Ads By Google

2024 Gold Price: 2024 ಕ್ಕೆ ಭಾರತದಲ್ಲಿ ಚಿನ್ನದ ಬೆಲೆ ಎಷ್ಟಾಗಲಿದೆ, ದಾಖಲೆ ಬರೆಯಲಿದೆ ಚಿನ್ನ.

gold price forecast 2024
Ads By Google

Gold Price In 2024: ದೇಶದಲ್ಲಿ ಚಿನ್ನದ ಬೆಲೆ (Gold Price) ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಇದರಿಂದ ಜನಸಾಮಾನ್ಯರು ಕುಗ್ಗಿ ಹೋಗಿದ್ದಾರೆ. ದೇಶಿಯ ಮಾರುಕಟ್ಟೆ ಮತ್ತು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಅಧಿಕ ಬೆಲೆಯತ್ತ ಮುಖ ಮಾಡಿದೆ. ಇನ್ನು ಮದುವೆ ಅಥವಾ ಇನ್ನಿತರ ಸಮಾರಂಭಗಳಿಗೆ ಚಿನ್ನ ಖರೀದಿಸಲು ಜನ ಸಾಮಾನ್ಯರಿಗೆ ಕಷ್ಟ ಆಗುತ್ತದೆ.

ಇನ್ನು ಇದೆ ತಿಂಗಳು ಅಕ್ಷಯ ತೃತೀಯ ಇರುವುದರಿಂದ ಚಿನ್ನವನ್ನು ಖರೀದಿಸುವವರ ಸಂಖ್ಯೆ ಹೆಚ್ಚಾಗುತ್ತಿದೆ. ಚಿನ್ನದ ಬೆಲೆಯಲ್ಲಿ ದಿನೇ ದಿನೇ ಏರಿಕೆ ಕಾಣುತ್ತಿರುವುದರಿಂದ ಅಕ್ಷಯ ತೃತೀಯ ದಿನದಂದು ಚಿನ್ನದ ವಹಿವಾಟು ಕಡಿಮೆ ಆಗಲಿದೆ.

Image Credit: adobe

22 ಕ್ಯಾರೆಟ್ ಚಿನ್ನದ ಬೆಲೆ (22 Carat Gold Rate) 
ಒಂದು ಗ್ರಾಂ ಚಿನ್ನದ ಬೆಲೆ ಇಂದು 5,599 ರೂ. ಆಗಿದೆ. ನಿನ್ನೆಗಿಂತ ಇಂದು 1 ರೂ ಕಡಿಮೆಯಾಗಿದೆ. ಎಂಟು ಗ್ರಾಂ ಚಿನ್ನದ ಬೆಲೆ ನಿನ್ನೆ 44,800 ಇದ್ದು, ಇಂದು 44,792 ರೂ. ಆಗಿದೆ.ಎಂಟು ಗ್ರಾಂ ಚಿನ್ನದಲ್ಲಿ ಇಂದು 8 ರೂ. ಇಳಿಕೆಯಾಗಿದೆ.

ಹತ್ತು ಗ್ರಾಂ ಚಿನ್ನದ ಬೆಲೆ ನಿನ್ನೆ 56,000 ಇದ್ದು, ಇಂದು 55,990 ರೂ. ಆಗಿದೆ. ಹತ್ತು ಗ್ರಾಂ ಚಿನ್ನದಲ್ಲಿ ಇಂದು 10 ರೂ. ಇಳಿಕೆಯಾಗಿದೆ. ನೂರು ಗ್ರಾಂ ಚಿನ್ನದ ಬೆಲೆ ನಿನ್ನೆ 5,60,000 ಇದ್ದು, ಇಂದು 5,59,900 ರೂ. ಆಗಿದೆ. ನೂರು ಗ್ರಾಂ ಚಿನ್ನದಲ್ಲಿ ಇಂದು 100 ರೂ. ಇಳಿಕೆಯಾಗಿದೆ.

Image Credit: bayut

24 ಕ್ಯಾರೆಟ್ ಚಿನ್ನದ ಬೆಲೆ (24 Carat Gold Rate)
ಒಂದು ಗ್ರಾಂ ಚಿನ್ನದ ಬೆಲೆ ಇಂದು 6,108 ರೂ. ಆಗಿದೆ. ನಿನ್ನೆಗಿಂತ ಇಂದು 1 ರೂ ಕಡಿಮೆಯಾಗಿದೆ. ಎಂಟು ಗ್ರಾಂ ಚಿನ್ನದ ಬೆಲೆ ನಿನ್ನೆ 48,872 ಇದ್ದು, ಇಂದು 48,864 ರೂ. ಆಗಿದೆ. ಎಂಟು ಗ್ರಾಂ ಚಿನ್ನದಲ್ಲಿ ಇಂದು 8 ರೂ. ಇಳಿಕೆಯಾಗಿದೆ. ಹತ್ತು ಗ್ರಾಂ ಚಿನ್ನದ ಬೆಲೆ ನಿನ್ನೆ 61,090 ಇದ್ದು, ಇಂದು 61,080 ರೂ. ಆಗಿದೆ.

ಹತ್ತು ಗ್ರಾಂ ಚಿನ್ನದಲ್ಲಿ ಇಂದು 10 ರೂ. ಇಳಿಕೆಯಾಗಿದೆ. ನೂರು ಗ್ರಾಂ ಚಿನ್ನದ ಬೆಲೆ ನಿನ್ನೆ 6,10,900 ಇದ್ದು, ಇಂದು 6,10,800 ರೂ. ಆಗಿದೆ. ನೂರು ಗ್ರಾಂ ಚಿನ್ನದಲ್ಲಿ ಇಂದು 100 ರೂ. ಇಳಿಕೆಯಾಗಿದೆ.

Image Credit: bayut

2024 ರಲ್ಲಿ ಏರಿಕೆ ಆಗಲಿರುವ ಚಿನ್ನದ ಬೆಲೆ
ಇನ್ನು ದೇಶದಲ್ಲಿ ಮತ್ತು ವಿದೇಶದಲ್ಲಿ ಚಿನ್ನದ ಬೆಲೆಯಲ್ಲಿ ಏರಿಕೆ ಕಾಣುತ್ತಿದೆ. ಏರಿಕೆ ಆದರೆ ಅಧಿಕ ಮಟ್ಟದಲ್ಲಿ ಚಿನ್ನ ಏರಿಕೆ ಕಾಣುತ್ತಿದೆ. ಅದೇ ಇಳಿಕೆಯಾದರೆ ಸ್ವಲ್ಪ ಮಟ್ಟಿಗೆ ಮಾತ್ರ ಚಿನ್ನ ಇಳಿಕೆ ಕಾಣುತ್ತದೆ. ಈವರ್ಷದಲ್ಲಿ ಚಿನ್ನ ಅಧಿಕ ಮಟ್ಟದಲ್ಲಿ ಏರಿಕೆ ಕಂಡಿದೆ. ಇನ್ನು ಮುಂದಿನ ವರ್ಷದಲ್ಲಿ ಅಂದರೆ 2024 ರಲ್ಲಿ ಚಿನ್ನದ ಬೆಲೆಯಲ್ಲಿ ಇನ್ನು ಹೆಚ್ಚಿನ ಏರಿಕೆ ಕಾಣಲಿದ್ದು ಗ್ರಾಂ ಗೆ 6,300 ರೂಪಾಯಿ ಆಗಲಿದೆ ಎಂದು ವರದಿ ಆಗಿದೆ.

2024 ರ ಅವಧಿಯಲ್ಲಿ ಭಾರತದಲ್ಲಿ ಚಿನ್ನದ ಬೆಲೆ ಇನ್ನಷ್ಟು ಏರಿಕೆ ಆಗಲಿದ್ದು ಬಡಜನರು ಚಿನ್ನ ಖರೀದಿಸದಂತೆ ಆಗಬಹುದು ಎಂದು ಹೇಳಲಾಗುತ್ತಿದೆ. ಸದ್ಯ ಭಾರತದಲ್ಲಿ ಚಿನ್ನದ ಬೆಲೆ ದಾಖಲೆಯ ಏರಿಕೆಯನ್ನ ಆಗಿದ್ದು ಮುಂದಿನ ದಿನಗಳಲ್ಲಿ ಇನ್ನಷ್ಟು ಏರಿಕೆ ಆಗುವುದರಲ್ಲಿ ಎರಡು ಮಾತಿಲ್ಲ.

Ads By Google
Sujatha Poojari: Sujatha has done Degree in Commerce and has knowledge about News field. He started writing in 2019. Since then he has been associated with Nadunudi. In case of any complain or feedback, please contact me @nadunudi.in