ರಾಕಿಂಗ್ ಸ್ಟಾರ್ ಯಶ್ ಕನ್ನಡ ಮತ್ತು ಭಾರತ ಚಿತ್ರರಂಗ ಕಂಡ ಖ್ಯಾತ ನಟ ಎಂದು ಹೇಳಿದರೆ ತಪ್ಪಾಗಲ್ಲ. ಕೆಜಿಎಫ್ ಚಿತ್ರ ಯಶಸ್ಸನ್ನ ಸಾದಿಸಿದ ನಂತರ ರಾಕಿಂಗ್ ಸ್ಟಾರ್ ಯಶ್ ಅವರಿಗೆ ದೇಶದಲ್ಲಿ ಮಾತ್ರವಲ್ಲದೆ ಬೇರೆಬೇರೆ ದೇಶದಲ್ಲಿ ಅಪಾರವಾದ ಅಭಿಮಾನಿಗಳು ಹುಟ್ಟಿಕೊಂಡರು ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ಕೆಜಿಎಫ್ ಮೊದಲ ಭಾಗ ದೇಶದಲ್ಲಿ ಮಾತ್ರವಲ್ಲದೆ ಬೇರೆಬೇರೆ ದೇಶದಲ್ಲಿ ಸಕತ್ ಸದ್ದು ಮಾಡಿದ್ದು ಮಾತ್ರವಲ್ಲದೆ ಬಾಕ್ಸ್ ಆಫೀಸ್ ಕೊಳ್ಳೆ ಹೊಡೆದು ಬಹುತೇಕ ಎಲ್ಲಾ ಚಿತ್ರಗಳ ದಾಖಲೆಯನ್ನ ಅಳಿಸಿ ಹಾಕಿತು ಎಂದು ಹೇಳಬಹುದು. ಇನ್ನು ಕೆಜಿಎಫ್ ಚಿತ್ರದ ಮೊದಲ ಭಾಗ ಬಿಡುಗಡೆಯಾಗಿ ಮೂರೂ ವರ್ಷಗಳು ಕಳೆದಿದ್ದು ಪ್ರಸ್ತುತ ವರ್ಷದಲ್ಲಿ ಕೆಜಿಎಫ್ ಚಿತ್ರದ ಎರಡನೆಯ ಭಾಗ ಬಿಡುಗಡೆ ಆಗುತ್ತಿದ್ದು ಇಡೀ ದೇಶವೇ ಚಿತ್ರವನ್ನ ನೋಡಲು ಕಾದು ಕುಳಿತಿದೆ ಎಂದು ಹೇಳಿದರೆ ತಪ್ಪಾಗಲ್ಲ.
ಇನ್ನು ಬಹುತೇಕ ಜನರ ತಲೆಯಲ್ಲಿ ಈಗ ಮೂಡಿರುವ ಪ್ರಶ್ನೆ ಏನು ಅಂದರೆ ಸದ್ಯ ಭಾರತದಲ್ಲಿ ಟಾಪ್ ನಟನಾಗಿ ಮೆರೆಯುತ್ತಿರುವ ರಾಕಿಂಗ್ ಸ್ಟಾರ್ ಯಶ್ ಅವರು ಕೆಜಿಎಫ್ 2 ಚಿತ್ರಕ್ಕೆ ಷ್ಟು ಸಂಭಾವನೆಯನ್ನ ಪಡೆದುಕೊಂಡಿದ್ದಾರೆ ಅನ್ನುವುದು ಆಗಿದೆ. ಹಾಗಾದರೆ ರಾಕಿಂಗ್ ಸ್ಟಾರ್ ಯಶ್ ಅವರು ಕೆಜಿಎಫ್ 2 ಚಿತ್ರಕ್ಕೆ ಷ್ಟು ಸಂಭಾವನೆಯನ್ನ ಪಡೆದುಕೊಂಡಿದ್ದಾರೆ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಕೆಜಿಎಫ್ ಚಿತ್ರದ ಮೊದಲ ಭಾಗದ ನಂತರ ದೇಶದಲ್ಲಿ ಸಕತ್ ಸುದ್ದಿ ಮಾಡಿದ ರಾಕಿಂಗ್ ಸ್ಟಾರ್ ಯಶ್ ಅವರಿಗೆ ದೇಶಾದ್ಯಂತ ಅಪಾರವಾದ ಅಭಿಮಾನಿ ಬಳಗ ಹುಟ್ಟಿಒಂದೀಟು ಎಂದು ಹೇಳಬಹುದು.
ಕೆಜಿಎಫ್ ಮೊದಲ ಭಾಗದ ನಂತರ ರಾಕಿಂಗ್ ಸ್ಟಾರ್ ಯಶ್ ಅವರು ತಮ್ಮ ಸಂಭಾವನೆಯನ್ನ ಕೂಡ ಹೆಚ್ಚಳ ಮಾಡಿಕೊಂಡರು ಎಂದು ಹೇಳಬಹುದು. ಮೂಲಗಳಿಂದ ಮಾಹಿತಿಯ ಪ್ರಕಾರ ರಾಕಿಂಗ್ ಸ್ಟಾರ್ ಯಶ್ ಅವರು ಕೆಜಿಎಫ್ ಚಿತ್ರದ ಮೊದಲ ಭಾಗಕ್ಕೆ ಸುಮಾರು 15 ಕೋಟಿ ರೂಪಾಯಿ ಸಂಭಾವನೆಯನ್ನ ಪಡೆದುಕೊಂಡಿದ್ದರು ಎಂದು ಹೇಳಲಾಗುತ್ತಿದೆ.
ಇನ್ನು ಕೆಜಿಎಫ್ ಚಿತ್ರದ ಎರಡನೆಯ ಭಾಗಕ್ಕೆ ರಾಕಿಂಗ್ ಸ್ಟಾರ್ ಯಶ್ ಅವರು 25 ರಿಂದ 30 ಕೋಟಿ ರೂಪಾಯಿ ಸಂಭಾವನೆಯನ್ನ ಪಡೆದುಕೊಂಡಿದ್ದಾರೆ ಎಂದು ಮೂಲಗಳು ಹೇಳುತ್ತಿದ್ದು ಸದ್ಯ ಕನ್ನಡ ಚಿತ್ರರಂಗದಲ್ಲಿ ಹೆಚ್ಚಿನ ಸಂಭಾವನೆಯನ್ನ ಪಡೆದುಕೊಳ್ಳುವವರಲ್ಲಿ ರಾಕಿಂಗ್ ಸ್ಟಾರ್ ಯಶ್ ಅವರು ಮೊದಲ ಸ್ಥಾನದಲ್ಲಿ ಇದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ. ಯಶ್ ಅವರ ಕೆಜಿಎಫ್ ಚಿತ್ರಕ್ಕೆ ಇಡೀ ದೇಶವೇ ಕಾಯುತ್ತಿದ್ದು ಈ ಚಿತ್ರ ಬಹುತೇಕ ಎಲ್ಲಾ ಚಿತ್ರಗಳ ದಾಖಲೆಯನ್ನ ಅಳಿಸಿ ಹಾಕುವುದರಲ್ಲಿ ಎರಡು ಮಾತಿಲ್ಲ. ಸ್ನೇಹಿತರೆ ಕೆಜಿಎಫ್ 2 ಚಿತ್ರಕ್ಕೆ ರಾಕಿಂಗ್ ಸ್ಟಾರ್ ಯಶ್ ಪಡೆದ ಸಂಭಾವನೆಯ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.