ಯುವರತ್ನ ಚಿತ್ರದ ಮೊದಲ ಎರಡು ದಿನದ ಕಲೆಕ್ಷನ್ ಎಷ್ಟು ಗೊತ್ತಾ, ಇಡೀ ಚಿತ್ರರಂಗವೇ ಶಾಕ್.

ಸದ್ಯ ಕರ್ನಾಟದಕದಲ್ಲಿ ಅತೀ ಹೆಚ್ಚು ಸುದ್ದಿಯಾಗುತ್ತಿರುವ ವಿಷಯ ಏನು ಅಂದರೆ ಯುವರತ್ನ ಚಿತ್ರದ ವಿಷಯ ಏನು ಹೇಳಿದರೆ ತಪ್ಪಾಗಲ್ಲ. ಹೌದು ರಾಜ್ಯಾದ್ಯಂತ ಯುವರತ್ನ ಭರ್ಜರಿಯಾಗಿ ಪ್ರದರ್ಶನವನ್ನ ಕಾಣುತ್ತಿತ್ತು ಚಿತ್ರಕ್ಕೆ ಜನರು ಫಿದಾ ಆಗಿದ್ದಾರೆ ಎಂದು ಹೇಳಬಹುದು. ಬಿಡುಗಡೆಯಾದ ಎಲ್ಲಾ ಚಿತ್ರ ಮಂದಿರಗಳಲ್ಲಿ ಯುವರತ್ನ ಚಿತ್ರ ಹೌಸ್ ಫುಲ್ ಪ್ರದರ್ಶನವನ್ನ ಕಾಣುತ್ತಿದ್ದು ಚಿತ್ರವನ್ನ ನೋಡಿದ ಎಲ್ಲಾ ಜನರು ಚಿತ್ರಕ್ಕೆ ಫುಲ್ ಮಾರ್ಕ್ಸ್ ಕೊಟ್ಟಿದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ. ಚಿತ್ರದ ಕಥೆ, ಫೈಟ್, ಪುನೀತ್ ರಾಜಕುಮಾರ್ ಅವರ ಅಭಿನಯ ಮತ್ತು ಚಿತ್ರದಲ್ಲಿ ಮೂಡಿಬಂದಿರುವ ಕೆಲವು ಸನ್ನಿವೇಶಗಳು ಸಿನಿ ಪ್ರಿಯರ ಗಮನವನ್ನ ಸೆಳೆದಿದೆ ಎಂದು ಹೇಳಬಹದು.

ಯುವರತ್ನ ಚಿತ್ರ ಬಿಡುಗಡೆಯಾಗಿ ಎರಡು ದಿನಗಳು ಕಳೆದಿದ್ದು ಚಿತ್ರವನ್ನ ಬಹುತೇಕ ಎಲ್ಲ ಸಿನಿ ಪ್ರಿಯರು ಮೆಚ್ಚಿಕೊಂಡಿದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ರಾಜ್ಯದಲ್ಲಿ ಬಹುತೇಕ ಎಲ್ಲಾ ಚಿತ್ರ ಮಂದಿರಗಳಲ್ಲಿ ಯುವರತ್ನ ಚಿತ್ರ ಬಿಡುಗಡೆಯಾಗಿದ್ದು ಕಲೆಕ್ಷನ್ ವಿಚಾರದಲ್ಲಿ ಕೂಡ ದೊಡ್ಡ ದಾಖಲೆಯನ್ನ ಮಾಡುತ್ತಿದೆ ಎಂದು ಹೇಳಬಹುದು. ಇನ್ನು ಚಿತ್ರ ಬಿಡುಗಡೆಯಾಗಿ ಈಗಾಗಲೇ ಎರಡು ದಿನಗಳು ಕಳೆದಿದ್ದು ಚಿತ್ರ ಎಷ್ಟು ಕಲೆಕ್ಷನ್ ಮಾಡಿದೆ ಎಂದು ತಿಳಿದರೆ ನೀವು ಒಮ್ಮೆ ಶಾಕ್ ಆಗುವುದು ಗ್ಯಾರೆಂಟಿ ಎಂದು ಹೇಳಬಹುದು.

Yuvaratna total collction

ಹಾಗಾದರೆ ಯುವರತ್ನ ಚಿತ್ರದ ಎರಡು ದಿನದ ಒಟ್ಟು ಕಲೆಕ್ಷನ್ ಎಷ್ಟು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಚಿತ್ರದ ಕಲೆಕ್ಷನ್ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ. ಹೌದು ಈ ವರ್ಷ ಪೊಗರು ಮತ್ತು ರಾಬರ್ಟ್ ಚಿತ್ರದ ನಂತರ ಭಾರಿ ಕಲೆಕ್ಷನ್ ಮಾಡುತ್ತಿರುವ ಚಿತ್ರವೆಂದರೆ ಅದೂ ಯುವರತ್ನ ಚಿತ್ರವೆಂದು ಹೇಳಿದರೆ ತಪ್ಪಾಗಲ್ಲ. ಹೌದು ಬಿಡುಗಡೆಯಾದ ಮೊದಲ ದಿನದಿಂದ ಹೌಸ್ ಫುಲ್ ಪ್ರದರ್ಶನವನ್ನ ಕಾಣುತ್ತಿರುವ ಚಿತ್ರ ಬಿಡುಗಡೆಯಾದ ಮೋಡಲ್ಸ್ ದಿನವೇ ಬರೋಬ್ಬರಿ 8 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತ್ತು ಮತ್ತು ನಿನ್ನೆ ಗುಡ್ ಫ್ರೈಡೆ ಮತ್ತು ರಾಜ್ಯದಲ್ಲಿ ಎಲ್ಲರಿಗೂ ರಜೆ ಇರುವ ಕಾರಣ ಬಹುತೇಕ ಎಲ್ಲಾ ಜನರು ಚಿತ್ರ ಮಂದಿರಕ್ಕೆ ಬಂದು ಚಿತ್ರವನ್ನ ವೀಕ್ಷಣೆ ಮಾಡಿದ್ದಾರೆ ಎಂದು ಹೇಳಬಹುದು.

ಇನ್ನು ರಜೆ ಇರುವ ಕಾರಣ ಯುವರತ್ನ ಚಿತ್ರದ ಕಲೆಕ್ಷನ್ ಕೂಡ ಜಾಸ್ತಿ ಆಗಿತ್ತು ನಿನ್ನೆ ಯುವರತ್ನ ಚಿತ್ರ 11 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ ಎಂದು ಅಂದಾಜು ಮಾಡಲಾಗಿದೆ. ಇಂದು ಶನಿವಾರ ಮತ್ತು ನಾಳೆ ಭಾನುವಾರ ಆದಕಾರಣ ಚಿತ್ರದ ಕಲೆಕ್ಷನ್ ಇನ್ನಷ್ಟು ಜಾಸ್ತಿ ಆಗುವುದರಲ್ಲಿ ಎರಡು ಮಾತಿಲ್ಲ ಎಂದು ಹೇಳಾಬಹುದು. ಸಿನಿ ತಜ್ಞರ ಅಭಿಪ್ರಾಯದ ಪ್ರಕಾರ ಭಾನುವಾರ ಯುವರತ್ನ ಚಿತ್ರ 15 ಕೋಟಿ ರೂಪಾಯಿ ಕಲೆಕ್ಷನ್ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಇನ್ನು ಚಿತ್ರ ಎರಡೇ ದಿನದಲ್ಲಿ ಬರೋಬ್ಬರಿ 18 ರಿಂದ 19 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ ಎಂದು ತಜ್ಞರು ಅಂದಾಜು ಮಾಡಿದ್ದಾರೆ. ಸ್ನೇಹಿತರೆ ನಿಮ್ಮ ಪ್ರಕಾರ ಯುವರತ್ನ ಚಿತ್ರ ಎಷ್ಟು ಕಲೆಕ್ಷನ್ ಮಾಡಬಹುದು ಮತ್ತು ಚಿತ್ರ ಹೇಗಿದೆ ಅನ್ನುವುದರ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.

Join Nadunudi News WhatsApp Group

Yuvaratna total collction

Join Nadunudi News WhatsApp Group