Virat Kohli: Instagram ನಲ್ಲಿ ಒಂದು ಫೋಟೋ ಶೇರ್ ಮಾಡಲು ವಿರಾಟ್ ಪಡೆಯುವ ಸಂಭಾವನೆ ಎಷ್ಟು…? ದುಬಾರಿ ವಿರಾಟ್.

instagram ನಲ್ಲಿ ಒಂದು ಫೋಟೋ ಶೇರ್ ಮಾಡಲು ಕೊಹ್ಲಿ ಎಷ್ಟು ಸಂಭಾವನೆ ಪಡೆಯುತ್ತಾರೆ.

Virat Kohli Payment Per Post In Instagram: ವಿರಾಟ್ ಕೊಹ್ಲಿ (Virat Kohli) ದೇಶದ ಟಾಪ್ ಕ್ರಿಕೆಟ್ ಆಟಗಾರ. ದೇಶದಲ್ಲಿ ಮಾತ್ರವಲ್ಲದೆ ಬೇರೆಬೇರೆ ದೇಶದಲ್ಲಿ ಸಾಕಷ್ಟು ಅಭಿಮಾನಿಗಳನ್ನ ಹೊಂದಿರುವ ವಿರಾಟ್ ಕೊಹ್ಲಿ ಅವರು ದೇಶದ ಶ್ರೀಮಂತ ಕ್ರಿಕೆಟ್ ಆಟಗಾರ ಕೂಡ ಹೌದು. ಅದೆಷ್ಟೋ ಪಂದ್ಯಗಳನ್ನ ಗೆಲ್ಲಿಸಿಕೊಟ್ಟು ಸಾಕಷ್ಟು ದಾಖಲೆಗಳನ್ನ ನಿರ್ಮಾಣ ಮಾಡಿರುವ ವಿರಾಟ್ ಕೊಹ್ಲಿ ಅವರು ದೇಶದಲ್ಲಿ ಕೋಟ್ಯಾಂತರ ಸಂಖ್ಯೆಯ ಅಭಿಮಾನಿ ಬಳಗವನ್ನ ಹೊಂದಿದ್ದಾರೆ.

ವಿರಾಟ್ ಕೊಹ್ಲಿ ಅವರು ಇನ್ಸ್ಟಾಗ್ರಾಮ್ ನಲ್ಲಿ ಕೋಟ್ಯಾಂತರ ಸಂಖ್ಯೆಯ ಅಭಿಮಾನಿಗಳನ್ನ ಮತ್ತು ಫಾಲೋವರ್ಸ್ ಗಳನ್ನ ಹೊಂದಿದ್ದು ದೇಶದಲ್ಲಿ ಅತೀ ಹೆಚ್ಚು ಇನ್ಸ್ಟಾಗ್ರಾಮ್ ಫಾಲೋವರ್ಸ್ ಹೊಂದಿರುವ ಆಟಗಾರ ಅನಿಸಿಕೊಂಡಿದ್ದಾರೆ.

Virat Kohli Payment Per Post In Instagram
Image Credit: India

ದೇಶದ ಶ್ರೀಮಂತ ಕ್ರಿಕೆಟ್ ಆಟರಗಾರ ವಿರಾಟ್ ಕೊಹ್ಲಿ
ಹೌದು ಭಾರತದ ತಂಡದ ಪ್ರಮುಖ ಆಟಗಾರ ಆಗಿರುವ ವಿರಾಟ್ ಕೊಹ್ಲಿ ಅವರು ದೇಶದ ಶ್ರೀಮಂತ ಆಟಗಾರ ಎಂದು ಹೇಳಿದರೆ ತಪ್ಪಾಗಲ್ಲ. ಕ್ರಿಕೆಟ್ ಮಾತ್ರವಲ್ಲದೆ ಜಾಹಿರಾತು ಮತ್ತು ಇತರೆ ಕ್ಷೇತ್ರದ ವ್ಯವಹಾರಗಳಲ್ಲಿ ತಮ್ಮನ್ನ ತಾವು ತೊಡಗಿಸಿಕೊಂಡಿರುವ ವಿರಾಟ್ ಕೊಹ್ಲಿ ಅವರಿಗೆ ಬೇರೆಬೇರೆ ಕ್ಷೇತ್ರದಿಂದ ಕೋಟ್ಯಾಂತರ ರೂಪಾಯಿ ಹಣ ಬರುತ್ತದೆ ಎಂದು ಹೇಳಿದರೆ ತಪ್ಪಾಗಲ್ಲ.

ಇನ್ಸ್ಟಾಗ್ರಾಮ್ ನಿಂದ ಬರುತ್ತದೆ ಕೋಟ್ಯಾಂತರ ಹಣ
ಹೌದು ವಿರಾಟ್ ಕೊಹ್ಲಿ ಅವರಿಗೆ ಇನ್ಸ್ಟಾಗ್ರಾಮ್ ನಲ್ಲಿ ಕೋಟ್ಯಾಂತರ ಹಿಂಬಾಲಕರು ಇರುವ ಕಾರಣ ವಿರಾಟ್ ಕೊಹ್ಲಿ ಅವರು ಇನ್ಸ್ಟಾಗ್ರಾಮ್ ನ ಬ್ರಾಂಡ್ ಆಗಿದ್ದಾರೆ. ಇನ್ಸ್ಟಾಗ್ರಾಮ್ ನಲ್ಲಿ ಕೆಲವು ಜಾಹೀರಾತು ಮತ್ತು ಫೋಟೋಗಳನ್ನ ಶೇರ್ ಮಾಡುವ ವಿರಾಟ್ ಕೊಹ್ಲಿ ಅವರು ಒಂದು ಫೋಟೋ ಶೇರ್ ಮಾಡಲು ದೊಡ್ಡ ಮೊತ್ತದ ಹಣವನ್ನ ಪಡೆದುಕೊಳ್ಳುತ್ತಾರೆ.

Kohli gets paid a huge amount for sharing a photo on Instagram.
Image Credit: Outlookindia

ಇನ್ಸ್ಟಾಗ್ರಾಮ್ ನಲ್ಲಿ ಫೋಟೋ ಶೇರ್ ಮಾಡಲು ವಿರಾಟ್ ಪಡೆಯುವ ಸಂಭಾವನೆ
ಹೌದು ವಿರಾಟ್ ಕೊಹ್ಲಿ ಅವರು ಇನ್ಸ್ಟಾಗ್ರಾಮ್ ನಲ್ಲಿ ಒಂದು ಫೋಟೋ ಶೇರ್ ಮಾಡಲು ದೊಡ್ಡ ಮೊತ್ತದ ಸಂಭಾವನೆ ಪಡೆದುಕೊಳ್ಳುತ್ತಾರೆ. ಇನ್ಸ್ಟಾಗ್ರಾಮ್ ನಲ್ಲಿ ಸಾಕಷ್ಟು ಫ್ಯಾನ್ಸ್ ಹೊಂದಿರುವ ವಿರಾಟ್ ಕೊಹ್ಲಿ ಅವರು ಒಂದು ಫೋಟೋ ಶೇರ್ ಮಾಡಲು ಬರೋಬ್ಬರಿ 11 ಕೋಟಿ ರೂಪಾಯಿ ಸಂಭಾವನೆಯನ್ನ ಪಡೆದುಕೊಳ್ಳುತ್ತಾರೆ. ಹೌದು ಅವರ ಫೋಟೋ ಬ್ರಾಂಡ್ ಫೋಟೋಗಳು ಆಗಿರಲಿದ್ದು ಆ ಫೋಟೋದಲ್ಲಿ ಅವರು ಧರಿಸುವ ಬಟ್ಟೆ ಮತ್ತು ಇತರೆ ವಸ್ತುಗಳು ಬ್ರಾಂಡ್ ಆಗುತ್ತದೆ.

Join Nadunudi News WhatsApp Group

ಈ ಕಾರಣಗಳಿಂದ ವಿರಾಟ್ ಕೊಹ್ಲಿ ಅವರು ಇನ್ಸ್ಟಾಗ್ರಾಮ್ ನಲ್ಲಿ ಒಂದು ಫೋಟೋ ಶೇರ್ ಮಾಡಲು ಬರೋಬ್ಬರಿ 11 ಕೋಟಿ ರೂಪಾಯಿ ಸಂಭಾವನೆಯನ್ನ ಪಡೆದುಕೊಳ್ಳುತ್ತಾರೆ. ಇನ್ಸ್ಟಾಗ್ರಾಮ್ ನಲ್ಲಿ ವಿರಾಟ್ ಕೊಹ್ಲಿ ಅವರು 256 ಮಿಲಿಯನ್ ಗಿಂತಲೂ ಅಧಿಕ ಫ್ಯಾನ್ಸ್ ಹೊಂದಿದ್ದಾರೆ. ಅದೇ ರೀತಿಯಲ್ಲಿ ವಿರಾಟ್ ಕೊಹ್ಲಿ ಮಾತ್ರವಲ್ಲದೆ ಬೇರೆಬೇರೆ ಆಟಗಾರು ಮತ್ತು ಸೆಲೆಬ್ರಿಟಿಗಳು ಇನ್ಸ್ಟಾಗ್ರಾಮ್ ನಲ್ಲಿ ಫೋಟೋ ಶೇರ್ ಮಾಡಲು ದೊಡ್ಡ ಮೊತ್ತದ ಸಂಭಾವನೆಯನ್ನ ಪಡೆದುಕೊಳ್ಳುತ್ತಾರೆ.

Join Nadunudi News WhatsApp Group