ಸ್ವಂತ ಟ್ಯಾಕ್ಸಿ ಮತ್ತು ರಿಕ್ಷಾ ಹೊಂದಿರುವ ಎಲ್ಲರಿಗೂ ಬಂಪರ್ ಗೂಡ ನ್ಯೂಸ್, ಜಾರಿಗೆ ಬಂದಿದೆ ಹೊಸ ನಿಯಮ.

ದೇಶದಲ್ಲಿ ಕರೋನ ಮಹಾಮಾರಿ ಯಾವ ರೀತಿಯಲ್ಲಿ ಹರಡುತ್ತಿದೆ ಅನ್ನುವುದು ಸಾಮಾನ್ಯವಾಗಿ ಎಲ್ಲರಿಗೂ ತಿಳಿದಿರುವ ವಿಚಾರ ಎಂದು ಹೇಳಬಹುದು. ಹೌದು ದೇಶದಲ್ಲಿ ಕರೋನ ಎರಡನೆಯ ಅಲೆಯ ಪ್ರಭಾವ ಬಹಳ ಜಾಸ್ತಿ ಆಗಿದ್ದು ಅದೆಷ್ಟೋ ಜನರು ತಮ್ಮ ಪ್ರಾಣವನ್ನ ಕಳೆದುಕೊಂಡಿದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ಕರೋನ ಎರಡನೆಯ ಅಲೆಯ ನಡವೆ ಮೂರನೇ ಅಲೆಯ ಭಯ ಜನರಿಗೆ ಶುರುವಾಗಿದೆ ಎಂದು ಹೇಳಬಹುದು. ಇನ್ನು ರಾಜ್ಯದಲ್ಲಿ ಮಾತ್ರವಲ್ಲದೆ ದೇಶದಲ್ಲಿ ಕರೋನ ಎರಡನೆಯ ಅಲೆಯ ಪ್ರಭಾವ ಜಾಸ್ತಿ ಆದಕಾರಣ ದೇಶದಲ್ಲಿ ಹಲವು ರಾಜ್ಯಗಳನ್ನ ಲಾಕ್ ಡೌನ್ ಮಾಡಲಾಗಿದ್ದು ನಿಮಗೆಲ್ಲ ತಿಳಿದಿರುವ ವಿಚಾರ ಆಗಿದೆ ಎಂದು ಹೇಳಬಹುದು. ನಮ್ಮ ಕರೋನ ಕರ್ನಾಟಕದಲ್ಲಿ ಕರೋನ ಮಹಾಮಾರಿ ಆರ್ಭಟ ಬಹಳ ಜಾಸ್ತಿ ಆದಕಾರಣ ಸುಮಾರು 2 ತಿಂಗಳು ಕರ್ನಾಟಕವನ್ನ ಲಾಕ್ ಡೌನ್ ಮಾಡಲಾಯಿತು ಎಂದು ಹೇಳಬಹುದು. ಇನ್ನು ಕರೋನ ಲಾಕ್ ಡೌನ್ ಸಮಯದಲ್ಲಿ ಅದೆಷ್ಟೋ ಜನರು ಕೆಲಸ ಇಲ್ಲದೆ ಮತ್ತು ಸರಿಯಾಗಿ ಊಟ ಇಲ್ಲದೆ ಪರದಾಡಿದರು ಎಂದು ಹೇಳಬಹುದು.

ಇನ್ನು ಬಾಡಿಗೆ ವಾಹನ ಮತ್ತು ಆಟೋ ಚಾಲಕರು ಕೆಲಸ ಇಲ್ಲದೆ ಮನೆಯಲ್ಲಿಯೇ ಕುಳಿತ್ತಿದ್ದರು ಎಂದು ಹೇಳಬಹುದು. ಬಾಡಿಗೆ ವಾಹನ ಅಂದಮೇಲೆ ಅವರು ಸರ್ಕಾರಕ್ಕೆ ತೆರಿಗೆಯನ್ನ ಅವಶ್ಯಕವಾಗಿ ಕಟ್ಟಬೇಕು ಎಂದು ಹೇಳಬಹುದು. ಇನ್ನು ಈಗ ದೇಶದಲ್ಲಿ ಸ್ವಂತ ಟ್ಯಾಕ್ಸಿ ಮತ್ತು ಆಟೋ ರಿಕ್ಷಾ ಹೊಂದಿದ ಜನರಿಗೆ ದೊಡ್ಡ ಬಂಪರ್ ಗುಡ್ ನ್ಯೂಸ್ ಬಂದಿದ್ದು ಸರ್ಕಾರದ ಹೊಸ ಆದೇಶವನ್ನ ಹೊರಡಿಸಿದೆ ಎಂದು ಹೇಳಬಹುದು. ದೇಶದಲ್ಲಿ ಹೊಸ ನಿಯಮ ಜಾರಿಗೆ ಬಂದಿದ್ದು ಇದು ಜನರ ಖುಷಿಗೆ ಕಾರಣವಾಗಿದೆ ಎಂದು ಹೇಳಬಹುದು. ಹಾಗಾದರೆ ಏನದು ಹೊಸ ನಿಯಮ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಮಾಹಿತಿಯನ್ನ ಆಟೋ ರಿಕ್ಷಾ ಮತ್ತು ಟ್ಯಾಕ್ಸಿ ಹೊಂದಿರುವ ಎಲ್ಲರಿಗೂ ತಲುಪಿಸಿ.

vehicle tax news

ಹೌದು ಸ್ನೇಹಿತರೆ ಲಾಕ್ ಡೌನ್ ಸಂಕಷ್ಟದಲ್ಲಿದ್ದಂತ ರಾಜ್ಯದ ಪ್ರಯಾಣಿಕ ವಾಹನ ಮಾಲೀಕರಿಗೆ ಸರ್ಕಾರ ಈಗಾಗಲೇ ತೆರಿಗೆ ಕಟ್ಟೋದಕ್ಕೆ ಅವಧಿಯನ್ನು ವಿಸ್ತರಣೆ ಮಾಡಿ ಗುಡ್ ನ್ಯೂಸ್ ನೀಡಿತ್ತು. ಇನ್ನು ಈಗ ಜೂನ್ 2021ರ ತಿಂಗಳಿನ ಮೋಟಾರು ವಾಹನಗಳ ಮೇಲಿನ ತೆರಿಗೆಲ್ಲಿ ಶೇ 50ರಷ್ಟು ವಿನಾಯ್ತಿ ನೀಡಿ ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಇನ್ನು ಇದರ ಕುರಿತಂತೆ ಪತ್ರಿಕಾ ಪ್ರಕಟಣೆಯನ್ನ ಮಾಡಿರುವ ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಅವರು ಕರೋನ ಎರಡನೆಯ ಅಲೆಯ ಹಿನ್ನಲೆಯಲ್ಲಿ ಪ್ರಯಾಣಿಕ ವಾಹನ ಸಂಚಾರಕ್ಕೆ ನಿರ್ಬಂಧಗಳನ್ನು ವಿಧಿಸಿ ಆದೇಶಿಸಿರುವುದರಿಂದ ಇದೊಂದು ವಿಶೇಷ ಪ್ರಕರಣವೆಂದು ಪರಿಗಣನೆ ಮಾಡಿ ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯ್ದೆ 1957 ರ ಕಲಂ 16(1) ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಲಾಗಿದೆ.

ರಾಜ್ಯದಲ್ಲಿ ನೊಂದಾಯಿಸಿರುವ (ಹೊಸ ವಾಹನಗಳ ನೋಂದಣಿಯನ್ನು ಹೊರತುಪಡಿಸಿ) ಎಲ್ಲಾ ಸಾರಿಗೆ ಪ್ರಯಾಣಿಕ ವಾಹನಗಳಿಗೆ ಮಾತ್ರ ಅನ್ವಯಿಸುವಂತೆ ಜೂನ್ 2021 ರ ವರೆಗೆ ಪಾವತಿಸಬೇಕಾಗಿರುವ ಮೋಟಾರು ವಾಹನ ತೆರಿಗೆಯ ಶೇಕಡ 50 ರಷ್ಟಕ್ಕೆ ವಿನಾಯಿತಿ ನೀಡಿ ಆದೇಶಿಸಿದ್ದಾರೆ. ಈ ಮೂಲಕ ಪ್ರಯಾಣಿಕ ವಾಹನ ಮಾಲೀಕರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ. ವಾಹನ ಮಾಲೀಕರಿಗೆ ಶೇಕಡಾ 50 ರಷ್ಟು ತೆರಿಗೆ ವಿನಾಯಿತಿಯನ್ನ ನೀಡಲಾಗಿದ್ದು ಇದು ಮಾಲೀಕರ ಖುಷಿಗೆ ಕಾರಣವಾಗಿದೆ ಎಂದು ಹೇಳಬಹುದು. ರಾಜ್ಯದಲ್ಲಿ ಕೊರೋನಾ ಕಾರಣದಿಂದ ನಿರ್ಬಂಧ ಜಾರಿಯಲ್ಲಿರುವುದರಿಂದ ಜೂನ್ ತಿಂಗಳಲ್ಲಿ ಪಾವತಿಸಬೇಕಿದ್ದ ಮೋಟಾರು ವಾಹನ ತೆರಿಗೆಯಲ್ಲಿ ಶೇಕಡ 50 ರಷ್ಟು ವಿನಾಯಿತಿ ನೀಡಲಾಗಿದೆ. ಇನ್ನು ಹೊಸ ವಾಹನಗಳಿಗೆ ಈ ನಿಯಮ ಅನ್ವಯ ಆಗುವುದಿಲ್ಲ ಎಂದು ಅವರು ಹೇಳಿದ್ದಾರೆ.

Join Nadunudi News WhatsApp Group

vehicle tax news

Join Nadunudi News WhatsApp Group