿ ಯೋಜನೆಯನ್ನು (Udyogini Yojana) ಜಾರಿಗೊಳಿಸುವ ಮೂಲಕ ಮಹಿಳೆಯರಿಗೆ ಹೊಸ ಅವಕಾಶವನ್ನು ನೀಡಲಿದೆ. ಈ ಯೋಜನೆಯ ಅಡಿಯಲ್ಲಿ ಮಹಿಳೆಯರಿಗೆ 3 ಲಕ್ಷದವರೆಗೆ ಸಾಲವನ್ನು ನೀಡಲಾಗುತ್ತದೆ. ಮಹಿಳೆಯರು 88 ಬಗೆಯ ಸಣ್ಣ ಉದ್ಯೋಗಗಳನ್ನು ಸ್ಥಾಪಿಸಲು ಈ ಯೋಜನೆಯು ನೆರವಾಗಲಿದೆ. ಇನ್ನು ಮಹಿಳೆಯರು ಉದ್ಯಮಿಗಳಾಗಿ ಮತ್ತು ದೊಡ್ಡ ಮಟ್ಟದಲ್ಲಿ ಉದ್ಯಮಿಗಳಾಗಿ ಬೆಳೆದು ತಮ್ಮ ಸ್ವಂತ ಕಾಲಿನ ಮೇಲೆ ನಿಲ್ಲಬೇಕು ಎನ್ನುವುದು ಸರ್ಕಾರದ ಉದ್ದೇಶವಾಗಿದೆ.

ಈ ಯೋಜನೆಯನ್ನು ಮೊದಲು ಕರ್ನಾಟಕ ಸರ್ಕಾರ ಜಾರಿಗೆ ತಂದಿದೆ. ನಂತರ ಮಹಿಳೆಯರ ಅಭಿವೃದ್ದಿಗಾಗಿ ಕೇಂದ್ರ ಸರ್ಕಾರ ಈ ಯೋಜನೆಯನ್ನು ಜಾರಿಗೊಳಿಸಿದೆ. ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ಆರ್ಥಿಕವಾಗಿ ನೆರವಾಗಲು ಸರ್ಕಾರ ಈ ಯೋಜನೆಯನ್ನು ರೂಪಿಸಿದೆ. ಇನ್ನು ಈ ಯೋಜನೆಯ ಅಡಿಯಲ್ಲಿ 48,000 ಮಹಿಳೆಯರು ಸಣ್ಣ ಉದ್ಯಮಿಗಳಾಗಿದ್ದಾರೆ. 18 ರಿಂದ 55 ವರ್ಷದವರು ಈ ಯೋಜನೆಯ ಲಾಭವನ್ನು ಪಡೆಯಬಹುದು.

Image Credit: Vijaykarnataka

ಮಹಿಳೆಯರೇ ನಿಮ್ಮ ಬಳಿ ಈ ದಾಖಲೆಗಳು ಇದ್ದರೆ ನಿಮಗೆ ಕೇಂದ್ರದಿಂದ ಸಿಗಲಿದೆ 3 ಲಕ್ಷ ಬಡ್ಡಿ ಇಲ್ಲದೆ ಸಾಲ
ಈ ಉದ್ಯೋಗನಿಧಿ ಯೋಜನೆಯ ಅಡಿಯಲ್ಲಿ ಮಹಿಳೆಯರು 3 ಲಕ್ಷದವರೆಗೆ ಸಾಲವನ್ನು ಪಡೆಯಬಹುದು. ಇನ್ನು ಅಂಗವಿಕಲ ಮಹಿಳೆಯರು, ವಿಧವೆಯರಿಗೆ ಸಾಲದ ಮಿತಿ ಇಲ್ಲ. ವ್ಯವಹಾರ ಮತ್ತು ವಿದ್ಯಾರ್ಹತೆಯ ಆಧಾರದ ಮೇಲೆ ಅಂಗವಿಕಲ ಮಹಿಳೆಯರು, ವಿಧವೆಯರಿಗೆ ಹೆಚ್ಚಿನ ಸಾಲವನ್ನು ನೀಡಲಾಗುತ್ತದೆ.

ಅಂಗವಿಕಲರಿಗೆ ಹಾಗೂ ವಿಧವೆಯರಿಗೆ ಬಡ್ಡಿ ರಹಿತ ಸಾಲವನ್ನು ನೀಡಲಾಗುತ್ತದೆ. ಇತರ ಮಹಿಳೆಯರಿಗೆ ಶೇ. 10 ರಿಂದ ಶೇ. 12 ರ ಬಡ್ಡಿದರದಲ್ಲಿ ಸಾಲವನ್ನು ನೀಡಲಾಗುತ್ತದೆ. ಉದ್ಯೋಗನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವವರು ಆಧಾರ್ ಕಾರ್ಡ್, ಜನನ ಪ್ರಮಾಣ ಪತ್ರ, ರೇಷನ್ ಕಾರ್ಡ್ ಸೇರಿದಂತೆ ಇನ್ನಿತರ ಮುಖ್ಯ ದಾಖಲೆಯ ವಿವರವನ್ನು ನೀಡುವ ಮೂಲಕ ಅರ್ಜಿ ಸಲ್ಲಿಸಿ ಯೋಜನೆಯ ಲಾಭವನ್ನು ಪಡೆಯಬಹುದು.

Image Credit: Business Outlookindia
Ads By Google
Nagarathna Santhosh

Nagarathna Santhosh has done Degree in Commerce and has knowledge about News field. He started writing in 2019. Since then he has been associated with Nadunudi. In case of any complain or feedback, please contact me @nadunudi.in

Share
Published by
Tags: Udyogini Yojana udyogini yojana 2024 udyogini yojana apply udyogini yojana benefits udyogini yojana details udyogini yojana india udyogini yojana karnataka udyogini yojana latest update udyogini yojana money

Recent Stories

  • Headline
  • Information
  • Main News
  • Press
  • Regional

7th Pay: ಸರ್ಕಾರೀ ನೌಕರರಿಗೆ ಬಂಪರ್ ಗುಡ್ ನ್ಯೂಸ್, ಆಗಸ್ಟ್ ನಲ್ಲಿ 7 ನೇ ವೇತನ ಆಯೋಗ ವರದಿ ಜಾರಿ.

7th Pay New Update: ಸದ್ಯ ರಾಜ್ಯ ಸರ್ಕಾರೀ ನೌಕರರು ಬಹುದಿನಗಳಿಂದ 7 ನೇ ವೇತನ ಜಾರಿಯ ಬಗ್ಗೆ ಸರ್ಕಾರದ…

2024-07-08
  • Blog
  • Business
  • Information
  • Main News
  • money
  • Technology

Suzuki Ertiga: 26 Km ಮೈಲೇಜ್ ಕೊಡುವ ಫ್ಯಾಮಿಲಿ ಕಾರ್ ಲಾಂಚ್ ಮಾಡಿದ ಮಾರುತಿ, ಕಡಿಮೆ ಬೆಲೆಗೆ

Maruti Ertiga 7 Seater Car: ಮಾರುಕಟ್ಟೆಯಲ್ಲಿ 7 ಆಸನಗಳ ಕಾರ್ ಗಳಿಗೆ ಬೇಡಿಕೆ ಹೆಚ್ಚಿದೆ ಎನ್ನಬಹುದು. ಗ್ರಾಹಕರು ಹೆಚ್ಚಿನ…

2024-07-08
  • Entertainment
  • Interview
  • Lifestyle
  • Main News
  • Sport

Anushka Sharma: ಮದುವೆಗೂ ಮುನ್ನವೇ ನಾನು ತಾಯಿಯಾಗಿದ್ದೆ, ಶಾಕಿಂಗ್ ಹೇಳಿಕೆ ನೀಡಿದ ವಿರಾಟ್ ಪತ್ನಿ.

Anushka Sharma Latest Update: ಸದ್ಯ ಸ್ಟಾರ್ ಕ್ರಿಕೆಟರ್ ವಿರಾಟ್ ಕೊಹ್ಲಿ ಹಾಗೂ ನಟಿ ಅನುಷ್ಕಾ ಶರ್ಮ ಜೋಡಿಯ ಬಗ್ಗೆ…

2024-07-08
  • Headline
  • Lifestyle
  • Main News
  • Sport

Virat Kohli: ಕೊನೆಗೂ ಮೋದಿ ಮುಂದೆ ಮಾಡಿದ ತಪ್ಪು ಒಪ್ಪಿಕೊಂಡ ಕೊಹ್ಲಿ, ಅಷ್ಟಕ್ಕೂ ಕೊಹ್ಲಿ ಮಾಡಿದ್ದೇನು ಗೊತ್ತಾ…?

Virat Kohli And Narendra Modi Conversation: ಸದ್ಯ ಜೂನ್ 29 ರಂದು ನಡೆದ ಇಂಡಿಯಾ ಮತ್ತು ಸೌತ್ ಆಫ್ರಿಕಾ…

2024-07-08
  • Business
  • Information
  • Main News
  • money

Gold Rate: ವಾರದ ಮೊದಲ ದಿನವೇ ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಖರೀದಿಸಲು ಬೆಸ್ಟ್ ಟೈಮ್

Today Gold Rate Down: ಚಿನ್ನದ ಬೆಲೆ (Gold Price) ಯಲ್ಲಿ ದಿನೇ ದಿನೇ ಏರಿಕೆ ಕಾಣುತ್ತಿರುವುದರಿಂದ ಜನಸಾಮಾನ್ಯರಿಗೆ ಚಿನ್ನ…

2024-07-08
  • Headline
  • Information
  • Main News
  • Regional

Maternity Leave: ಇನ್ಮುಂದೆ ಈ ಮಹಿಳೆಯರಿಗೂ 6 ತಿಂಗಳು ಹೆರಿಗೆ ರಜೆ, ನರೇಂದ್ರ ಮೋದಿ ಘೋಷಣೆ.

Maternity Leave For Govt Employees: ಸದ್ಯ ದೇಶದಲ್ಲಿ ಕೇಂದ್ರ ಸರ್ಕಾರ (Central Government) ಮಹಿಳಾ ಸಬಲೀಕರಣದತ್ತ ಹೆಚ್ಚಿನ ಗಮನ…

2024-07-08