WhatsApp: ಈಗ ಎಡಿಟ್ ಮಾಡಿ ನೀವು ಕಳುಹಿಸಿದ ಮೆಸೇಜ್, ವಾಟ್ಸಾಪ್ ನಲ್ಲಿ ಹೊಸ ಅಪ್ಡೇಟ್ ಬಿಡುಗಡೆ.

ಈಗ ವಾಟ್ಸಾಪ್ ನಲ್ಲಿ ತಪ್ಪದೆ ಸಂದೇಶ ಕಳುಹಿಸಿದರೆ ಅದನ್ನ ಎಡಿಟ್ ಮಾಡಬಹುದಾಗಿದೆ.

WhatsApp Edit Feature: ವಾಟ್ಸಾಪ್ (WhatsApp) ಜನಪ್ರಿಯ ಮೆಸೇಜಿಂಗ್ ಅಪ್ಲಿಕೇಶನ್ ಆಗಿದೆ. ವಾಟ್ಸಾಪ್ ತನ್ನ ಬಳಕೆದಾರರಿಗೆ ಹೊಸ ಹೊಸ ಫೀಚರ್ಸ್ ಗಳನ್ನೂ ಪರಿಚಯ ಮಾಡುತ್ತಲೇ ಇರುತ್ತದೆ. ವಾಟ್ಸಾಪ್ ವಿಶ್ವದಲ್ಲಿ ಅತಿ ದೊಡ್ಡ ಯಶಸ್ಸು ಕಂಡಿದೆ. ವಾಟ್ಸಾಪ್ ಕೇವಲ ಭಾರತದಲ್ಲಿಯೇ ಸುಮಾರು 550 ಮಿಲಿಯನ್ ಬಳಕೆದಾರರನ್ನು ಹೊಂದಿದೆ. ಇದೀಗ ವಾಟ್ಸಾಪ್ ನಲ್ಲಿ ಹೊಸ ಫೀಚರ್ ಒಂದು ಬಿಡುಗಡೆ ಆಗಿದೆ.

Now if you send a message without error in WhatsApp, it can be edited.
Image Credit: hindustantimes

ವಾಟ್ಸಾಪ್ ನಲ್ಲಿ ಹೊಸ ಫೀಚರ್
ಕ್ಷಣಾರ್ಧದಲ್ಲಿ ಸಂದೇಶಗಳ ಮೂಲಕ ಮಾತುಕತೆ ನಡೆಸಲು ಉಪಯೋಗಿಸುವ ​ ಸಾಲು ಸಾಲು ಫೀಚರ್​ಗಳನ್ನು ಕೂಡ ವಾಟ್ಸಾಪ್ ಪರಿಚಯಿಸುತ್ತದೆ. ಸಾಮಾನ್ಯವಾಗಿ ವಾಟ್ಸಾಪ್ ನಲ್ಲಿ ಕಳುಹಿಸಿದ ಮೆಸೇಜ್ ಅನ್ನು ಡಿಲೀಟ್ ಮಾಡಬಹುದು ಆದರೆ, ಎಡಿಟ್ ಮಾಡುವಂತಹ ಆಯ್ಕೆ ಇಲ್ಲ. ಆದರೆ ಈಗ ಮೆಟಾ ಒಡೆತನದ ಈ ಆಪ್ ಎಡಿಟ್ ಸೆಂಟ್ ಮೆಸೇಜ್ ಎಂಬ ನೂತನ ಅಪ್ಡೇಟ್ ಪರಿಚಯಿಸಿದೆ.

ವಾಟ್ಸಾಪ್ ಎಡಿಟ್ ಸೆಂಟ್ ಮೆಸೇಜ್
ಎಡಿಟ್ ಸೆಂಟ್ ಮೆಸೇಜ್ ಆಯ್ಕೆಯ ಮೂಲಕ ಕಳುಹಿಸದ ಮೆಸೇಜ್ ಅನ್ನು ಎಡಿಟ್ ಮಾಡಬಹುದಾಗಿದೆ. ಈಗಾಗಲೇ ಈ ಆಯ್ಕೆ ಆಂಡ್ರಾಯ್ಡ್ ಬೀಟಾ ವರ್ಷನ್ ವಾಟ್ಸಾಪ್ ಬಳಕೆದಾರರಿಗೆ ಲಭ್ಯವಾಗುತ್ತಿದೆ.

Now, if you send a wrong message in WhatsApp, you can edit it now.
Image Credit: cnet

ಇದರ ಮೂಲಕ ಬಳಕೆದಾರರು. ಯಾರಿಗಾದರೂ ಸಂದೇಶ ಕಳುಹಿಸಿದಾಗ ಅಕ್ಷರಗಳು ತಪ್ಪಾಗಿದ್ದಲ್ಲಿ, ಅದನ್ನು ಎಡಿಟ್ ಮಾಡಲು ಸಾಧ್ಯವಿದೆ. ಆದರೆ ಇದಕ್ಕೆ 15 ನಿಮಿಷಗಳ ಕಾಲಾವಕಾಶ ಮಾತ್ರ ಇರುತ್ತದೆ. ಮೆಸೇಜ್ ವಾಟ್ಸಾಪ್ ನಲ್ಲಿ ಮೀಸಲಾದ ಎಡಿಟ್ ಆಯ್ಕೆ ಇಲ್ಲ. ಒಮ್ಮೆ ಕಳುಹಿಸಿದ ಮೆಸೇಜ್ ಅನ್ನು ಡಿಲೀಟ್ ಮಾತ್ರ ಮಾಡಬಹುದು. ಆದರೆ ಎಡಿಟ್ ಮಾಡಲು ಸಾಧ್ಯವಿಲ್ಲ.

Join Nadunudi News WhatsApp Group

Join Nadunudi News WhatsApp Group