Kohli Video: ಮೋದಿ ಸರ್ಕಾರಕ್ಕೆ ಸಂಕಷ್ಟ ತಂದ ವಿರಾಟ್ ಕೊಹ್ಲಿ ವಿಡಿಯೋ, ನೋಟೀಸ್ ಜಾರಿಮಾಡಿದ ಹೈಕೋರ್ಟ್.
ಕೇಂದ್ರ ಸರ್ಕಾರಕ್ಕೆ ಸಂಕಷ್ಟ ನೀಡಿದ ವಿರಾಟ್ ಕೊಹ್ಲಿ ವಿಡಿಯೋ, ವೈರಲ್ ಆಗಿರುವ ಕೊಹ್ಲಿ ವಿಡಿಯೋದಲ್ಲಿ ಏನಿದೆ..?
Virat Kohli Vedio Viral: ಟೀಮ್ ಇಂಡಿಯಾದ ಖ್ಯಾತ ಆಟಗಾರ Virat Kohli ಇದೀಗ ವಿಶ್ವಕಪ್ ಪಂದ್ಯದಲ್ಲಿ ಬ್ಯುಸಿ ಆಗಿದ್ದಾರೆ. ಇನ್ನು Virat Kohli ಅವರು ಕ್ರಿಕೆಟ್ ವಿಚಾರವಾಗಿ ಸುದ್ದಿಯಾಗುವುದರ ಜೊತೆಗೆ ಆಗಾಗ ಸೋಶಿಯಲ್ ಮೀಡಿಯಾದಲ್ಲಿ ಹೈಲೈಟ್ ಆಗುತ್ತಾ ಇರುತ್ತಾರೆ.
Social Media ದಲ್ಲಿ ಸದಾ ಆಕ್ಟಿವ್ ಆಗಿರುವ Virat Kohli ಅವರು ತಮ್ಮ ಅಭಿಮಾನಿಗಳ ಜೊತೆ ಆಗಾಗ ಯಾವುದರರು ವಿಷಯದ ಬಗ್ಗೆ ಚರ್ಚೆ ನಡೆಸುತ್ತಲೇ ಇರುತ್ತಾರೆ. ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವಿರಾಟ್ ಕೊಹ್ಲಿ ಅವರ ಹೊಸ ವಿಡಿಯೋವೊಂದು ಬಾರಿ ವೈರಲ್ ಆಗುತ್ತಿದೆ.
ಕೇಂದ್ರ ಸರ್ಕಾರಕ್ಕೆ ಸಂಕಷ್ಟ ನೀಡಿದ ವಿರಾಟ್ ಕೊಹ್ಲಿ ವಿಡಿಯೋ
ದೇಶದಲ್ಲಿನ ಮಕ್ಕಳಿಗೆ ಕ್ರೀಡಾ ಮೈದಾನಗಳ ಕೊರತೆಯ ಬಗ್ಗೆ ವಿರಾಟ್ ಕೊಹ್ಲಿ ವಿಡಿಯೋ ಮಾಡಿದ್ದಾರೆ. ಈ ವಿಡಿಯೋ ಎಲ್ಲರ ವೈರಲ್ ಜನರ ವ್ಯಾಪಕ ಮೆಚ್ಚುಗೆ ಗಳಿಸಿದೆ. ವಿರಾಟ್ ಕೊಹ್ಲಿ ಅವರ ವಿಡಿಯೋ ವೈರಲ್ ಆಗುತ್ತಿದಂತೆ ಉತ್ತರಾಖಂಡ ಸರ್ಕಾರ ಕೇಂದ್ರದ ಮೋದಿ ಸರ್ಕಾರಕ್ಕೆ Notice ಜಾರಿ ಮಾಡಿದೆ.
ವಿರಾಟ್ ಕೊಹ್ಲಿ ಅವರ ವೈರಲ್ ವಿಡಿಯೋಗೆ ತಕ್ಷಣವೇ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಆದೇಶ ಹೊರಡಿಸಲಾಗಿದೆ ಅಷ್ಟಕ್ಕೂ ವೈರಲ್ ಆಗಿರುವ ವಿರಾಟ್ ಕೊಹ್ಲಿ ಅವರ ವಿಡಿಯೋದಲ್ಲಿ ಏನಿದೆ ಎನ್ನುವ ಬಗ್ಗೆ ಎಲ್ಲರು ಕುತೂಹಲರಾಗಿದ್ದರೆ.
ವೈರಲ್ ಆಗಿರುವ ಕೊಹ್ಲಿ ಅವರ ವಿಡಿಯೋದಲ್ಲಿ ಏನಿದೆ..?
ದೇಶದಲ್ಲಿನ ಮಕ್ಕಳಿಗೆ ಕ್ರೀಡಾ ಮೈದಾನದ ಕೊರತೆಯ ಬಗ್ಗೆ ಮಾತನಾಡಿರುವುದನು ವಿಡಿಯೋದಲ್ಲಿ ಕಾಣಬಹುಡಗಿದೆ. ಮಕ್ಕಳಿಗೆ ಆಟವಾಡಲು ಸ್ಥಳಾವಕಾಶದ ಕೊರತೆ ಉಂಟಾಗಿದ್ದು, ಇದರಿಂದ ರಸ್ತೆಗಳಲ್ಲಿ ಆಟವಾಡಬೇಕಾದ ಪರಿಸ್ಥಿತಿ ಉಂಟಾಗಿದೆ. ಈ ರೀತಿಯ ಸಮಯದಲ್ಲಿ ಮಕ್ಕಳು ಯಾವ ರೀತಿಯ ಸಮಸ್ಯೆಯನ್ನು ಎದುರಿಸುತ್ತಾರೆ ಎನ್ನುವ ಬಗ್ಗೆ ಕೊಹ್ಲಿ ವಿಡಿಯೋದಲ್ಲಿ ಸ್ಪಷ್ಟ ಮಾಹಿತಿಯನ್ನು ನೀಡಿದ್ದಾರೆ.
ಈ ವಿಡಿಯೋ ವೈರಲ್ ಆಗುತ್ತಿದ್ದನಂತೆ ಉತ್ತರಾಖಂಡ್ ಹೈಕೋರ್ಟ್ ಎರಡು ವಾರಗಳಲ್ಲಿ ವಿಡಿಯೋಗೆ ಉತ್ತರ ನೀಡುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಸೂಚನೆ ನೀಡಿದೆ. ಮಕ್ಕಳಿಗಾಗಿ ಆಟದ ಮೈದಾನಗಳನ್ನು ಸಿದ್ಧಪಡಿಸಲು ಯಾವ ನೀತಿಯನ್ನು ಜಾರಿಗೊಳಿಸಲಾಗಿದೆ ಎಂದು ನ್ಯಾಯಾಲಯ ಸರ್ಕಾರಗಳನ್ನು ಪ್ರಶ್ನಿಸಿದೆ. ಇನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರ ವಿರಾಟ್ ಕೊಹ್ಲಿ ಅವರ ವೈರಲ್ ವಿಡಿಯೋಗೆ ಬಗ್ಗೆ ಯಾವ ರೀತಿ ಕ್ರಮ ಕೈಗೊಳ್ಳುತ್ತದೆ ಎನ್ನುವುದನ್ನು ಕಾಡು ನೋಡಬೇಕಿದೆ.