Actor Yash Birthday: ಯಶ್ ಹುಟ್ಟು ಹಬ್ಬಕ್ಕೆ ಅಭಿಮಾನಿಗಳಿಗೆ ಸಿಗಲಿದೆ ಡಬಲ್ ಸರ್ಪ್ರೈಸ್, ಡಬಲ್ ಗುಡ್ ನ್ಯೂಸ್.

Actor Yash Birthday: ಕನ್ನಡ ಚಿತ್ರರಂಗದ ಸ್ಟಾರ್ ನಟರಲ್ಲಿ ಒಬ್ಬರಾದ ಯಶ್ (Yash) ಕೋಟ್ಯಾಂತರ ಅಭಿಮಾನಿಗಳನ್ನು ಪಡೆದುಕೊಂಡಿದ್ದಾರೆ. ಅಲ್ಲದೆ ಕನ್ನಡ ಸಿನಿಮಾ ರಂಗದಲ್ಲಿ ಬಹಳ ಅದ್ಭುತವಾದ ಕಥೆ ಆಧಾರಿತ ಸಿನಿಮಾಗಳನ್ನು ಮಾಡಿದ್ದಾರೆ. ನಟ ಯಶ್ ಕನ್ನಡ ಚಿತ್ರರಂಗದ ಹೆಮ್ಮೆಯ ನಟ.

ಕೆಜಿಎಫ್ 2 (KGF 2) ಸಿನಿಮಾ ಯಶಸ್ಸಿನ ನಂತರ ಯಶ್ ಮುಂದಿನ ಸಿನಿಮಾದ ಬಗ್ಗೆ ಘೋಷಣೆ ಮಾಡಿಲ್ಲ. ಇದಕ್ಕಾಗಿ ಯಶ್ ಅಭಿಮಾನಿಗಳು ಬಹಳ ಕಾತುರದಿಂದ ಕಾಯುತ್ತಿದ್ದಾರೆ.

Fans will get a double surprise for Yash's birthday
Image Credit: hindustantimes

ನಟ ಯಶ್ ಹೊಸ ಸಿನಿಮಾ
ಯಶ್ ಮುಂದಿನ ಸಿನಿಮಾದ ಘೋಷಣೆಗಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಜನವರಿ 8 ನಟ ಯಶ್ ತಮ್ಮ ಮುಂದಿನ ಸಿನಿಮಾದ ವಿಚಾರವಾಗಿ ಮಾತನಾಡಲಿದ್ದಾರೆ ಎನ್ನುವ ಸುದ್ದಿ ಹೊರ ಬಿದ್ದಿದೆ.

ಅಭಿಮಾನಿಗಳು ಇದೆ ವಿಚಾರವಾಗಿ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡು ಕಾಯುತ್ತಿದ್ದಾರೆ. ಯಶ್ ಹುಟ್ಟು ಹಬ್ಬದ ದಿನದಂದು ಸಿನಿಮಾ ಘೋಷಣೆ ಮಾಡುವುದು ಪಕ್ಕ ಎಂದಿದ್ದಾರೆ. ಆದ್ದರಿಂದ ಅಭಿಮಾನಿಗಳ ನಿರೀಕ್ಷೆ ಸುಳ್ಳಾಗುವುದಿಲ್ಲ.

The announcement of the next film is on Yash's birthday
Image Credit: zoomtventertainment

ಯಶ್ ಹುಟ್ಟು ಹಬ್ಬದ ದಿನದಂದು ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್
ನಟ ಯಶ್ ಹುಟ್ಟು ಹಬ್ಬದ ದಿನದಂದು ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಲಿದ್ದಾರೆ ಎನ್ನುವ ಗಾಸಿಪ್ ಕೇಳಿ ಬರುತ್ತಿದೆ. ಮೊನ್ನೆಯಷ್ಟೇ ನಟಿ ರಾಧಿಕಾ ಪಂಡಿತ್ ಮತ್ತೆ ಸ್ಯಾಂಡಲ್ ವುಡ್ (Sandalwood) ಗೆ ಎಂಟ್ರಿ ನೀಡಲಿದ್ದಾರೆ ಎನ್ನುವ ಸುದ್ದಿ ಹರಡಿತ್ತು.

Join Nadunudi News WhatsApp Group

ಯಶ್ ಅವರ ಸ್ವಂತ ನಿರ್ಮಾಣ ಸಂಸ್ಥೆ ಇಂದ ರಾಧಿಕಾ ನಟಿಸಲಿದ್ದಾರೆ ಎನ್ನುವ ಸುದ್ದಿ ಕೂಡ ಹೊರ ಬಿದ್ದಿತ್ತು. ಆದರೆ ಈ ವಿಚಾರಗಳ ಬಗ್ಗೆ ಯಶ್ ಮತ್ತು ರಾಧಿಕಾ (Yash And Radhika) ಯಾವುದೇ ರೀತಿಯ ಸ್ಪಷ್ಟನೆ ನೀಡಿಲ್ಲ.

Actor Yash came forward to give good news to his fans on his birthday
Image Credit: asianetnews

ಜನವರಿ 8 ಕ್ಕೆ ಯಶ್ ಅವರ ಹುಟ್ಟು ಹಬ್ಬ ಇರುವುದರಿಂದ ಅವರು ಆ ದಿನ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಲಿದ್ದಾರೆ ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ.

Join Nadunudi News WhatsApp Group